ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆದಿದೆ. ಗ್ರಾಮಕ್ಕೆ ಬಸ್ ತಂಗುದಾಣ ನಿರ್ಮಿಸಿ ಕೊಡುವಂತೆ ಆಗ್ರಹಿಸಿ ಗ್ರಾಮಸ್ಥರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಹಿಡಿಶಾಪ ಹಾಕಿದ್ದಾರೆ. ಅರ್ಧ ಗಂಟೆಗೂ ಹೆಚ್ಚು ಕಾಲ ಬಸ್ ತಡೆದಿದ್ದಾರೆ. ಅಂದಹಾಗೆ, ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಪ್ಪ ಗ್ರಾಮಸ್ಥರು, ವಿದ್ಯಾರ್ಥಿಗಳು ಗ್ರಾಮಕ್ಕೆ ಒಂದು ಬಸ್ ತಂಗುದಾಣದ ಕನಸು ಹೊತ್ತಿದ್ದಾರೆ. ಇದುವರೆಗೂ ಗ್ರಾಮಕ್ಕೆ ಒಂದು ಬಸ್ ತಂಗುದಾಣ ನಿರ್ಮಿಸಿಕೊಟ್ಟಿಲ್ಲ ಇಲ್ಲಿನ ಅಧಿಕಾರಿಗಳು. ದುರಂತ ಅಂದ್ರೆ ಜನಪ್ರತಿನಿಧಿಗಳಿಗೂ ಈ...
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Tag: mundgod news
ಸಿಂಗನಳ್ಳಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ್ನಾ SSLC ವಿದ್ಯಾರ್ಥಿ..?
ಮುಂಡಗೋಡ; ತಾಲೂಕಿನ ಸಿಂಗನಳ್ಳಿಯಲ್ಲಿ SSLC ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ತಮ್ಮದೇ ಗದ್ದೆಯಲ್ಲಿನ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ದುರಂತ ಅಂತ್ಯ ಕಂಡಿದ್ದಾನೆ ಅಂತಾ ಹೇಳಲಾಗಿದೆ. ಹೀಗಾಗಿ, ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಸಿಂಗನಳ್ಳಿ ಗ್ರಾಮದ ಸುಪ್ರೀತ್ ಫಕ್ಕಿರಪ್ಪ ತಲ್ಲಳ್ಳಿ(16) ಎಂಬುವ ವಿದ್ಯಾರ್ಥಿಯೇ ನೇಣಿಗೆ ಶರಣಾಗಿದ್ದಾನೆ. ಈತ ನಿನ್ನೆ ರಾತ್ರಿಯೋ ಅಥವಾ ಇಂದು ಬೆಳಗಿನ ಜಾವದಲ್ಲೋ, ತಮ್ಮದೇ ಜಮೀನಿನಲ್ಲಿ ಇರುವ ಮಾವಿನ ಮರಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ....
ಮಳಗಿ ಟ್ರಾಕ್ಟರ್ ಪಲ್ಟಿ, ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು, ಹಾಗಿದ್ರೆ ಯಾರು ಈತ ಗೊತ್ತಾ..?
ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ಟ್ರಾಕ್ಟರ್ ಪಲ್ಟಿಯಾದ ಘಟನೆಗೆ ಸಂಬಂಧಿಸಿದಂತೆ ಟ್ರಾಕ್ಟರ್ ಚಾಲಕನ ಮೇಲೆ ಕೇಸು ದಾಖಲಾಗಿದೆ. ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು ಜಡಿಯಲಾಗಿದೆ. ಮಹೇಂದ್ರ ಫಕ್ಕೀರಪ್ಪ ಬನವಾಸಿ ಎಂಬುವ ಶಿಕ್ಷಕನೇ ಈ ಘಟನೆಯ ಪ್ರಮುಖ ಆರೋಪಿಯಾಗಿದ್ದಾನೆ. ಅಂದಹಾಗೆ, ನಿನ್ನೆ ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಪಿಕ್ನಿಕ್ ಗೆ ಅಂತಾ ಹೊರಟಿದ್ದ ವಿದ್ಯಾರ್ಥಿಗಳು ಅಪಘಾತಕ್ಕೀಡಾಗಿ ಆಸ್ಪತ್ರೆ ಪಾಲಾಗಿದ್ರು. ಅದ್ರಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಕಾವ್ಯ ಬರಮಪ್ಪ ಬ್ಯಾಡಗಿ(17) ಚಿಕಿತ್ಸೆ ಫಲಿಸದೇ...
ಮಳಗಿ ಟ್ರಾಕ್ಟರ್ ಪಲ್ಟಿ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು, ಅಷ್ಟಕ್ಕೂ ಈ ಸಾವಿಗೆ ಯಾರು ಹೊಣೆ..? ಪ್ರಿನ್ಸಿಪಾಲಾ..? ಅಥವಾ ಅತಿಥಿ ಶಿಕ್ಷಕನಾ..?
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಶಿರಸಿ TSS ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮಳಗಿ ಸಮೀಪದ ಕಲ್ಲಹಕ್ಕಲ ಗ್ರಾಮದ ಕಾವ್ಯ ಬರಮಪ್ಪ ಬ್ಯಾಡಗಿ(17) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಟ್ರಾಕ್ಟರ್ ಪಲ್ಟಿಯಾದ ಹಿನ್ನೆಲೆಯಲ್ಲಿ ಕಾವ್ಯಾಗೆ ಗಂಭೀರ ಗಾಯವಾಗಿತ್ತು. ಹೀಗಾಗಿ, ಶಿರಸಿಯ TSS ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕಾವ್ಯಾ ಮೃತಪಟ್ಟಿದ್ದಾಳೆ ಅಂತಾ ಮಾಹಿತಿ ಲಭ್ಯವಾಗಿದೆ. ಇನ್ನು ಮೃತ ವಿದ್ಯಾರ್ಥಿನಿಯ...
ಮಳಗಿಯಲ್ಲಿ ಪಿಕ್ ನಿಕ್ ಗೆ ಹೊರಟಿದ್ದ ಟ್ರಾಕ್ಟರ್ ಪಲ್ಟಿ, 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಾಯ..!
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾಗಿದೆ. ಪರಿಣಾಮ ಟ್ರಾಕ್ಟರಿನಲ್ಲಿದ್ದ ಸುಮಾರು 40-45 ವಿದ್ಯಾರ್ಥಿನಿಯರಿಗೆ ಗಾಯವಾಗಿದೆ. ಅದ್ರಲ್ಲಿ, ಹಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಪಿಕ್ ನಿಕ್ ಗೆ ಹೊರಟಿದ್ದರು..! ಇಂದು ಮಳಗಿಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಟ್ರಾಕ್ಟರ್ ಮೂಲಕ ಪಿಕ್ ನಿಕ್ ಗೆ ಅಂತಾ ಮಳಗಿಯಿಂದ ಕೊಳಗಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪಿಕ್ ನಿಕ್ ಮುಗಿಸಿಕೊಂಡು ವಾಪಸ್ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದೆ ಎನ್ನಲಾಗಿದೆ....
ಮುಂಡಗೋಡ ಹೊರವಲಯದಲ್ಲಿ ಭೀಕರ ಅಪಘಾತ, ಸ್ಕಾರ್ಪಿಯೋ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು..!
ಮುಂಡಗೋಡ: ಹೊರವಲಯದ ಶಿರಸಿ ರಸ್ತೆಯಲ್ಲಿ ಭೀಕರ ಅಪಘಾತವಾಗಿದೆ. ಓವರ್ ಟೇಕ್ ಮಾಡಲು ಹೋದ ಸ್ಕಾರ್ಪಿಯೊ ಬೈಕ್ ಗೆ ಗುದ್ದಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಶಿರಸಿ ರಸ್ತೆಯ ದೇಶಪಾಂಡೆ ರೂಡಿಸೇಟಿ ಕಚೇರಿ ಬಳಿ ಘಟನೆ ನಡೆದಿದೆ. ಶಿರಸಿ ಕಡೆಯಿಂದ ಮುಂಡಗೋಡು ಕಡೆಗೆ ಬರುತ್ತಿದ್ದ ಬೈಕ್ ಗೆ, ಅದೇ ಮಾರ್ಗವಾಗಿ ಹೊರಟಿದ್ದ ಸ್ಕಾರ್ಪಿಯೊ ಕಾರು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಆದ್ರೆ, ಬೈಕ್ ಮಾಲೀಕ ಧಾರವಾಡ ಜಿಲ್ಲೆಯ...
ಬಾಚಣಕಿ ಡ್ಯಾಂ ನಲ್ಲಿ ಭಾರೀ ದುರಂತ, ನೀರಲ್ಲಿ ಮುಳುಗಿ ಇಬ್ಬರು ಲಾಮಾಗಳ ದಾರುಣ ಸಾವು..!
ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಭಾರೀ ದುರಂತ ಸಂಭವಿಸಿದೆ. ಈಸಲು ತೆರಳಿದ್ದ ಇಬ್ಬರು ಟಿಬೇಟಿಯನ್ ಬೌದ್ದ ಸನ್ಯಾಸಿಗಳು ನೀರು ಪಾಲಾಗಿದ್ದಾರೆ. ಇಬ್ಬರೂ ಬಾಚಣಕಿ ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಬೆಳಿಗ್ಗೆಯಿಂದಲೇ ಬಾಚಣಕಿ ಜಲಾಶಯಕ್ಕೆ ಈಸಲು ಬಂದಿದ್ದ ಬೌದ್ದ ಸನ್ಯಾಸಿಗಳು ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಈ ವೇಳೆ ಟಿಬೇಟಿಯನ್ ಲಾಮಾಗಳು ಶವಗಳನ್ನು ಪೊಲೀಸರಿಗೆ ಗೊತ್ತಾಗದಂತೆ ಎಸ್ಕೇಪ್ ಮಾಡಲು ಮುಂದಾಗಿದ್ದರು ಎನ್ನಲಾಗಿದೆ. ಆದ್ರೆ ಸ್ಥಳೀಯರು ಗಮನಿಸಿ ಮುಂಡಗೋಡ ಪೋಲಿಸರ ಗಮನಕ್ಕೆ ತಂದಿದ್ದಾರೆ. ಹೀಗಾಗಿ, ಸದ್ಯ ಒಂದು ಶವ ಬಾಚಣಕಿ...
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ರಾಮನಗರಕ್ಕೆ ವರ್ಗ, ಯಲ್ಲಾಲಿಂಗ ಮುಂಡಗೋಡಿಗೆ ನೂತನ ಪಿಎಸ್ಐ
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ವರ್ಗಾವಣೆಯಾಗಿದ್ದಾರೆ. ಕಳೆದ ಮೂರು ವರ್ಷದಿಂದ ಮುಂಡಗೋಡ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಬಸವರಾಜ್, ರಾಮನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಅಂದಹಾಗೆ, ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಎಲ್ಲಾಲಿಂಗ ಸಾಹೆಬ್ರು ಜಾಯಿನ್ ಆಗಿದ್ದಾರೆ. ಅಸಲು ಬಸವರಾಜ್ ಮಬನೂರು, ಮುಂಡಗೋಡ ತಾಲೂಕಿನಲ್ಲಿ ಕಳೆದ ಮೂರು ವರ್ಷಗಳಿಂದ ನಿಷ್ಟೆಯ ಕಾರ್ಯ ನಿರ್ವಹಿಸಿದ್ದರು. ಕೊರೋನಾ ಲಾಕಡೌನ್ ಸಂದರ್ಭದಲ್ಲಿ ತಾಲೂಕಿನಲ್ಲಿ ಯುವ ಪಡೆಯೊಂದಿಗೆ ಕೈ ಜೋಡಿಸಿ, ಹಲವು ಸಾಮಾಜಿಕ ಕಳಕಳಿಯ ಕಾರ್ಯ ನಿರ್ವಹಿಸಿದ್ದರು.
ಯಲ್ಲಾಪುರ ಕ್ಷೇತ್ರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ, ಇಲ್ಲಿ ತಾಡಪತ್ರಿ ಹಂಚಲೂ ಸಚಿವರೇ ಬೇಕು: ವಿ.ಎಸ್.ಪಾಟೀಲ್ ವ್ಯಂಗ್ಯ
ಮುಂಡಗೋಡ: ಬಿಜೆಪಿಯ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಗೊಂಡ ನಂತರ ಮುಂಡಗೋಡಿನಲ್ಲಿ ಮೊದಲ ಮಾತು ಆಡಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಸಚಿವರು ಬಂದ ನಂತ್ರ ಪ್ರಜಾಪ್ರಭುತ್ವವನ್ನು ಕಳೆದುಕೊಂಡಿದ್ದೇವೆ ಅಂತಾ ಆರೋಪಿಸಿದ್ದಾರೆ. ತಮ್ಮಮಾತಿನುದ್ದಕ್ಕೂ ಸಚಿವರ ವಿರುದ್ಧ ಪರೋಕ್ಷವಾಗೇ ವಾಗ್ದಾಳಿ ನಡೆಸಿದ್ದಾರೆ. ಮನೆ ಹಂಚಲೂ ಸಚಿವರೇ ಬೇಕು..! ಕ್ಷೇತ್ರದಲ್ಲಿ ಈ ಮೊದಲು ಕಾರ್ಯಕರ್ತರೇ ನಾಯಕರಾಗಿರುತ್ತಿದ್ದರು. ಆದ್ರೆ ಈಗ ಗ್ರಾಮ ಪಂಚಾಯತಿ ಸದಸ್ಯರ ಹಕ್ಕನ್ನೇ ಕಸಿದುಕೊಳ್ಳಲಾಗಿದೆ. ತಮ್ಮ ವಾರ್ಡಿನಲ್ಲಿನ ಅರ್ಹ ಫಲಾನುಭವಿಗಳನ್ನು ಹುಡುಕಿ ಮನೆ ಹಂಚುವ ಹಕ್ಕೂ ಗ್ರಾಪಂ ಸದಸ್ಯರಿಗೆ ಉಳಿದಿಲ್ಲ....
ಕಾಂಗ್ರೆಸ್ ಸೇರಿ ನಂತರ ಮೊದಲ ಬಾರಿಗೆ ಮುಂಡಗೋಡಿಗೆ ಬಂದ ವಿ.ಎಸ್.ಪಾಟೀಲ್, ಕಾಂಗ್ರೆಸ್ಸಿಗರು, ಅಭಿಮಾನಿಗಳ ಸಂಭ್ರಮ..!
ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಗೆ ಮತ್ತೆ ಜೀವ ಬಂದಂತಾಗಿದೆ. ಬಿಜೆಪಿಯ ಎರಡೇರಡು ಪ್ರಭಾವಿಗಳು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮಾಜಿ ಶಾಸಕ ವಿ.ಎಸ್.ಪಾಟೀಲ್ ಬಿಜೆಪಿ ತೊರೆದು ಕೈ ಹಿಡಿದಿದ್ದಾರೆ. ನಿನ್ನೆಯಷ್ಟೇ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಮುಖಂಡರ ಸಮ್ಮುಖದಲ್ಲೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಹೀಗಾಗಿ, ಕಾಂಗ್ರೆಸ್ ಸೇರ್ಪಡೆಗೊಂಡು ಇವತ್ತು ಮೊದಲ ಬಾರಿಗೆ ಮುಂಡಗೋಡಿಗೆ ಬಂದಿಳಿದಿದ್ದಾರೆ. ಹೀಗಾಗಿ, ಮುಂಡಗೋಡಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಜೋರಾಗಿದೆ. ಕೇಸರಿ ಧ್ವಜ, ಕೇಸರಿ ಶಾಲು..! ಅಂದಹಾಗೆ, ಪಟ್ಟಣದ ಶಿವಾಜಿ ಸರ್ಕಲ್ ಗೆ ವಿ.ಎಸ್.ಪಾಟೀಲ್ ಬಂದಿಳಿದರು. ಈ...









