Home mundgod news

Tag: mundgod news

Post
ಮುಂಡಗೋಡಿನಲ್ಲಿ ಭಾರಿ ಮಳೆ, ಬಂಕಾಪುರ ರಸ್ತೆ ಮೇಲೆ ಮೊಣಕಾಲಿನವರೆಗೂ ಮಳೆ‌ನೀರು..! ಮನೆಗಳಿಗೂ ಹೊಕ್ಕ ಕೊಳಚೆ ನೀರು.!

ಮುಂಡಗೋಡಿನಲ್ಲಿ ಭಾರಿ ಮಳೆ, ಬಂಕಾಪುರ ರಸ್ತೆ ಮೇಲೆ ಮೊಣಕಾಲಿನವರೆಗೂ ಮಳೆ‌ನೀರು..! ಮನೆಗಳಿಗೂ ಹೊಕ್ಕ ಕೊಳಚೆ ನೀರು.!

 ಮುಂಡಗೋಡ: ಪಟ್ಟಣದಲ್ಲಿ ಭಾರೀ ಮಳೆ ಸುರಿದಿದೆ‌. ಪರಿಣಾಮ ಇಲ್ಲಿನ ಬಂಕಾಪುರ ರಸ್ತೆಯಲ್ಲಿ ಮೊಣಕಾಲಿನವರೆಗೂ ನೀರು ನಿಂತು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ವಾಹನಗಳು ರಸ್ತೆ ಮೇಲೆ ಸಂಚರಿಸಲು ಪರದಾಡುವಂತಾಗಿದೆ. ಪಟ್ಟಣ ಪಂಚಾಯತಿ ಅಧಿಕಾರಿಗಳ ಬೇಜವಾಬ್ದಾರಿಗೆ ಇಲ್ಲಿನ ನಿವಾಸಿಗಳು ಕ್ಯಾಕರಿಸಿ ಉಗಿಯುವಂತಾಗಿದೆ. ರಸ್ತೆಯಲ್ಲಾ, ಕೆರೆ..! ಅಸಲು, ಇಂದು ಮದ್ಯಾನ ಸುರಿದ ಭಾರೀ ಮಳೆಯಿಂದ ಇಲ್ಲಿನ ಬಂಕಾಪುರ ರಸ್ತೆಯಲ್ಲಿ ಮಳೆಯ ನೀರು ತುಂಬಿ ಅದ್ವಾನವಾಗಿದೆ‌. ಈ ರಸ್ತೆಯಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುವಂತಾಗಿದೆ‌. ಮೊಣಕಾಲಿನವರೆಗೂ ಮಳೆಯ ನೀರು ತುಂಬಿದೆ‌. ಹೀಗಾಗಿ,...

Post
ಬಿಜೆಪಿ ಮರಾಠಾ ಮುಖಂಡ ಎಲ್ಟಿ ಪಾಟೀಲ್ ಗೆ ಒಲಿಯತ್ತಾ ಅಧ್ಯಕ್ಷಗಿರಿ..? ಅಸಲು, ಪಾಟೀಲರ ಮನದೊಳಗಿನ ನೋವು ಎಂತಾದ್ದು ಗೊತ್ತಾ..?

ಬಿಜೆಪಿ ಮರಾಠಾ ಮುಖಂಡ ಎಲ್ಟಿ ಪಾಟೀಲ್ ಗೆ ಒಲಿಯತ್ತಾ ಅಧ್ಯಕ್ಷಗಿರಿ..? ಅಸಲು, ಪಾಟೀಲರ ಮನದೊಳಗಿನ ನೋವು ಎಂತಾದ್ದು ಗೊತ್ತಾ..?

  ಮುಂಡಗೋಡ ತಾಲೂಕಿನ ಮರಾಠಾ ಮುಖಂಡ, ತಾಲೂಕಿನ ಬಿಜೆಪಿ ನಾಯಕ, ಎಲ್. ಟಿ. ಪಾಟೀಲ್ ಒಳಗೊಳಗೆ ಕಿಚ್ಚು ಹೊತ್ತಿಸಿಕೊಂಡು ಕೂತಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಸದ್ಯದ ಸ್ಥಿತಿಗತಿಗಳ ಬಗ್ಗೆ ಆತಂಕಗೊಂಡಿದ್ದಾರೆ. ಜೊತೆಗೆ ಸದ್ಯ ಖಾಲಿಯಿರೋ NWKSRTC ಅಧ್ಯಕ್ಷಗಿರಿ ದಕ್ಕದೇ ಹೋದ್ರೆ ಬಿಜೆಪಿಗೆ ಠಕ್ಕರ್ ಕೊಡುವ ಸಾತ್ವಿಕ ಎಚ್ಚರಿಕೆ ನೀಡಿದ್ದಾರೆ. ಕ್ಷೇತ್ರದ ಬಿಜೆಪಿ ಸಂಕಷ್ಟದಲ್ಲಿ..! ಅಸಲು, ಬಿಜೆಪಿ ಮುಖಂಡ ಎಲ್.ಟಿ.ಪಾಟೀಲರೇ ನೇರವಾಗಿ ಪಬ್ಲಿಕ್ ಫಸ್ಟ್ ಎದುರು ತಮ್ಮ ಮನದಾಳ ಹಂಚಿಕೊಂಡಿದ್ದಾರೆ. ಶಿವರಾಮ್ ಹೆಬ್ಬಾರ್ ಪಡೆಯೊಳಗೇ ಗುರುತಿಸಿಕೊಂಡಿರೋ ಎಲ್ಟಿ...

Post
ಗುಂಜಾವತಿ ಬಳಿ ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ, ಬೈಕ್ ಸವಾರ ಗಂಭೀರ..! ರಸ್ತೆಯಲ್ಲೇ ಬಿದ್ದು ಒದ್ದಾಡಿದ ಗಾಯಾಳು..!

ಗುಂಜಾವತಿ ಬಳಿ ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ, ಬೈಕ್ ಸವಾರ ಗಂಭೀರ..! ರಸ್ತೆಯಲ್ಲೇ ಬಿದ್ದು ಒದ್ದಾಡಿದ ಗಾಯಾಳು..!

 ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಗುಂಜಾವತಿ ಮೈನಳ್ಳಿ ಬಳಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಕಾರ್ ಹಾಗೂ ಬೈಕ್ ನಡುವೆ ಸಂಭವಿಸಿದ ದುರಂತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಗಂಗಾರಾಮ ರಾಮು ಎಡಗೆ (20) ಗಂಭೀರ ಗಾಯಗೊಂಡ ಬೈಕ್ ಸವಾರನಾಗಿದ್ದು. ಮುಂಡಗೋಡ ಕಡೆಯಿಂದ ಯಲ್ಲಾಪುರ ಕಡೆಗೆ ಹೊರಟಿದ್ದ KA-03 MV-6816 ನೋಂದಣಿ ಸಂಖ್ಯೆಯ ಕಾರ್ ಹಾಗೂ ಗುಂಜಾವತಿ ಸಮೀಪದ ಬೆಂಡಿಕಟ್ಟಾ ಕಡೆಯಿಂದ ಗದ್ದೆಗೆ ಹೊರಟಿದ್ದ ಬೈಕ್ ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರ್ ನಲ್ಲಿನ ಏರ್ ಬ್ಯಾಗ್...

Post
ಪಾಟೀಲರಿಂದ ಕಿತ್ತುಕೊಂಡ ಅಧ್ಯಕ್ಷಗಿರಿ ಯಾರ ಪಾಲು..? ಮರಾಠಾ‌ ಮುಖಂಡನಿಗೆ ಒಲಿಯತ್ತಾ ಪಟ್ಟ..? ಐರ್ಲ್ಯಾಂಡನಲ್ಲೇ ರೆಡಿಯಾಯ್ತಾ ಪ್ಲ್ಯಾನ್..?

ಪಾಟೀಲರಿಂದ ಕಿತ್ತುಕೊಂಡ ಅಧ್ಯಕ್ಷಗಿರಿ ಯಾರ ಪಾಲು..? ಮರಾಠಾ‌ ಮುಖಂಡನಿಗೆ ಒಲಿಯತ್ತಾ ಪಟ್ಟ..? ಐರ್ಲ್ಯಾಂಡನಲ್ಲೇ ರೆಡಿಯಾಯ್ತಾ ಪ್ಲ್ಯಾನ್..?

ಯಲ್ಲಾಪುರ ಕ್ಷೇತ್ರದ ಬಿಜೆಪಿ ರಾಜಕೀಯ ಪಡಸಾಲೆಯಲ್ಲಿ ಗುದುಮುರುಗಿ ಬಿದ್ದಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಸ್ಥಾನದಿಂದ ವಿ.ಎಸ್.ಪಾಟೀಲರನ್ನು ಅನಾಮತ್ತಾಗಿ ಕಿತ್ತು ಹಾಕಿದ ನಂತರ, ಕ್ಷೇತ್ರದ ಬಿಜೆಪಿ ಅಂಗಳದಲ್ಲಿ ಭಾರೀ ಲೆಕ್ಕಾಚಾರಗಳು ಗರಿಗೆದರಿವೆ. ಪಾಟೀಲರ ಅಷ್ಟೂ ಮಜಕೂರಗಳಿಂದ ಕ್ಷೇತ್ರದ ಬಿಜೆಪಿಗೆ ಆಗಿರೋ, ಆಗಲಿರೋ ಡ್ಯಾಮೇಜ್ ಕಂಟ್ರೋಲ್ ಗೆ ಅದೊಂದು ಪ್ಲ್ಯಾನ್ ಸಾಗರದಾಚೆಗಿನ ಐರ್ಲೆಂಡ್ ನಲ್ಲಿಯೇ ರೆಡಿಯಾಗ್ತಿದೆಯಾ..? ಹೌದು ಅಂತಿದೆ ಅದೊಂದು ಮೂಲ..! ಅದೊಂದು ಫ್ಯಾಕ್ಟರ್..? ನಿಮಗೆ, 2018 ರ ವಿಧಾನಸಭಾ ಚುನಾವಣೆಯ ಒಂದಿಷ್ಟು ರಣರೋಚಕ ಸಂಗತಿ...

Post
ಮುಂಡಗೋಡ ಬಳಿ ಬೈಕ್- ಕಾರ್ ನಡುವೆ ಮುಖಾಮುಕಿ ಡಿಕ್ಕಿ, ಲಕ್ಕೊಳ್ಳಿಯ ಬೈಕ್ ಸವಾರ ಗಂಭೀರ..!

ಮುಂಡಗೋಡ ಬಳಿ ಬೈಕ್- ಕಾರ್ ನಡುವೆ ಮುಖಾಮುಕಿ ಡಿಕ್ಕಿ, ಲಕ್ಕೊಳ್ಳಿಯ ಬೈಕ್ ಸವಾರ ಗಂಭೀರ..!

ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಹೊಂಡಾ ಶೋ ರೂಂ ಬಳಿ ಭೀಕರ ಅಪಘಾತವಾಗಿದೆ‌. ಕಾರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ತಾಲೂಕಿನ ಲಕ್ಕೊಳ್ಳಿ ಗ್ರಾಮದ ಮಹೇಶ್ ಪುಂಡಲೀಕ್ ಅರ್ಕಸಾಲಿ(53) ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳು ಸ್ಥಿತಿ ಚಿಂತಾಜನಕವಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಿಒಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಶಿರಸಿ ಕಡೆಯಿಂದ ಬರುತ್ತಿದ್ದ ಕಾರ್ ಹಾಗೂ ಮುಂಡಗೋಡ ಕಡೆಯಿಂದ ಹೊರಟಿದ್ದ ಬೈಕ್ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ....

Post
ವಿ.ಎಸ್.ಪಾಟೀಲರಿಂದ NWKSRTC ಅಧ್ಯಕ್ಷ ಸ್ಥಾನ ಕಿತ್ತುಕೊಂಡ ಸಿಎಂ, ಅಷ್ಟಕ್ಕೂ, ಪಾಟೀಲ್ರು ಏನಂದ್ರು..?

ವಿ.ಎಸ್.ಪಾಟೀಲರಿಂದ NWKSRTC ಅಧ್ಯಕ್ಷ ಸ್ಥಾನ ಕಿತ್ತುಕೊಂಡ ಸಿಎಂ, ಅಷ್ಟಕ್ಕೂ, ಪಾಟೀಲ್ರು ಏನಂದ್ರು..?

 ಮುಂಡಗೋಡ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಸ್ಥಾನದಿಂದ ವಿ.ಎಸ್.ಪಾಟೀಲ್ ರನ್ನು ಔಟ್ ಮಾಡಲಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಬಿಜೆಪಿ ಮಾಜಿ ಶಾಸಕ ಹಾಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿದ್ದ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಗೊಳ್ಳುವ ತೀರ್ಮಾನ ಕೈಗೊಂಡಿದ್ರು. ಹೀಗಾಗಿ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲೂ ಮುಂದಾಗಿದ್ರು. ಆದ್ರೆ ಇವತ್ತು ಏಕಾಏಕಿ ಸಿಎಂ ಬಸವರಾಜ್ ಬೊಮ್ಮಾಯಿ ಅಧ್ಯಕ್ಷ ಸ್ಥಾನದಿಂದ ವಿ.ಎಸ್.ಪಾಟೀಲರನ್ನು ಕೆಳಗಿಳಿಸಿ ಆದೇಶ ಹೊರಡಿಸಿದ್ದಾರೆ. ವಿ.ಎಸ್.ಪಾಟೀಲ್ ಫಸ್ಟ್ ರಿಯಾಕ್ಷನ್..!...

Post
ಮುಂಡಗೋಡ APMC ಸಮೀಪ, ಎಮ್ಮೆ ಅಡ್ಡ ಬಂದುಮರಕ್ಕೆ ಡಿಕ್ಕಿ ಹೊಡೆದ ಕಾರ್, ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಐವರಿಗೆ ಗಾಯ..!

ಮುಂಡಗೋಡ APMC ಸಮೀಪ, ಎಮ್ಮೆ ಅಡ್ಡ ಬಂದುಮರಕ್ಕೆ ಡಿಕ್ಕಿ ಹೊಡೆದ ಕಾರ್, ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಐವರಿಗೆ ಗಾಯ..!

 ಮುಂಡಗೋಡ: ಪಟ್ಟಣದ APMC ಬಳಿ ಭೀಕರ ಅಪಘಾತವಾಗಿದೆ. ಕಾರಿಗೆ ಎಮ್ಮೆ ಅಡ್ಡ ಬಂದ ಪರಿಣಾಮ, ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ‌ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಐವರಿಗೆ ಗಂಭೀರ ಗಾಯವಾಗಿದೆ. ಮಹಾರಾಷ್ಟ್ರ ಕೊಲ್ಲಾಪುರ ಮೂಲದ ರೂಪಾಲಿ ಗೋಂದಳಿ (42) ಎಂಬ ಮಹಿಳೆ ಸ್ಥಳದಲ್ಲೇ‌ ಮೃತಪಟ್ಟಿದ್ದಾಳೆ. ಇನ್ನು ಕಾರಲ್ಲಿ ಇನ್ನುಳಿದ ಐವರಿಗೆ ಗಾಯವಾಗಿದ್ದು ಸದ್ಯ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಕಾರಿಗೆ ಎಮ್ಮೆ ಅಡ್ಡ ಬಂದಿದೆ. ಹೀಗಾಗಿ ನಿಯಂತ್ರಿಸಲು ಹೋದ ವೇಳೆ ನಿಯಂತ್ರಣ...

Post
ಇದೇನಿದು ಲೋಯೊಲಾ ಶಿಕ್ಷಣ ಸಂಸ್ಥೆಯ ದುರಹಂಕಾರ..? ವಿದ್ಯಾರ್ಥಿಗಳ ರಕ್ಷಾಬಂಧನ ಕಿತ್ತೊಗೆದದ್ದು ಸರಿನಾ..? ಹಿಂದುಪರ ಸಂಘಟನೆಗಳ ಪ್ರೊಟೆಸ್ಟ್..!

ಇದೇನಿದು ಲೋಯೊಲಾ ಶಿಕ್ಷಣ ಸಂಸ್ಥೆಯ ದುರಹಂಕಾರ..? ವಿದ್ಯಾರ್ಥಿಗಳ ರಕ್ಷಾಬಂಧನ ಕಿತ್ತೊಗೆದದ್ದು ಸರಿನಾ..? ಹಿಂದುಪರ ಸಂಘಟನೆಗಳ ಪ್ರೊಟೆಸ್ಟ್..!

 ಮುಂಡಗೋಡಿನ ಲೋಯೊಲಾ ಶಿಕ್ಷಣ ಸಂಸ್ಥೆ ವಿರುದ್ಧ ಹಿಂದು ಸಂಘಟನೆಗಳು ಆಕ್ರೋಶ ವ್ಯಕ್ತ ಪಡಿಸಿವೆ. ಹಿಂದು ವಿದ್ಯಾರ್ಥಿಗಳು ಕೈಗೆ ಕಟ್ಟಿಸಿಕೊಂಡಿದ್ದ ರಕ್ಷಾಬಂಧನದ ರಾಖಿಗಳನ್ನು ಈ ಶಾಲೆಯಲ್ಲಿ ಕಿತ್ತೊಗೆಯಲಾಗ್ತಿದೆಯಂತೆ, ಹಿಂದು ವಿದ್ಯಾರ್ಥಿಗಳು ಹಣೆಗೆ ಕುಂಕುಮ ಹಚ್ಚಿಕೊಳ್ಳುವ ಹಾಗಿಲ್ಲವಂತೆ, ಅಲ್ಲದೇ ಕೈಯಲ್ಲಿ ಯಾವುದೇ ತರಹದ ಧಾರ್ಮಿಕ ಭಾವನೆ ಸಾರುವ ದಾರಗಳನ್ನು ಕಟ್ಟಿಕೊಳ್ಳುವ ಹಾಗಿಲ್ಲವಂತೆ, ಹೀಗಾಗಿ ಇದ್ಯಾವ ನ್ಯಾಯ ಅಂತಾ ಪೋಷಕರು ಹಾಗು ಹಿಂದು ಸಂಘಟನೆ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ರಾಖಿಗಿಲ್ಲ “ರಕ್ಷೆ” ಇತ್ತೀಚೆಗೆ ನಡೆದ ರಕ್ಷಾಬಂಧನದಲ್ಲಿ ಈ ಶಾಲೆಯಲ್ಲಿ ವ್ಯಾಸಂಗ...

Post
ಮೂಡಸಾಲಿಯಲ್ಲಿ ಕುಸಿದು ಬಿದ್ದ ಶಾಲಾ ಕಟ್ಟಡ, ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ, ಛೇ..ಬಿಇಓ ಸಾಹೇಬನ ನಿರ್ಲಕ್ಷಕ್ಕೆ ಏನೇನ್ನಬೇಕು..?

ಮೂಡಸಾಲಿಯಲ್ಲಿ ಕುಸಿದು ಬಿದ್ದ ಶಾಲಾ ಕಟ್ಟಡ, ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ, ಛೇ..ಬಿಇಓ ಸಾಹೇಬನ ನಿರ್ಲಕ್ಷಕ್ಕೆ ಏನೇನ್ನಬೇಕು..?

 ಮುಂಡಗೋಡ: ತಾಲೂಕಿನ ಮೂಡಸಾಲಿಯಲ್ಲಿ ಭಾರೀ ಅನಾಹುತವೊಂದು ಜಸ್ಟ್ ಮಿಸ್ ಆಗಿದೆ. ನಿರಂತರ ಮಳೆಯಿಂದ ನೆನೆದಿದ್ದ ಶಾಲಾ ಕೊಠಡಿ ಕುಸಿದು ಬಿದ್ದಿದೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ಹೀಗಾಗಿನೇ ಅದೃಷ್ಟವಶಾತ್ ಪ್ರಾಣಾಪಾಯವಾಗಿಲ್ಲ. ಮೊದಲೇ ಸಂಶಯವಿತ್ತು..! ಅಂದಹಾಗೆ, ಮೂಡಸಾಲಿಯ ಸರ್ಕಾರಿ ಶಾಲೆಯ ಕಟ್ಟಡದ ದುಸ್ಥಿತಿ ಮೊದಲೇ ಅರಿವಿತ್ತು, ಸಂಶಯವಿತ್ತು. ಯಾಕಂದ್ರೆ ಕೊಠಡಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿತ್ತು. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಆದ್ರೆ, ಅಂತಹ ಆತಂಕದ ನಡುವೆಯೇ ಅದೇ ಕೊಠಡಿಯಲ್ಲೇ ವಿದ್ಯಾರ್ಥಿಗಳು ನಿತ್ಯ ಪಾಠ...

Post
ಗಾಂಜಾ ಬೆಳೆದಿದ್ದ ಚಾಲಾಕಿ ಟಿಬೇಟಿಗನ ಬಂಧನ, ಹಸಿ ಹಸಿ ಗಾಂಜಾ ವಶಕ್ಕೆ ಪಡೆದ ಮುಂಡಗೋಡ ಪೊಲೀಸ್ರು..!

ಗಾಂಜಾ ಬೆಳೆದಿದ್ದ ಚಾಲಾಕಿ ಟಿಬೇಟಿಗನ ಬಂಧನ, ಹಸಿ ಹಸಿ ಗಾಂಜಾ ವಶಕ್ಕೆ ಪಡೆದ ಮುಂಡಗೋಡ ಪೊಲೀಸ್ರು..!

ಮುಂಡಗೋಡ: ಪೊಲೀಸರು ಸ್ವಾತಂತ್ರೋತ್ಸವದ ದಿನವೇ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಟಿಬೇಟಿಯನ್‌ ಕಾಲೋನಿಯಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಸಮೇತ ಆರೋಪಿಯನ್ನು ಎಳೆದು ತಂದಿದ್ದಾರೆ‌. ಅಂದಹಾಗೆ, ಟಿಬೇಟಿಯನ್ ಕಾಲೋನಿಯ ಕ್ಯಾಂಪ್ ನಂಬರ್ 4 ರ ನ್ಯಾಮಗೆಲ್ ಚೋಟೆನ್ ಎಂಬುವ ವ್ಯಕ್ತಿಯೇ ಆರೋಪಿಯಾಗಿದ್ದು ಸದ್ಯ ಅಂದರ್ ಆಗಿದ್ದಾನೆ. ಹಸಿ ಹಸಿಯಾದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದು ಬರೋಬ್ಬರಿ 6 ಕೆಜಿ 900 ಗ್ರಾಂ ತೂಕ ತೂಗಿದೆ. ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ, ಪಿಎಸ್ಐ ಬಸವರಾಜ್ ಮಬನೂರು, ಕ್ರೈಂ ಪಿಎಸ್ಐ ಎನ್.ಡಿ.ಜಕ್ಕಣ್ಣವರ್ ನೇತೃತ್ವದಲ್ಲಿ ದಾಳಿ...