ಮುಂಡಗೋಡ: ತಾಲೂಕಿನ ಗಣೇಶಪುರ ಗ್ರಾಮದಲ್ಲಿ ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಮಟ್ಕಾ ಬರೆಯುತ್ತಿದ್ದ ವ್ಯಕ್ತಿ ಹಾಗೂ ಹಣ ಪಡೆಯುತ್ತಿದ್ದ ಮುಂಡಗೋಡಿನ ಮತ್ತೊಬ್ಬ ವ್ಯಕ್ತಿ ಸೇರಿ ಇಬ್ಬರ ಮೇಲೆ ಕೇಸು ದಾಖಲಿಸಿದ್ದಾರೆ. ಗಣೇಶಪುರದಲ್ಲಿ ಕಿರಾಣಿ ಅಂಗಡಿ ನಡೆಸುತ್ತಿದ್ದ ಗಂಗಾಧರ ನರಸಿಂಗಪ್ಪ ದರಪ್ಪನವರ ಎಂಬುವವನ ಮೇಲೆ ಕೇಸು ದಾಖಲಿಸಲಾಗಿದೆ. ಅಲ್ಲದೇ ಆರೋಪಿ ನೀಡಿದ ಮಾಹಿತಿಯಂತೆ ಮಟ್ಕಾದ ಹಣ ಪಡೆಯುತ್ತಿದ್ದ ಮುಂಡಗೋಡ ಶಿರಸಿ ರಸ್ತೆಯ ಪ್ರವೀಣ್ ಪಾಟೀಲ್ ಎಂಬುವವನ ಮೇಲೂ ಕೇಸ್ ದಾಖಲಾಗಿದೆ. ಇದ್ರೊಂದಿಗೆ 825 ರೂ. ನಗದು ಹಣ ಸೇರಿದಂತೆ...
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Tag: mundgod news
ಮಳಗಿಯಲ್ಲಿ ಕಳ್ಳರ ಕೈಚಳಕ, ಮನೆ ಬೀಗ ಮುರಿದು ಚಿನ್ನ, ಹಣ ದೋಚಿದ ಕಳ್ಳರು..! ದೂರು ದಾಖಲು
ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ಮನೆಯ ಬೀಗ ಮುರಿದು ಕಳ್ಳತನ ಮಾಡಿರೋ ಘಟನೆ ನಡೆದಿದೆ. ಹೀಗಾಗಿ ಕುಟುಂಬಸ್ಥರು ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೇ15 ರ ಮಧ್ಯಾಹ್ನ 02-00 ಗಂಟೆಯಿಂದ ದಿನಾಂಕ ಮೇ 23 ರಂದು ಸಾಯಾಂಕಾಲ 07-00 ಗಂಟೆಯ ನಡುವಿನ ಅವಧಿಯಲ್ಲಿ ಘಟನೆ ನಡೆದಿದೆ ಅಂತಾ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆದ್ರೆ ಖಚಿತವಾಗಿ ಯಾವ ಹೊತ್ತಲ್ಲಿ ಖದೀಮರು ಕಳ್ಳತನ ಮಾಡಿದ್ದಾರೆ ಅನ್ನೋ ಮಾಹಿತಿ ಇಲ್ಲ. ಯಾಕಂದ್ರೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ. ಏನೇನು ಕಳ್ಳತನ..? ಮಳಗಿಯ...
ಚಿಗಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ, ಬಾಲಕಿ ಈಗ ಗರ್ಭಿಣಿ..! ಆರೋಪಿ ವಿರುದ್ಧ ಕೇಸ್ ದಾಖಲು
ಮುಂಡಗೋಡ: ಅಪ್ರಾಪ್ತ ಬಾಲಕಿಯೋರ್ವಳಿಗೆ ಪುಸಲಾಯಿಸಿ ನಿರಂತರ ಅತ್ಯಾಚಾರ ನಡೆಸಿ ಗರ್ಭಿಣಿಯನ್ನಾಗಿ ಮಾಡಿದ ಘಟನೆ ತಾಲೂಕಿನ ಚಿಗಳ್ಳಿಯಲ್ಲಿ ನಡೆದಿದೆ. ಈ ಕುರಿತು ಬಾಲಕಿಯ ತಾಯಿ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪಿ ಮಂಜುನಾಥ ಫಕೀರಪ್ಪ ಹಂಚಿನಮನಿ ಎಂಬುವವನ ವಿರುದ್ಧ ದೂರು ದಾಖಲಿಸಿದ್ದಾರೆ. ಗಣೇಶ ಚತುರ್ಥಿಯ ಮರು ದಿನ..! ಅಂದಹಾಗೆ, ಕಳೆದ ವರ್ಷ ಗಣೇಶ ಚತುರ್ಥಿಯ ಮರುದಿನ ಮದ್ಯಾಹ್ನದ ಹೊತ್ತಲ್ಲಿ ಆರೋಪಿ ಮಂಜುನಾಥ, ಅಪ್ರಾಪ್ತ ಬಾಲಕಿಗೆ ಪುಸಲಾಯಿಸಿ ಏನೂ ಅರಿಯದ ಬಾಲಕಿಯನ್ನು ಬಳಸಿಕೊಂಡಿದ್ದಾನೆ ಅಂತಾ ದೂರಿನಲ್ಲಿ ಆರೋಪಿಸಲಾಗಿದೆ. ಆನಂತರದಲ್ಲಿ ತೋಟದ...
ಸಾಲಗಾಂವ್ ಬಾಣಂತಿ ದೇವಿ ದೇವಸ್ಥಾನದ ಬಳಿ ಅಂಬ್ಯುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ..!
ಮುಂಡಗೋಡ: ತಾಲೂಕಿನ ಸಾಲಗಾಂವ್ ಬಾಣಂತಿದೇವಿ ದೇವಸ್ಥಾನದ ಹತ್ತಿರ ಮಹಿಳೆಯೋರ್ವಳು 108 ಅಂಬ್ಯುಲೆನ್ಸ್ ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಲೂಕಿನ ನಂದಿಪುರ ಗ್ರಾಮದ 26 ವರ್ಷ ವಯಸ್ಸಿನ ಪವಿತ್ರ ಶಿವಾನಂದ ಹರಕುಣಿ ಎಂಬುವವರಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೆರಿಗೆ ನೋವು ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಾಗಿಸಲು 108 ಅಂಬ್ಯುಲೆನ್ಸ್ ಗೆ ಕುಟುಂಬಸ್ಥರು ಕರೆ ಮಾಡಿದ್ದಾರೆ. ಹೀಗಾಗಿ, ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ಸಾಗಿಸುವಾಗ, ಮಹಿಳೆಗೆ ತೀವ್ರ ಹೆರಿಗೆ ನೋವು ಇದ್ದ ಕಾರಣ ಸಾಲಗಾಂವ ಬಾಣಂತಿದೇವಿ ಮತ್ತು ಅಯ್ಯಪ್ಪ...
ಮುಂಡಗೋಡಿನ ಮೈನಳ್ಳಿ ಬಳಿ ಮಾರುತಿ ಇಕೊ ವಾಹನ ಪಲ್ಟಿ, ಮೂವರಿಗೆ ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ತಾಲೂಕಿನ ಯಲ್ಲಾಪುರ ರಸ್ತೆಯ ಮೈನಳ್ಳಿ ಹಾಗೂ ಗುಂಜಾವತಿ ನಡುವೆ ಅಪಘಾತವಾಗಿದೆ. ಮಾರುತಿ ಇಕೋ ಸ್ಕಿಡ್ ಆಗಿ ಬಿದ್ದ ಪರಿಣಾಮ ಮೂವರಿಗೆ ಗಾಯವಾಗಿದೆ. ದಾವಣಗೇರೆಯ ಪರಶುರಾಮ R ಆಲದಕಟ್ಟಿ (53), ಬಾಪೂಜಿ N ಕಾಳೆ (42), ಗುರುರಾಜ್ ಸಾಳಂಕಿ (35) ಗಾಯಗೊಂಡವರು. ದಾವಣಗೆರೆಯಿಂದ ಕಾರವಾರಗೆ ಮದುವೆಗೆಂದು ಹೋಗುತ್ತಿದ್ದ ದಾವಣಗೆರೆ ಮೂಲದ ಇಕೋ ವಾಹನ, ಗುಂಜಾವತಿ ಮೈನಳ್ಳಿ ಮದ್ಯೆ ಸ್ಕಿಡ್ ಆಗಿ ಅಪಘಾತವಾಗಿದೆ. ಘಟನೆಯಲ್ಲಿ ಒಬ್ಬರ ಬಲಗಾಲಿಗೆ ಗಾಯವಾಗಿದೆ. ಒಬ್ಬರಿಗೆ ಬಲಗೈಗೆ ಗಾಯ ಆಗಿದೆ. ಇನ್ನೊಬ್ಬರಿಗೆ ಮೈಮೇಲೆ ಅಲ್ಲಲ್ಲಿ...
ನಂದಿಕಟ್ಟಾದ ಈ ಆರೋಗ್ಯ ಕೇಂದ್ರದ “ನರ್ಸಮ್ಮ” ಬರೋದು ಲೇಟಾದ್ರೂ, ಹೋಗೋದು ಮಾತ್ರ ಫಸ್ಟೇ..!
ಮುಂಡಗೋಡ:ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಡಿ ಅನುಷ್ಟಾನಗೊಂಡಿರೋ “ಆರೋಗ್ಯ ಮತ್ತು ಕ್ಷೇಮ ಕೇಂದ್ರ” ಇದ್ದೂ ಇಲ್ಲದಂತಾಗಿದೆ. ಇಲ್ಲಿ ನೇಮಕಗೊಂಡಿರೋ ಸ್ಟಾಪ್ ನರ್ಸ್ ಮೇಡಂ ಈ ಆರೋಗ್ಯ ಕೇಂದ್ರದ ಆರೋಗ್ಯವನ್ನೇ ಹಾಳು ಮಾಡಿದ್ದಾರೆ ಅಂತಿದಾರೆ ಇಲ್ಲಿನ ಜನ. ಯಾಕಂದ್ರೆ, “ತಮಗಿಷ್ಟ ಬಂದಾಗ ಬರೋದು, ಬೇಕಾದಾಗ ಹೋಗೋದು” ಅನ್ನೋ ರೂಢಿ ಇಟ್ಕೊಂಡಿರೋ ನರ್ಸಮ್ಮ ಇಲ್ಲಿನ ಜನ್ರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬರೋದು ಮದ್ಯಾಹ್ನ..! ಅಂದಹಾಗೆ, ನಂದಿಕಟ್ಟಾ ಗ್ರಾಮಸ್ಥರ ಆರೋಗ್ಯ ಕಾಪಾಡಲು ಸ್ಥಾಪನೆಗೊಂಡಿರೋ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಓರ್ವ ಅಟೆಂಡರ್...
ಸತತ ಮಳೆಯಿಂದ ಗೋವಿನಜೋಳ ಬೆಳೆದ ರೈತನ ಗೋಳು..!
ಮುಂಡಗೋಡ: ತಾಲೂಕಿನ ರೈತರು ಅಕ್ಷರಶಃ ಕಂಗಾಲಾಗಿದ್ದಾರೆ. ಬೇಸಿಗೆ ಹಂಗಾಮಿನಲ್ಲಿ ಬೆಳೆದ ಗೋವಿನಜೋಳ ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರೋ ಕಾರಣಕ್ಕೆ ಮೊಳಕೆಯೊಡೆದು ಸಂಪೂರ್ಣ ಹಾಳಾಗಿದೆ. ಲಕ್ಷಾಂತರ ಮೌಲ್ಯದ ಗೋವಿನ ಜೋಳದ ಬೆಳೆ ನೀರಲ್ಲಿ ಹಾಕಿದಂತಾಗಿದೆ. ಬಿಟ್ಟೂ ಬಿಡದೇ ಸುರಿಯುತ್ತಿರೋ ಮಳೆಯ ಕಾರಣಕ್ಕೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.. ಹೀಗಾಗಿ ರಸ್ತೆ ಮೇಲೇಲ್ಲ ಗೊವಿನಜೋಳ ಹರಡಿಕೊಂಡು ಒಣಹಾಕಲು ಹರಸಾಹಸ ಪಡ್ತಿದಾನೆ ರೈತ. ಅಲ್ಲದೇ ಸ್ವಲ್ಪ ಹೊತ್ತು ಬಿಡುವು ಕೊಟ್ಟ ಮಳೆ ಮತ್ತೆ ಕೆಲವೇ ಹೊತ್ತಲ್ಲಿ ಸುರಿಯಲು...
ಪಾಳಾ ಮಾವು ಬೆಳೆಗಾರರ ಮಾರುಕಟ್ಟೆಗೆ ನೂತನ ಐಡಿಯಾ..!
ಮುಂಡಗೋಡ: ತಾಲೂಕಿನ ಪಾಳಾದ ಆಪೂಸ್ ಮಾವಿನ ಹಣ್ಣು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಪಡೆದುಕೊಂಡಿದೆ. ಆದ್ರೆ ಪ್ರಸಕ್ತ ವರ್ಷದ ನಿರಂತರ ಮಳೆಯಿಂದ ಮಾವಿನ ಬೆಳೆಗಾರ ಸಂಕಷ್ಟದಲ್ಲಿದ್ದಾನೆ. ಮಾವಿಗೆ ಬೇಡಿಕೆ ಕಡಿಮೆಯಾಗಿದೆ. ಅಲ್ಲದೇ ಮಳೆಯಿಂದ ಮಾವು ಕೊಳೆತು ಹೋಗುತ್ತಿದೆ. ಹೀಗಾಗಿ ಇಲ್ಲಿನ ಮಾವು ಬೆಳೆಗಾರರು ಒಗ್ಗಟ್ಟಾಗಿ ಮಾವು ಬೆಳೆಗಾರರೇ ಖುದ್ದಾಗಿ ಸಂಘವೊಂದನ್ನ ಕಟ್ಟಿಕೊಂಡಿದ್ದಾರೆ. ಈ ಮೂಲಕ ತಾವು ಬೆಳೆದ ಮಾವುಗಳನ್ನು ಯಾವುದೇ ರಾಸಾಯನಿಕ ಬಳಸದೇ ಹಣ್ಣುಗಳನ್ನು ದಾಸ್ತಾನು ಮಾಡಿ, ಅದಕ್ಕಾಗೇ ರಕ್ಷಣಾ ವಿಧಾನಗಳನ್ನು ಅನುಸರಿಸಿ, ತಮ್ಮ ಮಾವುಗಳನ್ನು...
ಸಾಲಗಾಂವಿಯಲ್ಲಿ ಮಹಾಮಳೆಗೆ ಕೊಚ್ಚಿ ಹೋಯ್ತು ಭತ್ತದ ಬಣಿವೆ..!
ಮುಂಡಗೋಡ: ತಾಲೂಕಿನ ಸಾಲಗಾಂವ್ ಗ್ರಾಮದಲ್ಲಿ ಸತತ ಸುರಿಯುತ್ತಿರೋ ಮಳೆಯ ಕಾರಣಕ್ಕೆ ರೈತನೋರ್ವ ಭತ್ತ ಕಟಾವು ಮಾಡಿ ಇಟ್ಟಿದ್ದ ಬಣಿವೆ ನೀರಲ್ಲಿ ಮುಳುಗಿದೆ. ಗ್ರಾಮದ ಸರ್ವೆ ನಂ.212 ರಲ್ಲಿ ಸರ್ಕಾರಿ ಕೆರೆಯಲ್ಲಿ ಬಡ ರೈತ ಮಂಜುನಾಥ್ ಬಸವಣ್ಣೆಪ್ಪ ಮೂಲಿಮನಿ, ಭತ್ತದ ಬಣಿವೆ ಒಕ್ಕಿದ್ದ. ತನ್ನ ಗದ್ದೆಯಲ್ಲಿ ಜಾಗ ಇಲ್ಲದ ಸಲುವಾಗಿ ಖಾಲಿಯಾಗಿದ್ದ ಕೆರೆಯಲ್ಲಿ ಭತ್ತದ ಬಣಿವೆ ಒಕ್ಕಿದ್ದ ಹೀಗಾಗಿ, ಕಳೆದ ನಾಲ್ಕೈದು ದಿನದಿಂದ ಸುರಿಯುತ್ತಿರೋ ಭಾರಿ ಮಳೆಯಿಂದ ಕೆರೆ ತುಂಬಿ ಭತ್ತದ ಬಣಿವೆ ನೀರಲ್ಲಿ ಮುಳುಗಿ ಸಂಪೂರ್ಣ ನಾಶವಾಗಿದೆ....
ಕೊಪ್ಪದ ರಸ್ತೆಯಲ್ಲೇ ನರಳಾಡುತ್ತಿದೆ ಅಪರೂಪದ ಕಾಡು ಪ್ರಾಣಿ, ಬೇಕಿದೆ ರಕ್ಷಣೆ..!
ಮುಂಡಗೋಡ: ತಾಲೂಕಿನಲ್ಲಿ ಸತತ ಮಳೆ ಬೀಳುತ್ತಿರೋ ಕಾರಣಕ್ಕೆ ಮನುಷ್ಯರಷ್ಟೇ ತೊಂದರೆ ಅನುಭವಿಸುತ್ತಿಲ್ಲ. ಬದಲಾಗಿ ಕಾಡು ಪ್ರಾಣಿಗಳಿಗೂ ಸಂಕಷ್ಟ ಎದುರಾಗಿದೆ. ತಾಲೂಕಿನ ಕೊಪ್ಪ ಗ್ರಾಮದ ಹತ್ತಿರ ರಸ್ತೆಯ ಮದ್ಯೆ ಕಾಡು ಮರ ನಾಯಿ ಅಂತ ಕರಿಯುವ ಅಪರೂಪದ ಪ್ರಾಣಿ ಅನಾರೋಗ್ಯದಿಂದ ಬಳಲುತ್ತಿದೆ. ತೀವ್ರ ನಿಶ್ಯಕ್ತಿಯಿಂದ ಬಳಲುತ್ತಿರೋ ಅಪರೂಪದ ಪ್ರಾಣಿ ರಸ್ತೆ ದಾಟಲು ಸಹ ಪರದಾಡುತ್ತಿದೆ. ರಸ್ತೆಯಲ್ಲಿ ಒದ್ದಾಡುತ್ತಿದ್ದ ಪ್ರಾಣಿಯನ್ನು ದಾರಿಹೋಕರು ರಸ್ತೆಯ ಪಕ್ಕದಲ್ಲಿ ಇಟ್ಟು ರಕ್ಷಿಸಿದ್ದಾರೆ. ಆದ್ರೆ ಈ ಅಪರೂಪದ ಪ್ರಾಣಿಗೆ ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆಯಿದೆ. ಹೀಗಾಗಿ ಅರಣ್ಯ...









