Home mundgod news

Tag: mundgod news

Post
ಯಲ್ಲಾಪುರ ಕ್ಷೇತ್ರದಲ್ಲಿ ಗಾಂಧಿಗಿರಿ ಹಾಗೂ ದಾದಾಗಿರಿ ನಡುವೆ ಚುನಾವಣೆ: ನಿಮಗೆ ಗಾಂಧಿಗಿರಿ ಬೇಕಾ..? ಗುಂಡಾಗಿರಿ ಬೇಕಾ..? ಸಂತೋಷ ಲಾಡ್ ಪ್ರಶ್ನೆ

ಯಲ್ಲಾಪುರ ಕ್ಷೇತ್ರದಲ್ಲಿ ಗಾಂಧಿಗಿರಿ ಹಾಗೂ ದಾದಾಗಿರಿ ನಡುವೆ ಚುನಾವಣೆ: ನಿಮಗೆ ಗಾಂಧಿಗಿರಿ ಬೇಕಾ..? ಗುಂಡಾಗಿರಿ ಬೇಕಾ..? ಸಂತೋಷ ಲಾಡ್ ಪ್ರಶ್ನೆ

  ಮುಂಡಗೋಡ: ಯಲ್ಲಾಪುರ ಕ್ಷೇತ್ರದಲ್ಲಿ ನಿಮಗೆ ಗಾಂಧಿಗಿರಿ ಬೇಕಾ..? ದಾದಾಗಿರಿ ಬೇಕಾ..? ಅಂತಾ ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಸಂತೋಷ ಲಾಡ್ ಪ್ರಶ್ನಿಸಿದ್ರು, ಈ ಕ್ಷೇತ್ರದಲ್ಲಿ ಒಂದು ಕಡೆ ದುಡ್ಡು, ಮತ್ತೊಂದು ಕಡೆ ಧರ್ಮದ ಚುನಾವಣೆ ನಡೆಯುತ್ತಿದೆ ಪ್ರತಿಯೊಬ್ಬರೂ ಆ ದುಡ್ಡನ್ನು ಸೋಲಿಸಲು ಸಾಲ ಮಾಡಿಯಾದರೂ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ ಅವರನ್ನು ಗೆಲ್ಲಿಸಬೇಕು ಅಂತಾ ಸಂತೋಷ ಲಾಡ್ ಕರೆ ನೀಡಿದರು.  ತಾಲೂಕಿನ ಕಲಕೇರಿ ಗ್ರಾಮದಲ್ಲಿ ಅವರು ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಗಾಂಧಿಗಿರಿ ಬೇಕಾದರೆ...

Post
ಮೇ 4 ಕ್ಕೆ ಮುಂಡಗೋಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪರವಾಗಿ ಪ್ರಚಾರಕ್ಕೆ “ಟಗರು” ಎಂಟ್ರಿ..!

ಮೇ 4 ಕ್ಕೆ ಮುಂಡಗೋಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪರವಾಗಿ ಪ್ರಚಾರಕ್ಕೆ “ಟಗರು” ಎಂಟ್ರಿ..!

ಮೇ 4 ರಂದು ಮುಂಡಗೋಡಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ‌. ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಪರವಾಗಿ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ ಅಂತಾ ಕಾಂಗ್ರೆಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ಮೇ ನಾಲ್ಕರಂದು ಮದ್ಯಾನ 2.30 ಗೆ ಹೆಲಿಕಾಪ್ಟರ್ ಮೂಲಕ ಮುಂಡಗೋಡಿಗೆ ಆಗಮಿಸಲಿರೋ ಮಾಜಿ ಸಿಎಂ ಸಿದ್ದರಾಮಯ್ಯ, ಇಲ್ಲಿನ ತಾಲೂಕಾ ಕ್ರೀಡಾಂಗಣದಲ್ಲಿ ಏರ್ಪಡಿಸುವ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಯಲ್ಲಾಪುರ ಕ್ಷೇತ್ರ ಸದ್ಯ ಜಿದ್ದಾಜಿದ್ದಿನ ಕಣವಾಗಿ‌ ಮಾರ್ಪಟ್ಟಿದ್ದು, ಸಚಿವ ಶಿವರಾಮ್ ಹೆಬ್ಬಾರ್ ರವರಿಗೆ ತೊಡೆತಟ್ಟಿರೋ ವಿ.ಎಸ್.ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಖಾಡದಲ್ಲಿದ್ದಾರೆ....

Post
ಕರುಳ ಕುಡಿಗಳನ್ನು ಕಳೆದುಕೊಂಡಿದ್ದ ಸಿರಿಗೆರಿಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಹೆಬ್ಬಾರ್..!

ಕರುಳ ಕುಡಿಗಳನ್ನು ಕಳೆದುಕೊಂಡಿದ್ದ ಸಿರಿಗೆರಿಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಹೆಬ್ಬಾರ್..!

ಮುಂಡಗೋಡ ತಾಲೂಕಿನ ಸಿರಿಗೇರಿಯಲ್ಲಿ ತಮ್ಮ ಕರುಳ ಕುಡಿಗಳನ್ನು ಕಳೆದುಕೊಂಡು ನೊಂದಿದ್ದ ಕುಟುಂಬಗಳಿಗೆ ಶಿವರಾಮ್ ಹೆಬ್ಬಾರ್ ಸಾಂತ್ವನ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಐವರು ಯುವಕರು ದುರಂತ ಸಾವು ಕಂಡಿದ್ದರು. ಹೀಗಾಗಿ, ಆ ಯುವಕರ ಕುಟುಂಬಗಳು ಅಕ್ಷರಶಃ ದಿಕ್ಕೆ ತೋಚದಂತಾಗಿದ್ದವು. ಸಿರಿಗೇರಿ ಗ್ರಾಮದ ಸಂತೋಷ ಬಾಬು ಎಡಗೆ, ಅಜಯ ಬಾಬು ಜೋರೆ, ಕೃಷ್ಣ ಬಾಬು ಜೋರೆ ಹಾಗೂ ಆನಂದ್‌ ವಿಷ್ಣು ಕೋಕರೆ ಅವರ ಮನೆಗೆ ಭೇಟಿ ನೀಡಿದ ಶಿವರಾಮ್ ಹೆಬ್ಬಾರ್ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ,...

Post
ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ, ಜನಸಾಗರದ ಮದ್ಯೆ ಬೃಹತ್ “ರೋಡ್ ಶೋ”

ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ, ಜನಸಾಗರದ ಮದ್ಯೆ ಬೃಹತ್ “ರೋಡ್ ಶೋ”

ಯಲ್ಲಾಪುರದಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ‌. ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ. ಬೃಹತ್ ರೋಡ್ ಶೋ..! ಬೆಳಿಗ್ಗೆ ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ಗ್ರಾಮದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಅಲ್ಲಿಂದಲೇ ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಕೇಸರಿಮಯ..! ಇನ್ನು, ಕ್ಷೇತ್ರದಾದ್ಯಂತದಿಂದ ನೂರಾರು ವಾಹನಗಳಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಆಗಮಿಸಿದ್ರು. ಕೇಸರಿ ಶಾಲು, ಟೋಪಿ,...

Post
ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ, ಯಲ್ಲಾಪುರಕ್ಕೆ ಕಾರ್ಯಕರ್ತರ ದಂಡು..!

ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ, ಯಲ್ಲಾಪುರಕ್ಕೆ ಕಾರ್ಯಕರ್ತರ ದಂಡು..!

ಯಲ್ಲಾಪುರದಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ‌. ಸಾವಿರ ಸಾವಿರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಲಿರೋ ಹೆಬ್ಬಾರ್ ಯಲ್ಲಾಪುರದ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ.. ಅಂದಹಾಗೆ, ಇಂದು‌ ಮಂಗಳವಾರ ಬಳಿಗ್ಗೆ 10 ಗಂಟೆಗೆ ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿಂದಲೇ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ನೂರಾರು ವಾಹನಗಳು..! ಕ್ಷೇತ್ರದಾದ್ಯಂತ ನೂರಾರು ವಾಹನಗಳಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ನಾಮಪತ್ರ ಸಲ್ಲಿಸುವ ಕಾರ್ಯಕ್ರಮಕ್ಕೆ ಆಗಮಿಸೊ...

Post
ಕೊಪ್ಪ ಕಾಂಗ್ರೆಸ್ ನ ಹಿರಿಯ ಮುಖಂಡ ಪಿ.ಜಿ.ತಂಗಚ್ಚನ್ ಬಿಜೆಪಿ ಸೇರ್ಪಡೆ..!

ಕೊಪ್ಪ ಕಾಂಗ್ರೆಸ್ ನ ಹಿರಿಯ ಮುಖಂಡ ಪಿ.ಜಿ.ತಂಗಚ್ಚನ್ ಬಿಜೆಪಿ ಸೇರ್ಪಡೆ..!

ಮುಂಡಗೋಡ ತಾಲೂಕಿನ ಹಿರಿಯ ಕಾಂಗ್ರೆಸ್‌ ಮುಖಂಡ ಪಿ.ಜಿ. ತಂಗಚ್ಚನ್ ನೇತೃತ್ವದಲ್ಲಿ ಹಲವು ಕಾಂಗ್ರೆಸ್‌ ಕಾರ್ಯಕರ್ತರು ಇಂದು ಬಿಜೆಪಿ ಸೇರ್ಪಡೆಯಾದರು. ಸಚಿವ ಶಿವರಾಮ ಹೆಬ್ಬಾರ್‌, ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಂಗಚ್ಚನ್ ಅವರು, ಕಾಂಗ್ರೆಸ್‌ನಲ್ಲಿ ಮೂಲ ಕಾಂಗ್ರೆಸ್ ಕಾರ್ಯಕರ್ತರನ್ನು ಹಾಗೂ ಹಿರಿಯರನ್ನು ಕಡೆಗಣಿಸಿ ಅಗೌರವದಿಂದ ಕಾಣಲಾಗುತ್ತಿದೆ. ಆದ್ದರಿಂದ ಇಂದು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿ ಶಿವರಾಮ ಹೆಬ್ಬಾರ್‌ ಅವರ ಗೆಲುವಿಗಾಗಿ ಶ್ರಮಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಲ್‌...

Post
ಚವಡಳ್ಳಿಯಲ್ಲಿ ಬಿಜೆಪಿಗೆ ಮರ್ಮಾಘಾತ, ಬಿಜೆಪಿ ಘಟಕದ ಅಧ್ಯಕ್ಷ ನಿಂಗಜ್ಜ ಕೋಣನಕೇರಿ ಸೇರಿದಂತೆ ನೂರಾರು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!

ಚವಡಳ್ಳಿಯಲ್ಲಿ ಬಿಜೆಪಿಗೆ ಮರ್ಮಾಘಾತ, ಬಿಜೆಪಿ ಘಟಕದ ಅಧ್ಯಕ್ಷ ನಿಂಗಜ್ಜ ಕೋಣನಕೇರಿ ಸೇರಿದಂತೆ ನೂರಾರು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!

  ಮುಂಡಗೋಡ ತಾಲೂಕಿನ ಚವಡಳ್ಳಿಯಲ್ಲಿ ಭಾರಿ ಬದಲಾವಣೆಯ ಗಾಳಿ ಬೀಸಿದೆ. ಇದುವರೆಗೂ ಬಿಜೆಪಿಯ ನೆರಳಲ್ಲಿದ್ದ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಅಸಲು, ಬಿಜೆಪಿ ಚವಡಳ್ಳಿ ಘಟಕದ ಅಧ್ಯಕ್ಷರೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದ್ರೊಂದಿಗೆ ಇಬ್ಬರು ಗ್ರಾಮ ಪಂಚಾಯತಿ ಸದಸ್ಯರೂ ಸೇರಿದಂತೆ, ನೂರಾರು ಕಾರ್ಯಕರ್ತರು ಕಾಂಗ್ರೆಸ್ ಕೈ ಹಿಡಿದಿದ್ದಾರೆ. ಅಂದಹಾಗೆ, ನಿಂಗಜ್ಜ ಕೋಣನಕೇರಿ ಚವಡಳ್ಳಿ ಭಾಗದ ಸಂಭಾವಿತ, ಪ್ರಭಾವಿ ಮುಖಂಡ. ಇವ್ರು ಬಿಜೆಪಿಯ ಚವಡಳ್ಳಿ ಘಟಕದ ಅಧ್ಯಕ್ಷರೂ ಆಗಿದ್ದವರು. ಆದ್ರೆ, ರವಿವಾರ ರಾತ್ರಿ ಬಿಜೆಪಿ ತೊರೆದಿದ್ದಾರೆ‌....

Post
ಘಟಪ್ರಭಾ ನದಿಯಲ್ಲಿ ಮುಂಡಗೋಡಿನ ನಾಲ್ವರು ಯುವಕರ ಸಾವು ಕೇಸ್, ಚಿಕಿತ್ಸೆ ಫಲಿಸದೇ ಮತ್ತೋರ್ವ ಯುವಕ ಸಾವು..!

ಘಟಪ್ರಭಾ ನದಿಯಲ್ಲಿ ಮುಂಡಗೋಡಿನ ನಾಲ್ವರು ಯುವಕರ ಸಾವು ಕೇಸ್, ಚಿಕಿತ್ಸೆ ಫಲಿಸದೇ ಮತ್ತೋರ್ವ ಯುವಕ ಸಾವು..!

ಮುಂಡಗೋಡ: ತಾಲೂಕಿನ ಶಿರಗೇರಿ ಗ್ರಾಮದ ಯುವಕರು, ಬೆಳಗಾವಿ ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ಮೃತಪಟ್ಟವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. ನೀರಲ್ಲಿ ಮುಳುಗಿ ತೀವ್ರ ಅಸ್ವಸ್ಥ ಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ತಾಲೂಕಿನ ಶಿರಗೇರಿ ಗ್ರಾಮದ ರಾಮಚಂದ್ರ ಜೋರೆ ಎಂಬುವನೆ ಸಾವನ್ನಪ್ಪಿದ ಮತ್ತೋರ್ವ ಯುವಕನಾಗಿದ್ದು, ನಿನ್ನೆ ಶುಕ್ರವಾರ ದುಪದಾಳ ಗ್ರಾಮದ ಸನಿಹ ಘಟಪ್ರಭಾ ನದಿಯಲ್ಲಿ 6ಜನ ಸ್ನೇಹಿತರು ಈಜಲು ಇಳಿದಿದ್ದರು ಈ ವೇಳೆ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದು ಮತ್ತಿಬ್ಬರು...

Post
ಯಲ್ಲಾಪುರ ವಿಧಾನಸಭಾ ಕ್ಷೇತ್ರ;  ಜೆಡಿಎಸ್ ಟಿಕೆಟ್ ನಾಗೇಶ್ ನಾಯ್ಕ್ ಪಾಲು, ಸಂತೋಷ ರಾಯ್ಕರ್ ಪಡೆ ತೀವ್ರ ಆಕ್ರೋಶ..!

ಯಲ್ಲಾಪುರ ವಿಧಾನಸಭಾ ಕ್ಷೇತ್ರ; ಜೆಡಿಎಸ್ ಟಿಕೆಟ್ ನಾಗೇಶ್ ನಾಯ್ಕ್ ಪಾಲು, ಸಂತೋಷ ರಾಯ್ಕರ್ ಪಡೆ ತೀವ್ರ ಆಕ್ರೋಶ..!

ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ತನ್ನ ಅಭ್ಯರ್ಥಿ ಘೋಷಣೆ ಮಾಡಿದೆ. ಪ್ರೊ. ನಾಗೇಶ್ ನಾಯ್ಕ್ ಯಲ್ಲಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಆದ್ರೆ, ಜೆಡಿಎಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂತೋಷ ರಾಯ್ಕರ್ ಅಸಂತೋಷಗೊಂಡಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ.. ಜೆಡಿಎಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂತೋಷ ರಾಯ್ಕರ್ ತೀವ್ರ ಅಸಮಾಧಾನ ಗೊಂಡಿದ್ದಾರೆ. ಹೀಗಾಗಿ, ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಬಂಡಾಯದ ಬಾವುಟ ಹಾರಿಸಿದ್ದಾರೆ....

Post
ಘಟಪ್ರಭಾ ನದಿಯಲ್ಲಿ ಭೀಕರ ದುರಂತ, ಮುಂಡಗೋಡಿನ ನಾಲ್ವರು ಯುವಕರು ನದಿಯಲ್ಲಿ ಮುಳುಗಿ ಸಾವು..!

ಘಟಪ್ರಭಾ ನದಿಯಲ್ಲಿ ಭೀಕರ ದುರಂತ, ಮುಂಡಗೋಡಿನ ನಾಲ್ವರು ಯುವಕರು ನದಿಯಲ್ಲಿ ಮುಳುಗಿ ಸಾವು..!

ಬೆಳಗಾವಿ ಜಿಲ್ಲೆಯ ಘಟಪ್ರಭಾದಲ್ಲಿ ಭಾರೀ ಅನಾಹುತ ಸಂಭವಿಸಿದೆ.. ಘಟಪ್ರಭಾ ನದಿಯಲ್ಲಿ ಮುಳುಗಿ ಮುಂಡಗೋಡ ತಾಲೂಕಿನ ನಾಲ್ವರು ಯುವಕರು ದಾರುಣ ಸಾವು ಕಂಡಿದ್ದಾರೆ. ಇಬ್ಬರು ಗಂಭೀರವಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಮುಂಡಗೋಡ ತಾಲೂಕಿನ ಸಿರಿಗೇರಿ ಗ್ರಾಮದ ಸಂತೋಷ ಬಾಬು ಎಡಗೆ(19), ಅಜಯ್ ಬಾಬು ಜೋರೆ (19), ಕೃಷ್ಣ ಬಾಬು ಜೋರೆ (19), ಆನಂದ್ ವಿಷ್ಣು ಕೋಕರೆ (20) ನೀರಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇನ್ನು ಘಟನೆಯಲ್ಲಿ ರಾಮಚಂದ್ರ ವಿಷ್ಣು ಕೋಕರೆ, ವಿಠ್ಠಲ್ ಜಾನು ಕೋಕರೆ ನೀರಲ್ಲಿ ಮುಳುಗಿ...