Home Police news

Tag: Police news

Post
ಮುಂಡಗೋಡ ಹೊರವಲಯದಲ್ಲಿ ಭೀಕರ ಅಪಘಾತ, ಸ್ಕಾರ್ಪಿಯೋ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮುಂಡಗೋಡ ಹೊರವಲಯದಲ್ಲಿ ಭೀಕರ ಅಪಘಾತ, ಸ್ಕಾರ್ಪಿಯೋ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮುಂಡಗೋಡ: ಹೊರವಲಯದ ಶಿರಸಿ ರಸ್ತೆಯಲ್ಲಿ ಭೀಕರ ಅಪಘಾತವಾಗಿದೆ. ಓವರ್ ಟೇಕ್ ಮಾಡಲು ಹೋದ ಸ್ಕಾರ್ಪಿಯೊ ಬೈಕ್ ಗೆ ಗುದ್ದಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಶಿರಸಿ ರಸ್ತೆಯ ದೇಶಪಾಂಡೆ ರೂಡಿಸೇಟಿ ಕಚೇರಿ ಬಳಿ ಘಟನೆ ನಡೆದಿದೆ. ಶಿರಸಿ ಕಡೆಯಿಂದ ಮುಂಡಗೋಡು ಕಡೆಗೆ ಬರುತ್ತಿದ್ದ ಬೈಕ್ ಗೆ, ಅದೇ ಮಾರ್ಗವಾಗಿ ಹೊರಟಿದ್ದ ಸ್ಕಾರ್ಪಿಯೊ ಕಾರು ಓವರ್ ಟೇಕ್ ಮಾಡಲು ಹೋಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ‌. ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಆದ್ರೆ, ಬೈಕ್ ಮಾಲೀಕ ಧಾರವಾಡ ಜಿಲ್ಲೆಯ...

Post
ಬಾಚಣಕಿ ಡ್ಯಾಂ ನಲ್ಲಿ ಭಾರೀ ದುರಂತ, ನೀರಲ್ಲಿ ಮುಳುಗಿ ಇಬ್ಬರು ಲಾಮಾಗಳ ದಾರುಣ ಸಾವು..!

ಬಾಚಣಕಿ ಡ್ಯಾಂ ನಲ್ಲಿ ಭಾರೀ ದುರಂತ, ನೀರಲ್ಲಿ ಮುಳುಗಿ ಇಬ್ಬರು ಲಾಮಾಗಳ ದಾರುಣ ಸಾವು..!

ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಭಾರೀ ದುರಂತ ಸಂಭವಿಸಿದೆ. ಈಸಲು ತೆರಳಿದ್ದ ಇಬ್ಬರು ಟಿಬೇಟಿಯನ್ ಬೌದ್ದ ಸನ್ಯಾಸಿಗಳು ನೀರು ಪಾಲಾಗಿದ್ದಾರೆ. ಇಬ್ಬರೂ ಬಾಚಣಕಿ ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ‌. ಬೆಳಿಗ್ಗೆಯಿಂದಲೇ ಬಾಚಣಕಿ ಜಲಾಶಯಕ್ಕೆ ಈಸಲು ಬಂದಿದ್ದ ಬೌದ್ದ ಸನ್ಯಾಸಿಗಳು ಜಲಾಶಯದಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಈ ವೇಳೆ ಟಿಬೇಟಿಯನ್ ಲಾಮಾಗಳು ಶವಗಳನ್ನು ಪೊಲೀಸರಿಗೆ ಗೊತ್ತಾಗದಂತೆ ಎಸ್ಕೇಪ್ ಮಾಡಲು ಮುಂದಾಗಿದ್ದರು ಎನ್ನಲಾಗಿದೆ. ಆದ್ರೆ ಸ್ಥಳೀಯರು ಗಮನಿಸಿ ಮುಂಡಗೋಡ ಪೋಲಿಸರ ಗಮನಕ್ಕೆ ತಂದಿದ್ದಾರೆ. ಹೀಗಾಗಿ, ಸದ್ಯ ಒಂದು ಶವ ಬಾಚಣಕಿ...

Post
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ರಾಮನಗರಕ್ಕೆ ವರ್ಗ, ಯಲ್ಲಾಲಿಂಗ ಮುಂಡಗೋಡಿಗೆ ನೂತನ ಪಿಎಸ್ಐ

ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ರಾಮನಗರಕ್ಕೆ ವರ್ಗ, ಯಲ್ಲಾಲಿಂಗ ಮುಂಡಗೋಡಿಗೆ ನೂತನ ಪಿಎಸ್ಐ

ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ವರ್ಗಾವಣೆಯಾಗಿದ್ದಾರೆ. ಕಳೆದ ಮೂರು ವರ್ಷದಿಂದ ಮುಂಡಗೋಡ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಬಸವರಾಜ್, ರಾಮನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಅಂದಹಾಗೆ, ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಎಲ್ಲಾಲಿಂಗ ಸಾಹೆಬ್ರು ಜಾಯಿನ್ ಆಗಿದ್ದಾರೆ. ಅಸಲು ಬಸವರಾಜ್ ಮಬನೂರು, ಮುಂಡಗೋಡ ತಾಲೂಕಿನಲ್ಲಿ ಕಳೆದ ಮೂರು ವರ್ಷಗಳಿಂದ ನಿಷ್ಟೆಯ ಕಾರ್ಯ ನಿರ್ವಹಿಸಿದ್ದರು. ಕೊರೋನಾ ಲಾಕಡೌನ್ ಸಂದರ್ಭದಲ್ಲಿ ತಾಲೂಕಿನಲ್ಲಿ ಯುವ ಪಡೆಯೊಂದಿಗೆ ಕೈ ಜೋಡಿಸಿ, ಹಲವು ಸಾಮಾಜಿಕ ಕಳಕಳಿಯ ಕಾರ್ಯ ನಿರ್ವಹಿಸಿದ್ದರು.  

Post
ಟಿಬೇಟಿಯನ್ ಕ್ಯಾಂಪ್ ನಂ 1 ರಲ್ಲಿ ನಡೆದಿದೆ ಅಚ್ಚರಿಯ ಘಟನೆ, CCTVಯಲ್ಲಿ ಸೆರೆಯಾದದ್ದು ಭೂತದ ಆಟವಾ..? ಕಳ್ಳರ ಕೈಚಳಕವಾ..? ಅಷ್ಟಕ್ಕೂ ಕ್ಷಣದಲ್ಲೇ ಬೈಕ್ ಮಾಯವಾದದ್ದು ಹೇಗೆ..?

ಟಿಬೇಟಿಯನ್ ಕ್ಯಾಂಪ್ ನಂ 1 ರಲ್ಲಿ ನಡೆದಿದೆ ಅಚ್ಚರಿಯ ಘಟನೆ, CCTVಯಲ್ಲಿ ಸೆರೆಯಾದದ್ದು ಭೂತದ ಆಟವಾ..? ಕಳ್ಳರ ಕೈಚಳಕವಾ..? ಅಷ್ಟಕ್ಕೂ ಕ್ಷಣದಲ್ಲೇ ಬೈಕ್ ಮಾಯವಾದದ್ದು ಹೇಗೆ..?

  ಇದು ಮುಂಡಗೋಡ ತಾಲೂಕಿನ ಮಟ್ಟಿಗೆ ವಿಚಿತ್ರ, ಭಯ ಹುಟ್ಟಿಸುವ, ಆತಂಕಕಾರಿ ಘಟನೆ. ಸಿಸಿಟಿವಿ ದೃಷ್ಯಗಳನ್ನು ನೋಡಿದ್ರೆ ಎಂಥವರೂ ಒಂದು ಕ್ಷಣ ನಿಬ್ಬೆರಗಾಗೋ ವಿಚಿತ್ರ ಘಟನೆ. ಅಲ್ಲಿ ಗ್ಯಾರೇಜ್ ಎದುರು ನಿಲ್ಲಿಸಿದ್ದ ಬೈಕ್ ಕ್ಷಣಾರ್ಧದಲ್ಲಿ ಮಂಗಮಾಯವಾಗತ್ತೆ. ಅದಕ್ಕೂ ಮುಂಚೆ ಅದೇಂತದ್ದೋ ವಿಚಿತ್ರ ಚಲನ ವಲನ, ಅಷ್ಟಕ್ಕೂ ಇದೇಲ್ಲ ಕಳ್ಳರ ಕರಾಮತ್ತಿನ ಕಣ್ಣಾಮುಚ್ಚಾಲೆಯಾ..? ಅಥವಾ ಆತ್ಮಗಳ ಅಸಲೀ ಚೇಷ್ಟೆಯಾ..? ಅರ್ಥವೇ ಆಗುತ್ತಿಲ್ಲ. CCTV ದೃಷ್ಯ..! ಅಸಲು, ಇದು ನಡೆದದ್ದು ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ ಒಂದರ...

Post
ಲಾಡ್ಜ್ ನಲ್ಲಿ ನೇಣಿಗೆ ಶರಣಾದ ಪ್ರೇಮಿಗಳು, ಒಂದೇ ಕುಣಿಕೆಗೆ ಕೊರಳೊಡ್ಡಿದ ಯುವಕ, ಯುವತಿ

ಲಾಡ್ಜ್ ನಲ್ಲಿ ನೇಣಿಗೆ ಶರಣಾದ ಪ್ರೇಮಿಗಳು, ಒಂದೇ ಕುಣಿಕೆಗೆ ಕೊರಳೊಡ್ಡಿದ ಯುವಕ, ಯುವತಿ

ಧಾರವಾಡ: ಲಾಡ್ಜ್ ನಲ್ಲಿ ಪ್ರೇಮಿಗಳು ನೇಣಿಗೆ ಶರಣಾಗಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ಬಸ್ ಸ್ಟಾಂಡ್ ಪಕ್ಕದ ಲಾಡ್ಜ್ ನಲ್ಲಿ ಘಟನೆ ನಡೆದಿದೆ. ಮಧ್ಯಾಹ್ನದ ವೇಳೆಗೆ ಯುವಕ ಯುವತಿ ಲಾಡ್ಜ್ ಗೆ ತೆರಳಿದ್ದರು ಎನ್ನಲಾಗಿದೆ. ಸಂಜೆ ಲಾಡ್ಜ್ ರೂಮಿನಿಂದ ಹೊರ ಬರದೇ ಇದ್ದಾಗ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿಗಳು ಬಾಗಿಲು ತೆರೆದು ನೋಡಿದ್ದಾರೆ‌. ಈ ವೇಳೆ ಪ್ರೇಮಿಗಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡಿರೋ ಪ್ರೇಮಿಗಳ ಹೆಸರು, ವಿಳಾಸದ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಆದ್ರೆ,...

Post
ಬಾಚಣಕಿ ಡ್ಯಾಂನಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವ ಯಾರದ್ದು ಗೊತ್ತಾ..? ಸಾವಿನ ಸುತ್ತ ಮತ್ತದೇ ಅನುಮಾನದ ಹುತ್ತ..?

ಬಾಚಣಕಿ ಡ್ಯಾಂನಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವ ಯಾರದ್ದು ಗೊತ್ತಾ..? ಸಾವಿನ ಸುತ್ತ ಮತ್ತದೇ ಅನುಮಾನದ ಹುತ್ತ..?

ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಪತ್ತೆಯಾಗಿದ್ದ ಮಹಿಳೆಯ ಶವದ ಗುರುತು ಪತ್ತೆಯಾಗಿದೆ‌. ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಆಗ್ತಿದ್ದಂತೆ ಮುಂಡಗೋಡ ಪೊಲೀಸರಿಗೆ ಮಹಿಳೆಯ ಡೀಟೇಲ್ಸ್ ಲಭ್ಯವಾಗಿದೆ. ಅಂದಹಾಗೆ, ಮೃತ ಮಹಿಳೆಯ ಹೆಸ್ರು ಸುರೇಖಾ ದೇವೇಂದ್ರ ಕಲಾಲ್, ವಯಸ್ಸು ಅಜಮಾಸು 50 ವರ್ಷವಂತೆ, ಹುಬ್ಬಳ್ಳಿಯ ಆನಂದ ನಗರ ನಿವಾಸಿಯಂತೆ. ಇದು ಫಸ್ಟ್ ಇನ್ಫರ್ಮೇಶನ್ ರಿಪೋರ್ಟ್..! ಐದು ದಿನದ ಹಿಂದೆ..! ಅಸಲು, ಡಿಸೆಂಬರ್ 2 ನೇ ತಾರೀಖಿನ ದಿನವೇ ಈ ಮಹಿಳೆ ನಾಪತ್ತೆಯಾಗಿದ್ದಾಳೆ. ಹೀಗಾಗಿ, ಹುಬ್ಬಳ್ಳಿಯಲ್ಲಿ ಮಿಸ್ಸಿಂಗ್...

Post
ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ, ಅನಾರೋಗ್ಯದ ಆತ್ಮಹತ್ಯೆಯಾ..?

ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ, ಅನಾರೋಗ್ಯದ ಆತ್ಮಹತ್ಯೆಯಾ..?

ಮುಂಡಗೋಡ ತಾಲೂಕಿನ ಬಾಚಣಕಿ ಜಲಾಶಯದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 40-45ವರ್ಷ ವಯಸ್ಸಿನ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಶವ ತೇಲುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ದುರ್ನಾತ..! ಇನ್ನು, ಮಹಿಳೆ ಮೂರ್ನಾಲ್ಕು ದಿನದ ಹಿಂದೆಯೇ ಸಾವು ಕಂಡಿರೋ ಬಗ್ಗೆ ಅನುಮಾನ ವ್ಯಕ್ತವಾಗಿದ್ದು. ಸದ್ಯ ಶವ ಕೊಳೆತು ದುರ್ನಾತ ಬೀರುತ್ತಿದೆ. ಹೀಗಾಗಿ, ಸ್ಥಳಕ್ಕೆ ಬಂದ ಪೊಲೀಸರು ಶವ ಹೊರ ತೆಗೆಯಲು ಹರಸಾಹಸ ಪಡುವಂತಾಗಿದೆ. ಆತ್ಮಹತ್ಯೆಯಾ..? ಅಂದಹಾಗೆ, ಮಹಿಳೆಯ...

Post
ಭೀಕರ ರಸ್ತೆ ಅಪಘಾತ ಸಿಪಿಐ ದಂಪತಿ ಸ್ಥಳದಲ್ಲೇ ಸಾವು..!

ಭೀಕರ ರಸ್ತೆ ಅಪಘಾತ ಸಿಪಿಐ ದಂಪತಿ ಸ್ಥಳದಲ್ಲೇ ಸಾವು..!

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೋಗಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತವಾಗಿದೆ. ನಿಂತಿದ್ದ ಕಂಟೇನರ್‌ಗೆ ಮಾರುತಿ ಸ್ವೀಫ್ಟ್ ಡಿಸೈರ್ ಕಾರು ಡಿಕ್ಕಿಯಾಗಿ ವಿಜಯಪುರ ಜಿಲ್ಲೆ ಸಿಂದಗಿ ಸಿಪಿಐ ಹಾಗೂ ಪತ್ನಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ‌. ರವಿ ಉಕ್ಕುಂದ (43) ಹಾಗೂ ಪತ್ನಿ ಮಧು (40) ಸ್ಥಳದಲ್ಲೆ ದುರ್ಮರಣವಾಗಿದ್ದಾರೆ. ಸಿಂದಗಿಯಿಂದ ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದ ಸಿಪಿಐ ದಂಪತಿಯ ಕಾರು ಕಂಟೇನರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನೇಲೋಗಿ...

Post
ಫೇಸ್ ಬುಕ್ ಡಿಪಿ ನೋಡಿ ಮರುಳಾದ ಆ ಹುಡುಗ, ಆಂಟಿಯ ಮೋಸದಾಟಕ್ಕೆ ಕಳೆದುಕೊಂಡಿದ್ದು ಬರೋಬ್ಬರಿ 40 ಲಕ್ಷ..!

ಫೇಸ್ ಬುಕ್ ಡಿಪಿ ನೋಡಿ ಮರುಳಾದ ಆ ಹುಡುಗ, ಆಂಟಿಯ ಮೋಸದಾಟಕ್ಕೆ ಕಳೆದುಕೊಂಡಿದ್ದು ಬರೋಬ್ಬರಿ 40 ಲಕ್ಷ..!

ವಿಜಯಪುರ: ಇದು ಅಕ್ಷರಶಃ ಆನಲೈನ್ ನಲ್ಲೇ ಹುಟ್ಟಿ ಆನಲೈನ್ ನಲ್ಲೇ ಮುಗಿದು ಹೋದ ಮೋಸದ ಪ್ರೀತಿ. ಜೊತೆ ಉಂಡೂ ಹೋಗಿ ಕೊಂಡೂ ಹೋದ ಮಹಾಮೋಸದ ಸ್ಟೋರಿ. ಅಂದಹಾಗೆ ಇದು ನಡೆದದ್ದು ವಿಜಯಪುರ ಜಿಲ್ಲೆಯಲ್ಲಿ. ಅವಳು ಆತನಿಗೆ‌ ಫೇಸ್ ಬುಕ್ ಮೂಲಕ ಪರಿಚಯವಾಗಿದ್ದ ಮಾಯಾಂಗನೆ..! ಮೋಸ ಮಾಡಲೇಂದೇ ಫೇಸ್ ಬುಕ್ ಆರಿಸಿಕೊಂಡಿದ್ದ ಐನಾತಿ ಮಹಿಳೆ. ಡಿಪಿ ಲುಕ್ಕು..! ಅಸಲು, ಅವಳ ಫೇಸ್ ಬುಕ್ ಪೊಟೋ ನೋಡಿದ್ರೆ ಎಂತವರಿಗೂ ಒಂದು‌ಕ್ಷಣ ದಿಗಿಲಾಗತ್ತೆ. ಅಂತಹ‌ ಮಾದಕತೆಯ ನೋಟ. ಹೀಗಾಗಿ, ಆ ಅಕೌಂಟಿನಿಂದ...

Post
ಪಾಳಾದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಕೇಸ್, ಅಪರಾಧಿಗೆ 20 ವರ್ಷ ಜೈಲು, 1 ಲಕ್ಷ ದಂಡ, ಕೋರ್ಟ್ ತೀರ್ಪು

ಪಾಳಾದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಕೇಸ್, ಅಪರಾಧಿಗೆ 20 ವರ್ಷ ಜೈಲು, 1 ಲಕ್ಷ ದಂಡ, ಕೋರ್ಟ್ ತೀರ್ಪು

ಮುಂಡಗೋಡ ತಾಲೂಕಿನ ಪಾಳಾದಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿದೆ. ಜಿಲ್ಲಾ ಫೋಕ್ಸೋ ನ್ಯಾಯಾಲಯ ಅಪರಾಧಿಗೆ ಕಠಿಣ ಶಿಕ್ಷೆ ನೀಡಿದೆ. 20 ವರ್ಷ ಜೈಲಿನ ಜೊತೆಗೆ 1 ಲಕ್ಷ ರೂ. ದಂಡ ಹಾಗೂ ಸಂತ್ರಸ್ಥೆಗೆ 3 ಲಕ್ಷ ರೂ. ಪರಿಹಾರ ನೀಡಬೇಕು ಅಂತಾ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. ಅಂದಹಾಗೆ, ಪಾಳಾ ಗ್ರಾಮದ ದೇವರಾಜ್ ಶಿವಪುರ ಎಂಬುವ ವ್ಯಕ್ತಿ ಕಳೆದ ವರ್ಷ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಕುರಿತು ಮುಂಡಗೋಡ...

error: Content is protected !!