Home Police news

Tag: Police news

Post
ಅಜ್ಜಳ್ಳಿಯಲ್ಲಿ ತೋಟಕ್ಕೆ ನುಗ್ಗಿ ಹಲ್ಲೆ ಆರೋಪ ಇಬ್ಬರ ವಿರುದ್ಧ ದೂರು ದಾಖಲು..!

ಅಜ್ಜಳ್ಳಿಯಲ್ಲಿ ತೋಟಕ್ಕೆ ನುಗ್ಗಿ ಹಲ್ಲೆ ಆರೋಪ ಇಬ್ಬರ ವಿರುದ್ಧ ದೂರು ದಾಖಲು..!

ಮುಂಡಗೋಡ: ತಾಲೂಕಿನ ಅಜ್ಜಳ್ಳಿಯಲ್ಲಿ ತೋಟದ ಜಮೀನಿನಲ್ಲಿ ಬಂದು ಅವಾಚ್ಯವಾಗಿ ಬೈದು ಹಲ್ಲೆ ಮಾಡಲಾಗಿದೆ ಅಂತಾ ಆರೋಪಿಸಿ ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ‌. ಹರೀಶ್ ವೆಂಕಟೇಶ ಪಾಟೀಲ ಎಂಬುವವರು ದೂರು ನೀಡಿದ್ದು, ಹನುಮಂತ ತಿಪ್ಪಣ್ಣ ಪಾಟೀಲ, ಪ್ರವೀಣ ತಿಪ್ಪಣ್ಣ ಪಾಟೀಲ್ ಎಂಬುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಅಜ್ಜಳ್ಳಿ ಗ್ರಾಮ ಸರ್ವೆ ನಂ. 33 ರಲ್ಲಿಯ ಜಾಗದ ಹಕ್ಕಿನ ವಿಷಯದಲ್ಲಿ 2016 ರಿಂದಲೂ ತಂಟೆ ತಕರಾರು ಮಾಡುತ್ತಾ ಬಂದಿರೋ ಆರೋಪಿತರಿಬ್ಬರೂ ಅಕ್ರಮವಾಗಿ ತೋಟಕ್ಕೆ ನುಗ್ಗಿ ಅವಾಚ್ಯವಾಗಿ ಬೈದು ಕುಡುಗೋಲಿನಿಂದ ಹಲ್ಲೆ...

Post
ಪಾಳಾದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ..!

ಪಾಳಾದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ..!

ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದಲ್ಲಿ ಮಾನಸಿಕ ವೇದನೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಾಳಾ ಗ್ರಾಮದ ಗಂಗವ್ವ ಕೋಂ ಇಂದ್ರಪ್ಪ ಇಂಗಳೆ (60), ಎಂಬುವವಳೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ ಇವಳು ಕಳೆದ 17 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದವಳು, ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜ. 19 ರಂದು ಬೆಳಿಗ್ಗೆ, ಮನೆಯಲ್ಲಿ ತಂದಿಟ್ಟಿದ್ದ ಅಡಿಕೆ ಗಿಡಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಔಷಧಿಯನ್ನು ಸೇವಿಸಿ ಅಸ್ವಸ್ಥಳಾಗಿದ್ದಳು. ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ...

error: Content is protected !!