Home Police news

Tag: Police news

Post
ಬಿಜೆಪಿ ಮಹಿಳಾ ಸಮಾವೇಶಕ್ಕೆ ಬಂದಿದ್ದ ಕೇಂದ್ರ ಸಚಿವೆಯ ಕಾರು ಅಪಘಾತ..!

ಬಿಜೆಪಿ ಮಹಿಳಾ ಸಮಾವೇಶಕ್ಕೆ ಬಂದಿದ್ದ ಕೇಂದ್ರ ಸಚಿವೆಯ ಕಾರು ಅಪಘಾತ..!

ವಿಜಯಪುರ: ಕೇಂದ್ರ ಸಚಿವೆ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣ ಮಾಡುತ್ತಿದ್ದ ಕಾರು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಬಳಿ, ವಿಜಯಪುರ‌ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತವಾಗಿದೆ. ಕೇಂದ್ರ ಸಚಿವೆ ಪ್ರಯಾಣ ಮಾಡುತ್ತಿದ್ದ ಕಾರ್ ಹಾಗೂ ಕ್ಯಾಂಟರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಕೇಂದ್ರ ಸಚಿವರಿಗೆ ಹಾಗೂ ಕಾರ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡ ಕೇಂದ್ರ‌‌ ಸಚಿವೆ...

Post
ದಾವಣಗೇರೆಯಲ್ಲಿ ಕೊಲೆ‌ಮಾಡಿ ಶಿಗ್ಗಾವಿಯಲ್ಲಿ ಸರೆಂಡರ್ ಆದ ಶಿವಮೊಗ್ಗದ ಆರೋಪಿಗಳು..!

ದಾವಣಗೇರೆಯಲ್ಲಿ ಕೊಲೆ‌ಮಾಡಿ ಶಿಗ್ಗಾವಿಯಲ್ಲಿ ಸರೆಂಡರ್ ಆದ ಶಿವಮೊಗ್ಗದ ಆರೋಪಿಗಳು..!

ಶಿಗ್ಗಾವಿ: ದಾವಣಗೇರೆ ಜಿಲ್ಲೆಯಲ್ಲಿ ಮರ್ಡರ್ ಮಾಡಿ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳು ಶಿಗ್ಗಾವಿ ಪೊಲೀಸರಿಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆ ಚೀಲೂರು ಸಮೀಪದ ಗೋವಿನ ಕೋವಿ ಬಳಿ ನಿ‌ನ್ನೆ ಸಂಜೆ ಆಂಜನೇಯ ಎಂಬಾತನ ಹತ್ಯೆಯಾಗಿತ್ತು. ಅಂದಹಾಗೆ, ಹಂದಿ ಅಣ್ಣಿ ಕೊಲೆ ಆರೋಪಿಗಳಾದ ಆಂಜನೇಯ ಹಾಗೂ ಮಧು ಎಂಬುವರ ಮೇಲೆ ನಿನ್ನೆ ಸಂಜೆ ಹಲ್ಲೆ ನಡೆದಿತ್ತು. ಈ ವೇಳೆ ಆಂಜನೇಯ ಎಂಬುವವರ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮಧು ಎಂಬುವವ ಗಂಭೀರವಾಗಿ ಗಾಯಗೊಂಡು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಂಜನೇಯನನ್ನು ಕೊಲೆ ಮಾಡಿದ...

Post
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಮಳಗಿಯಲ್ಲಿ ಗಾಂಜಾ ಸಾಗಿಸುತ್ತಿದ್ದವ ಅಂದರ್..!

ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಮಳಗಿಯಲ್ಲಿ ಗಾಂಜಾ ಸಾಗಿಸುತ್ತಿದ್ದವ ಅಂದರ್..!

ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಎಳೆದು ತಂದಿದ್ದಾರೆ. ಮಳಗಿ ಸಮೀಪದ ದಾಸನಕೊಪ್ಪ ರಸ್ತೆಯಲ್ಲಿ ಗಾಂಜಾ ಸಾಗಾಟ ‌ಮಾಡುತ್ತಿದ್ದ ಓರ್ವ ಆರೋಪಿ ಸೇರಿದಂತೆ ಅರ್ಧ ಕೇಜಿಯಷ್ಟು ಗಾಂಜಾ ವಶ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ‌ ಮಾಡಿರೋ ಮುಂಡಗೋಡ ಪೊಲೀಸರು, ಶಿವಮೊಗ್ಗ ಜಿಲ್ಲೆ ಸಾಗರದ ಮಹಮದ್ ಫಾರುಕ್ ತಂದೆ ನಜೀರ್ ಅಹಮ್ಮದ್ ಅರಮನಿಕೆರಿ ಎಂಬಾತನನ್ನು ಬಂಧಿಸಿದ್ದಾರೆ. ಈತನಿಂದ ಅರ್ದ ಕೇಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ...

Post
ಪಾಳಾ ಸಮೀಪ ಕಾರು ದುರಂತ ಕೇಸ್: ಕೊನೆಗೂ ಫಲಿಸಲಿಲ್ಲ ಚಿಕಿತ್ಸೆ.. ಗಾಯಗೊಂಡಿದ್ದ ಶಂಕರಯ್ಯಾ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!

ಪಾಳಾ ಸಮೀಪ ಕಾರು ದುರಂತ ಕೇಸ್: ಕೊನೆಗೂ ಫಲಿಸಲಿಲ್ಲ ಚಿಕಿತ್ಸೆ.. ಗಾಯಗೊಂಡಿದ್ದ ಶಂಕರಯ್ಯಾ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!

ಮುಂಡಗೋಡ ತಾಲೂಕಿನ ಪಾಳಾ ಸಮೀಪ ಬುಧವಾರ ರಾತ್ರಿ ನಡೆದಿದ್ದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಈಗಷ್ಟೇ ಮೃತಪಟ್ಟಿದ್ದಾನೆ. ಈ ಮೂಲಕ ಅಪಘಾತದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿದಂತಾಗಿದೆ. ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಶಂಕರಯ್ಯ ಮಲ್ಲಯ್ಯ ಹಿರೇಮಠ್, ಮೃತಪಟ್ಟ ಮತ್ತೋರ್ವ ಯುವಕನಾಗಿದ್ದು, ನಿನ್ನೆ ರಾತ್ರಿ ಪಾಳಾ ಜಾತ್ರೆ ಮುಗಿಸಿ ಮುಂಡಗೋಡಿಗೆ ವಾಪಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿತ್ತು. ಐ20 ಕಾರು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮುಂಡಗೋಡಿನ ಇಬ್ಬರು ಸಹೋದರರು ಮೃತಪಟ್ಟಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಂಕರ್ ಹಿರೇಮಠನನ್ನು ಹುಬ್ಬಳ್ಳಿಯ ಕಿಮ್ಸ್...

Post
ಪಾಳಾ ಬಳಿ ಭೀಕರ ಅಪಘಾತ, ಮುಂಡಗೋಡಿನ ಇಬ್ಬರು ಸ್ಥಳದಲ್ಲೇ ಸಾವು..! ಮತ್ತಿಬ್ಬರಿಗೆ ಗಾಯ

ಪಾಳಾ ಬಳಿ ಭೀಕರ ಅಪಘಾತ, ಮುಂಡಗೋಡಿನ ಇಬ್ಬರು ಸ್ಥಳದಲ್ಲೇ ಸಾವು..! ಮತ್ತಿಬ್ಬರಿಗೆ ಗಾಯ

ಮುಂಡಗೋಡ ತಾಲೂಕಿನ ಪಾಳಾ ಸಮೀಪ ಭೀಕರ ಅಪಘಾತವಾಗಿದೆ‌. ಐ20 ಕಾರ್ ಪಲ್ಟಿಯಾದ ಪರಿಣಾಮ ಇಬ್ಬರು ಮುಂಡಗೋಡಿನ ಯುವಕರು ಸ್ಥಳದಲ್ಲೇ ದಾರುಣ ಸಾವು ಕಂಡಿದ್ದಾರೆ. ಮತ್ತಿಬ್ಬರಿಗೆ ಗಾಯವಾಗಿದೆ. ಮುಂಡಗೋಡಿನ ಗಣೇಶ್ ಗಾಣಿಗೇರ್, ಮಹೇಶ ಗಾಣಿಗೇರ ಮೃತ ದುರ್ದೈವಿಗಳು. ಪಾಳಾದಿಂದ ಮುಂಡಗೋಡಿಗೆ ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  

Post
ಟಿಬೇಟಿಯನ್ ಕಾಲೋನಿಯಲ್ಲಿ ಜೇನು ನೋಣಗಳ ದಾಳಿ, 100 ಕ್ಕೂ ಹೆಚ್ಚು ಜನರಿಗೆ ಕಚ್ಚಿದ ಜೇನು ನೋಣಗಳು..!

ಟಿಬೇಟಿಯನ್ ಕಾಲೋನಿಯಲ್ಲಿ ಜೇನು ನೋಣಗಳ ದಾಳಿ, 100 ಕ್ಕೂ ಹೆಚ್ಚು ಜನರಿಗೆ ಕಚ್ಚಿದ ಜೇನು ನೋಣಗಳು..!

ಮುಂಡಗೋಡ ಟಿಬೇಟಿಯನ್ ಕ್ಯಾಂಪ್ ನಂ.1 ರಲ್ಲಿ ಜೇನು ದಾಳಿಯಾಗಿದೆ. ದಲಿತ ಸಂಘರ್ಷ ಸಮಿತಿಯ ಕಾರ್ಯಕ್ರಮಕ್ಕೆ ಬಂದಿದ್ದವರ ಮೇಲೆ ಜೇನುನೋಣಗಳ ದಾಳಿಯಾಗಿದೆ. ಪರಿಣಾಮ ಸುಮಾರು 100 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ಅದಹಾಗೆ, ಇಂದು ತಾಲೂಕಿನ ಟಿಬೇಟಿಯನ್ ಕಾಲೋನಿ ನಂಬರ್ 1 ರಲ್ಲಿ ದಲಿತ ಸಂಘಟನೆಗಳ ನೇತೃತ್ವದಲ್ಲಿ ಅಹಿಂದ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು 300 ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಿದ್ರು. ಈ ವೇಳೆ ಅದು ಹೇಗೋ ಗೊತ್ತಿಲ್ಲ, ಜೇನು ನೋಣಗಳು ದಾಳಿಮಾಡಿವೆ...

Post
ಹುನಗುಂದದ ಬಳಿ ಬೈಕ್ ಅಪಘಾತ, ಬೈಕ್ ಸವಾರನಿಗೆ ಗಾಯ, ಆಸ್ಪತ್ರೆಗೆ ರವಾನೆ..!

ಹುನಗುಂದದ ಬಳಿ ಬೈಕ್ ಅಪಘಾತ, ಬೈಕ್ ಸವಾರನಿಗೆ ಗಾಯ, ಆಸ್ಪತ್ರೆಗೆ ರವಾನೆ..!

ಮುಂಡಗೋಡ ತಾಲೂಕಿನ ಹುನಗುಂದ ಅಗಡಿ ರಸ್ತೆಯ, ಸರ್ಕಾರಿ ಪ್ರೌಢಶಾಲೆಯ ಬಳಿ ಅಪಘಾತವಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಹುನಗುಂದ ಗ್ರಾಮದ ರಾಚಯ್ಯ ಬಸಯ್ಯ ಬೆಂಡಿಗೇರಿ(45), ಎಂಬುವವನೇ ಗಾಯಗೊಂಡ ವ್ಯಕ್ತಿಯಾಗಿದ್ದು, ತಲೆಗೆ ಪೆಟ್ಟಾಗಿದೆ. ತಕ್ಷಣವೇ ಅಂಬ್ಯುಲೆನ್ಸ್ ಗೆ ಕರೆ‌ ಮಾಡಿದ ಸ್ಥಳೀಯರು ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ಸಾಗಿಸಿದ್ದಾರೆ. 108 ಅಂಬ್ಯುಲೆನ್ಸ್ ನಲ್ಲಿ ತಂತ್ರಜ್ಞ ಧನರಾಜ್ ಬೆಳೂರು ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾಮಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

Post
ಕುಂದರ್ಗಿ ಕ್ರಾಸ್ ಬಳಿ ಬೈಕ್ ಅಪಘಾತ, ಓರ್ವ ಯುವಕನಿಗೆ ಗಂಭೀರ ಗಾಯ, ಮಾನವೀಯತೆ ತೋರಿದ ಸನವಳ್ಳಿಯ ಯುವಕರು..!

ಕುಂದರ್ಗಿ ಕ್ರಾಸ್ ಬಳಿ ಬೈಕ್ ಅಪಘಾತ, ಓರ್ವ ಯುವಕನಿಗೆ ಗಂಭೀರ ಗಾಯ, ಮಾನವೀಯತೆ ತೋರಿದ ಸನವಳ್ಳಿಯ ಯುವಕರು..!

ಮುಂಡಗೋಡ ತಾಲೂಕಿನ ಕುಂದರಗಿ ಕ್ರಾಸ್ ಬಳಿ ಭೀಕರ ಅಫಘಾತವಾಗಿದೆ. ರಸ್ತೆ ತಿರುವಿನಲ್ಲಿ ಸ್ಕಿಡ್ ಆಗಿ ಬಿದ್ದು ರಸ್ತೆ ಪಕ್ಕದ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಯುವಕ‌ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರೋ ಯುವಕನನ್ನು ಹಾವೇರಿ ಜಿಲ್ಲೆಯ ಕರ್ಜಗಿ ಸಮೀಪದ ಕಳ್ಳಿಹಾಳ ಗ್ರಾಮದವನು ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ ಯುವಕನ ಹೆಸರು ಇನ್ನೂ ತಿಳಿದು ಬಂದಿಲ್ಲ. ಅಪಘಾತಗೊಂಡು ಗಂಭೀರವಾಗಿ ಗಾಯಗೊಂಡು ರಸ್ತೆ ಮೇಲೆ ಬಿದ್ದಿದ್ದಾಗ, ಸನವಳ್ಳಿ ಗ್ರಾಮದ ಕೃಷ್ಟ ನಾಗಪ್ಪ ಭೋವಿ, ಹಾಗೂ ಗೌರಿಶ್ ಎನ್ನುವ ಯುವಕರು ಮಾನವೀಯತೆ...

Post
ಕೋಣನಕೇರಿ ಕಬ್ಬಿನ ಫ್ಯಾಕ್ಟರಿಯಲ್ಲಿ ದಾರುಣ ಘಟನೆ, ಮಶಿನ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನ ಭಯಾನಕ ಸಾವು..!

ಕೋಣನಕೇರಿ ಕಬ್ಬಿನ ಫ್ಯಾಕ್ಟರಿಯಲ್ಲಿ ದಾರುಣ ಘಟನೆ, ಮಶಿನ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನ ಭಯಾನಕ ಸಾವು..!

ಶಿಗ್ಗಾವಿ: ತಾಲೂಕಿನ ಕೋಣನಕೇರಿಯ ವಿಐಎನ್ ಪಿ ಡಿಸ್ಟಿಲರೀಸ್ ಆಂಡ್ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ನ ಸಕ್ಕರೆ ಕಾರ್ಖಾನೆಯಲ್ಲಿ ದಾರುಣ ಘಟನೆ ನಡೆದಿದೆ. ಕಬ್ಬಿನ ಪುಡಿ ತುಂಬುತ್ತಿದ್ದ 19 ವರ್ಷದ ಕಾರ್ಮಿಕನೊಬ್ಬ ದಾರುಣ ಸಾವು ಕಂಡಿದ್ದಾ‌ನೆ. ಹೀಗಾಗಿ, ಸಕ್ಕರೆ ಕಾರ್ಖಾನೆ ಮಾಲೀಕ ಸೇರಿ ಆರು ಜನರ ವಿರುದ್ಧ ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ಶನಿವಾರ ಸಂಜೆ..! ಅಂದಹಾಗೆ, ನಿನ್ನೆ ಶನಿವಾರ ಅಂದ್ರೆ ದಿ. 25 ರ ಸಂಜೆ 6.20 ರ ಸುಮಾರಿನಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ...

Post
ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ ಮಹಿಳೆ ಸೇರಿ ಇಬ್ಬರು ಸಾವು, ಪುಟ್ಟ ಮಗುವಿಗೆ ಗಾಯ..!

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ ಮಹಿಳೆ ಸೇರಿ ಇಬ್ಬರು ಸಾವು, ಪುಟ್ಟ ಮಗುವಿಗೆ ಗಾಯ..!

ಹಾವೇರಿಯಲ್ಲಿ ಭೀಕರ ರಸ್ತೆ ಆಪಘಾತವಾಗಿದೆ. ಪರಿಣಾಮ ಇಬ್ಬರು ದುರಂತ ಸಾವು ಕಂಡಿದ್ದಾರೆ‌. ಹಾವೇರಿ ನಗರದ ಆರ್ ಟಿ ಓ ಬೈ ಪಾಸ್ ಬಳಿ ನಡೆದಿರೋ ಆಪಘಾತದಲ್ಲಿ ಎರಡು ವರ್ಷದ ಮಗುವಿಗೂ ಗಾಯವಾಗಿದೆ. ಮಲೆಬೆನ್ನೂರಿನಿಂದ ಧಾರವಾಡಕ್ಕೆ ಹೊರಟಿದ್ದ ಕಾರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಪಲ್ಟಿಯಾಗಿದೆ. ಕಾರ್ ನಲ್ಲಿದ್ದ ಇಬ್ಬರು ದುರ್ಮರಣ ಹೊಂದಿದ್ದು, ಗಾಯಗೊಂಡಿದ್ದ ಎರಡು ವರ್ಷ ದ ಮಗು ಹುಬ್ಬಳ್ಳಿಯ ಕಿಮ್ಸ ಗೆ ರವಾನೆ ಮಾಡಲಾಗಿದೆ. ಧಾರವಾಡ ಮೂಲದ ಚೇತನಾ(35) ಸ್ಥಳದಲ್ಲೇ ಸಾವು ಕಂಡಿದ್ದರೆ, ದುಂಡೆಪ್ಪ (60), ಹಾವೇರಿ...

error: Content is protected !!