ಧಾರವಾಡ: ಕುಂದಗೋಳ ತಾಲೂಕಿನ ಹಿರೇಹರಕುಣಿ ದಲಿತರಿಗೆ ಸ್ಮಶಾನ ಭೂಮಿ ನೀಡಲು ಅಗ್ರಹಿಸಿ ಹಿರೇಹರಕುಣಿ ಗ್ರಾಮದ ದಲಿತ ಕುಟುಂಬಳಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಈ ಹಿಂದಿನ ರುದ್ರಭೂಮಿಯಲ್ಲಿ ದಲಿತರಿಗೆ ಅಂತ್ಯಕ್ರಿಯೆ ಮಾಡಲು ಅವಕಾಶ ನೀಡುತ್ತಿಲ್ಲ. ಬೇರೆ ಸಮುದಾಯದ ಮುಖಂಡರು ದಲಿತರ ಅಂತ್ಯಕ್ರಿಯೆ ಕಾರ್ಯಕ್ಕೆ ಅಡ್ಡಿ ಪಡಿಸುತ್ತಿದ್ದಾರೆ. ಇದರಿಂದಾಗಿ ದಲಿತ ಕುಟುಂಬಗಳು ಸ್ಮಶಾನ ಭೂಮಿ ಇಲ್ಲದೆ ಪರದಾಡುವ ಸ್ಥಿತಿ ಇದೆ. ಈ ಕೂಡಲೇ ರಾಜ್ಯ ಸರ್ಕಾರ ಡಿಸಿಯವರೆಗೆ ಸೂಕ್ತ ನಿರ್ದೇಶನ ನೀಡಿ ದಲಿತರಿಗೆ ಸ್ಮಶಾನ...
Top Stories
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಮುಂಡಗೋಡಿನಲ್ಲಿ ಅರ್ಥಪೂರ್ಣ “ವಾಲ್ಮೀಕಿ ಜಯಂತಿ”
ಬೋಧಕೇತರ ನೌಕರರು ಸಂಘಟಿತರಾಗಿರುವುದು ಖುಷಿ ತಂದಿದೆ”- ಡಿಡಿಪಿಐ ಎಂ ಎನ್ ದಂಡಿನ ಶ್ಲಾಘನೆ
Tag: PROTEST
ಸಿಎಂ ತವರಿನಲ್ಲಿ ಬಂಜಾರಾ ಸಮುದಾಯದ ಪ್ರತಿಭಟನೆ, ಆಕ್ರೋಶ..! ಆತ್ಮಹತ್ಯೆಗೆ ಯತ್ನಿಸಿದ್ರಾ ಬಂಜಾರಾ ಪೀಠದ ಶ್ರೀಗಳು..?
ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಬಂಜಾರಾ ಸಮುದಾಯದ ಆಕ್ರೋಶ ಮುಗಿಲು ಮುಟ್ಟಿದೆ. ಒಳಮೀಸಲಾತಿಯ ವರ್ಗೀಕರಣದ ವಿರುದ್ಧ ಸಿಡಿದೆದ್ದಿರುವ ಬಂಜಾರಾ ಸಮುದಾಯ ಶಿಗ್ಗಾವಿಯಲ್ಲಿ ಪ್ರತಿಭಟನೆ ನಡೆಸಿತು. ಕೂಡಲೇ ಮೀಸಲಾತಿ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಿದ್ರು. ಶಿಗ್ಗಾವಿಯ ಕಿತ್ತೂರು ಚೆನ್ನಮ್ಮ ಸರ್ಕಲ್ ನಿಂದ ಹೊರಟ ಪ್ರತಿಭಟನಾ ಮೆರವಣಿಗೆ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸಾಗಿ ಬಂದು ಹೊಸ ಬಸ್ ನಿಲ್ದಾಣದವರೆಗೂ ಸಾಗಿತ್ತು. ಆತ್ಮಹತ್ಯೆಗೆ ಯತ್ನಿಸಿದ್ರಾ ಶ್ರೀಗಳು..? ಇನ್ನು, ಬಂಜಾರಾ ಸಮುದಾಯದ ಪ್ರತಿಭಟನೆ ವೇಳೆ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ...
ಬ್ರಷ್ಟಾಚಾರ ಆರೋಪ, ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಕಾಂಗ್ರೆಸ್ಸಿಗರ ಪ್ರತಿಭಟನೆ..!
ಶಿಗ್ಗಾವಿ: ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಬಿಜೆಪಿ ಸರ್ಕಾರದ ಬ್ರಷ್ಟಾಚಾರದ ಕುರಿತು ಆಕ್ರೋಶ ವ್ಯಕ್ತ ಪಡಿಸಿ ಪ್ರತಿಭಟನಾ ಮೆರವಣಿಗೆ ನಡೆಸಿತು. ಹಾವೇರಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ, ಶಿಗ್ಗಾವಿ ಸವಣೂರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಿಎಂ ಬೊಮ್ಮಾಯಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಲಾಯಿತು. ಪಟ್ಟಣದ ಚನ್ನಮ್ನಾ ಸರ್ಕಲ್ ನಿಂದ ವಿವಿದ ಬಿದಿಗಳಲ್ಲಿ ಸಂಚರಿಸಿ ಪ್ರತಿಭಟನೆಯಲ್ಲಿ, ಮುಖ್ಯಮಂತ್ರಿಗಳ ಸ್ವಕ್ಷೇತ್ರದ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ಬ್ರಹ್ಮಾಂಡ...
ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗಾಗಿ ಒತ್ತಾಯ, ಶಿಗ್ಗಾವಿ ವಕೀಲರಿಂದ ಕೋರ್ಟ್ ಕಲಾಪ ಬಹಿಷ್ಕರಿಸಿ ಆಕ್ರೋಶ..!
ಶಿಗ್ಗಾವಿ: ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗಾಗಿ ಇಂದು ಶಿಗ್ಗಾವಿ ತಹಶೀಲ್ದಾರ ಕಛೇರಿಯಲ್ಲಿ ಶಿಗ್ಗಾವಿ ವಕೀಲರ ಸಂಘದಿಂದ ಒಂದು ದಿನ ಕೋರ್ಟ್ ಕಲಾಪದಿಂದ ದೂರ ಉಳಿದು ತಹಶೀಲ್ದಾರರಿಗೆ ಮನವಿ ನೀಡಿ ಸರಕಾರಕ್ಕೆ ಒತ್ತಾಯಿಸಿದರು. ಕೋರ್ಟ್ ನಿಂದ ಘೋಷಣೆ ಕೂಗುತ್ತ ಆಗಮಿಸಿದ ವಕೀಲರು ತಹಶಿಲ್ದಾರ ಸಂತೋಷ ಹಿರೇಮಠ ಅವರಿಗೆ ಮನವಿ ಅರ್ಪಿಸಿದರು. ಈ ಸಂದರ್ಭದಲ್ಲಿ ವಕೀಲರಾದ ಜಿ.ಎಸ್. ಅಂಕಲಕೋಟಿ, ಕೃಷ್ಣ ಎಸ್. ಜೋಷಿ, ಕೆ. ಎನ್. ಹುತ್ತನಗೌಡ್ರ, ಕೆ.ಎಸ್. ಪಾಟೀಲ, ಎಂ. ಎಚ್. ಬೆಂಡಿಗೇರಿ, ವಿ. ಕೆ. ಕೊಣಪ್ಪನವರ, ಬಿ....
108 ಅಂಬ್ಯುಲೆನ್ಸ್ ಸಿಬ್ಬಂದಿಗೆ ಸಂಬಳ ನೀಡದ ಹಿನ್ನೆಲೆ, ರಾಜ್ಯಾಧ್ಯಂತ 108 ಅಂಬ್ಯುಲೆನ್ಸ್ ಸೇವೆ ವ್ಯತ್ಯಯ..!
ಬೆಂಗಳೂರು: ರಾಜ್ಯಾದ್ಯಂತ 108 ಅಂಬ್ಯುಲೆನ್ಸ್ ಸೇವೆ ಬಹುತೇಕ ಸ್ಥಗಿತವಾಗುತ್ತಿದೆ. ಕಳೆದ ಎರಡು ತಿಂಗಳಿಂದ ಸರಿಯಾಗಿ ಸಂಬಳ ನೀಡದ ಹಿನ್ನೆಲೆ 108 ಸಿಬ್ಬಂದಿಗಳು ಸೇವೆ ಸ್ಥಗಿತಗೊಳಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜ್ಯದಲ್ಲಿ ಇಂದು ಕೇವಲ 300 ರಿಂದ 400 ಅಂಬ್ಯಲೆನ್ಸ್ ಗಳು ಮಾತ್ರ ಕಾರ್ಯನಿರ್ವಹಿಸ್ತಿದೆ. ಉಳಿದಂತೆ ಯಾವುದೇ 108 ಅಂಬ್ಯುಲೆನ್ಸ್ ಗಳು ಕಾರ್ಯ ನಿರ್ವಹಿಸ್ತಿಲ್ಲ. ಸಂಬಳ ಇಲ್ಲ.. ಅಸಲು, 108 ಅಂಬ್ಯಲೆನ್ಸ್ ಸಿಬ್ಬಂದಿಗಳಿಗೆ ಕಳೆದ ಎರಡು ತಿಂಗಳಿಂದ ಯಾವುದೇ ಸಂಬಳ ನೀಡಿಲ್ಲ. ಹೀಗಾಗಿ, 108 ಅಂಬ್ಯಲೆನ್ಸ್ ಸಿಬ್ಬಂದಿಗಳು ದಸರಾ...
ಉಗ್ರ ಸ್ವರೂಪಕ್ಕಿಳಿದ ವಿದ್ಯಾರ್ಥಿಗಳ ಹೋರಾಟ, ಮುಂಡಗೋಡಿನಲ್ಲೇ ರಸ್ತೆ ತಡೆದ ನಂದಿಕಟ್ಟಾ ಗ್ರಾಮಸ್ಥರು..!
ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮಸ್ಥರ ಆಕ್ರೋಶ ತಣ್ಣಗಾಗುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ವಿದ್ಯಾರ್ಥಿಗಳಿಗೆ ನಿತ್ಯವೂ ಉಂಟಾಗ್ತಿರೊ ಬಸ್ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲೇ ಬೇಕು. ನಮಗೆ ಬಸ್ ಬೇಕೆ ಬೇಕು ಅಂತಾ ಸತತವಾಗಿ ಪ್ರತಿಭಟನೆ ಕೈಗೊಂಡಿರೋ ನಂದಿಕಟ್ಟ ಭಾಗದ ವಿದ್ಯಾರ್ಥಿಗಳು, ಪೋಷಕರು ಇವತ್ತು ಮುಂಡಗೋಡಿನಲ್ಲಿ ಬೃಹತ್ ಪ್ರತಿಭಟನೆ ಕೈಗೊಂಡ್ರು. ನಾಲಾಯಕ ಸಾರಿಗೆ ಅಧಿಕಾರಿಗಳೇ..! ಅಸಲು, ನಿನ್ನೆ ಸಂಜೆ 4.30 ರಿಂದ ಇಂದೂರಿನ ಸಮೀಪ ಪ್ರೌಢಶಾಲೆಯ ಹತ್ತಿರ ಬಸ್ ತಡೆದು ಪ್ರತಿಭಟಿಸಿದ್ದ ವಿದ್ಯಾರ್ಥಿಗಳಿಗೆ ಯಾರೂ ಕ್ಯಾರೇ ಅಂದಿರಲಿಲ್ಲ....





