ಶಿಗ್ಗಾವಿ: ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ನಡೆದ ಜೈನ ಮುನಿಯ ಭೀಕರ ಹತ್ಯೆ ಖಂಡಿಸಿ ಶಿಗ್ಗಾವಿ ತಾಲೂಕಿನ ಜೈನ ಸಮಾಜದ ಬಾಂಧವರು, ಮಠಾಧೀಶರು ಹಾಗೂ ವಿವಿಧ ಸಮಾಜದ ಮುಖಂಡರು ಶಿಗ್ಗಾವಿಯಲ್ಲಿ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿದ್ರು. ಪಟ್ಟಣದ ಮಹಾವೀರ ವೃತ್ತದಿಂದ ಹೊರಟ ಮೌನ ಪ್ರತಿಭಟನಾ ಮೆರವಣಿಗೆ, ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಸಾಗಿ ಬಂದಿತು, ನಂತರ ವಿರಕ್ತಮಠದ ಶ್ರೀ ಸಂಗನಬಸವ ಶ್ರೀಗಳು ಜೂನ ಮುನಿಶ್ರೀಯವರ ಭೀಕರ ಹತ್ಯೆಯನ್ನು ಖಂಡಿಸಿ ಮಾತನಾಡಿದ್ರು. ಸಮಾಜದಲ್ಲಿ ಶ್ರೀಗಳಿಗೆ, ಮಠಾಧೀಶರಿಗೆ ಸೂಕ್ತ ರಕ್ಷಣೆ ನೀಡುವಂತೆ...
Top Stories
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಮುಂಡಗೋಡಿನಲ್ಲಿ ಅರ್ಥಪೂರ್ಣ “ವಾಲ್ಮೀಕಿ ಜಯಂತಿ”
ಬೋಧಕೇತರ ನೌಕರರು ಸಂಘಟಿತರಾಗಿರುವುದು ಖುಷಿ ತಂದಿದೆ”- ಡಿಡಿಪಿಐ ಎಂ ಎನ್ ದಂಡಿನ ಶ್ಲಾಘನೆ
Tag: Shiggaon news
ಸಿಎಂ ವಿರುದ್ಧ ನೆಹರು ಓಲೇಕಾರ್ ಅವಾಚ್ಯ ಪದ ಬಳಕೆ ಹಿನ್ನೆಲೆ, ಶಿಗ್ಗಾವಿಯಲ್ಲಿ ಓಲೇಕಾರ ವಿರುದ್ಧ ಪ್ರತಿಭಟನೆ..!
ಶಿಗ್ಗಾವಿ: ಹಾವೇರಿ ಮೀಸಲು ಕ್ಷೇತ್ರದ ಬಿಜೆಪಿ ಶಾಸಕ ನೆಹರು ಓಲೆಕಾರ್, ಸಿಎಂ ಬಸವರಾಜ್ ಬೊನ್ಮಾಯಿಯವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಹೇಳಿಕೆಯನ್ನು ಖಂಡಿಸಿ ಶಿಗ್ಗಾವಿ ಪಟ್ಟಣದಲ್ಲಿ ಬಸವರಾಜ ಬೊಮ್ಮಾಯಿ ಅಭಿಮಾನಿ ಬಳಗದಿಂದ ಪ್ರತಿಭಟನೆ ಮತ್ತು, ನೆಹರು ಓಲೆಕಾರ ಅವರ ಪ್ರತಿಕೃತಿ ದಹನ ಮಾಡಲಾಯಿತು. ಪಟ್ಟಣದ ರಾಣಿಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಆರಂಭಿಸಿದ ಬಸವರಾಜ ಬೊಮ್ಮಾಯಿ ಅಭಿಮಾನಿಗಳು, ಜನತಾ ಬಜಾರ ವೃತ್ತದವರಗೆ ಸಾಗಿ ನೆಹರು ಓಲೆಕಾರ ಅವರ ಪ್ರತಿಕೃತಿಗೆ ಪಟಾಕಿ ಸುತ್ತಿ, ಸುಡುವ ಮೂಲಕ ದಹನ ಮಾಡಿ ಆಕ್ರೋಶ...
ರೈತರ ಜಮೀನಿಗೆ ತೆರಳುವ ರಸ್ತೆ ಅತಿಕ್ರಮಣ, ತೆರವುಗೊಳಿಸದೇ ಇದ್ರೆ ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಅನ್ನದಾತರು..!
ಶಿಗ್ಗಾವಿಯಲ್ಲಿ ರಾಜಕೀಯ ಪ್ರಭಾವಿಗಳ ಕಾರಸ್ಥಾನದಿಂದ ರೈತರು ಕಂಗಾಲಾಗಿದ್ದಾರೆ. ನೂರಾರು ವರ್ಷಗಳಿಂದಲೂ ಇದ್ದ ಸಾರ್ವಜನಿಕ ರಸ್ತೆಯನ್ನು ಒತ್ತು ವರಿ ಮಾಡಿಕೊಂಡಿರೋ ಪ್ರಭಾವಿಗಳು ರೈತರಿಗೆ ಜೀವ ಹಿಂಡ್ತಿದಾರೆ ಅಂತಾ ರೈತರು ಆಕ್ರೋಶ ಹೊರಹಾಕಿದ್ದಾರೆ. ಈ ಕಾರಣಕ್ಕಾಗೇ ಚುನಾವಣೆ ಬಹಿಷ್ಕಾರ ಮಾಡುವ ತೀರ್ಮಾನ ಕೈಗೊಂಡಿದ್ದಾರೆ. ಈ ಕುರಿತು ಈಗಾಗಲೇ ಸರ್ಕಾರಕ್ಕೆ ಎಚ್ಚರಿಕೆಯ ಮನವಿ ಅರ್ಪಿಸಿದ್ದಾರೆ. ಮನವಿಯಲ್ಲೇನಿದೆ..? ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಚಾಕಾಪೂರ-ಕುರ್ಷಾಪುರ ಗ್ರಾಮದ ಪೈಕಿ, ಬಿಸನಳ್ಳಿ ಹೊಟ್ಟಾರ ಕಲ್ಯಾಣ ಗ್ರಾಮಗಳಿಂದ ಹೋಗಿ ಬರಲು 1834 ನೇ ರಿಂದಲೂ ಸಾರ್ವಜನಿಕ...
ಸಿಎಂ ತವರಿನಲ್ಲಿ ಬಂಜಾರಾ ಸಮುದಾಯದ ಪ್ರತಿಭಟನೆ, ಆಕ್ರೋಶ..! ಆತ್ಮಹತ್ಯೆಗೆ ಯತ್ನಿಸಿದ್ರಾ ಬಂಜಾರಾ ಪೀಠದ ಶ್ರೀಗಳು..?
ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಬಂಜಾರಾ ಸಮುದಾಯದ ಆಕ್ರೋಶ ಮುಗಿಲು ಮುಟ್ಟಿದೆ. ಒಳಮೀಸಲಾತಿಯ ವರ್ಗೀಕರಣದ ವಿರುದ್ಧ ಸಿಡಿದೆದ್ದಿರುವ ಬಂಜಾರಾ ಸಮುದಾಯ ಶಿಗ್ಗಾವಿಯಲ್ಲಿ ಪ್ರತಿಭಟನೆ ನಡೆಸಿತು. ಕೂಡಲೇ ಮೀಸಲಾತಿ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಿದ್ರು. ಶಿಗ್ಗಾವಿಯ ಕಿತ್ತೂರು ಚೆನ್ನಮ್ಮ ಸರ್ಕಲ್ ನಿಂದ ಹೊರಟ ಪ್ರತಿಭಟನಾ ಮೆರವಣಿಗೆ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸಾಗಿ ಬಂದು ಹೊಸ ಬಸ್ ನಿಲ್ದಾಣದವರೆಗೂ ಸಾಗಿತ್ತು. ಆತ್ಮಹತ್ಯೆಗೆ ಯತ್ನಿಸಿದ್ರಾ ಶ್ರೀಗಳು..? ಇನ್ನು, ಬಂಜಾರಾ ಸಮುದಾಯದ ಪ್ರತಿಭಟನೆ ವೇಳೆ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ...
ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗಾಗಿ ಒತ್ತಾಯ, ಶಿಗ್ಗಾವಿ ವಕೀಲರಿಂದ ಕೋರ್ಟ್ ಕಲಾಪ ಬಹಿಷ್ಕರಿಸಿ ಆಕ್ರೋಶ..!
ಶಿಗ್ಗಾವಿ: ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗಾಗಿ ಇಂದು ಶಿಗ್ಗಾವಿ ತಹಶೀಲ್ದಾರ ಕಛೇರಿಯಲ್ಲಿ ಶಿಗ್ಗಾವಿ ವಕೀಲರ ಸಂಘದಿಂದ ಒಂದು ದಿನ ಕೋರ್ಟ್ ಕಲಾಪದಿಂದ ದೂರ ಉಳಿದು ತಹಶೀಲ್ದಾರರಿಗೆ ಮನವಿ ನೀಡಿ ಸರಕಾರಕ್ಕೆ ಒತ್ತಾಯಿಸಿದರು. ಕೋರ್ಟ್ ನಿಂದ ಘೋಷಣೆ ಕೂಗುತ್ತ ಆಗಮಿಸಿದ ವಕೀಲರು ತಹಶಿಲ್ದಾರ ಸಂತೋಷ ಹಿರೇಮಠ ಅವರಿಗೆ ಮನವಿ ಅರ್ಪಿಸಿದರು. ಈ ಸಂದರ್ಭದಲ್ಲಿ ವಕೀಲರಾದ ಜಿ.ಎಸ್. ಅಂಕಲಕೋಟಿ, ಕೃಷ್ಣ ಎಸ್. ಜೋಷಿ, ಕೆ. ಎನ್. ಹುತ್ತನಗೌಡ್ರ, ಕೆ.ಎಸ್. ಪಾಟೀಲ, ಎಂ. ಎಚ್. ಬೆಂಡಿಗೇರಿ, ವಿ. ಕೆ. ಕೊಣಪ್ಪನವರ, ಬಿ....
ಶಿಗ್ಗಾವಿಯ ಹುಲಗೂರಿನಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ, ಬೈಕ್ ಮೇಲೆ ಬಂದಿದ್ದವರು ಹಾರಿಸಿದ್ರು ಗುಂಡು..!
ಶಿಗ್ಗಾವಿ ತಾಲೂಕಿನಲ್ಲಿ ಮತ್ತೊಂದು ಪೈರಿಂಗ್ ನಡೆದಿದೆ. ಹುಲಗೂರಿನಲ್ಲಿ ಮನೆಯ ಹೊರಗಡೆ ಜಗುಲಿಯ ಮೇಲೆ ಕುಳಿತ ಮಹಿಳೆ ಮೇಲೆ ಬೈಕ್ ಮೇಲೆ ಬಂದಿದ್ದ ಅಪರಿಚಿತರಿಂದ ಕತ್ತಲಿನಲ್ಲೇ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್ ಗುಂಡಿನ ದಾಳಿಯಲ್ಲಿ ಮಹಿಳೆ ಬಚಾವ್ ಆಗಿದ್ದಾಳೆ. ಹುಲಗೂರಿನಲ್ಲಿ ತಡರಾತ್ರಿ ಮನೆಯ ಎದುರು ಕುಳಿತಿದ್ದ ಸಲ್ಮಾ ಎಂಬುವವಳ ಮೇಲೆ ಬೈಕ್ ನಲ್ಲಿ ಬಂದ ಮುಸುಕುಧಾರಿಗಳಿಂದ ಕತ್ತಲಿನಲ್ಲೇ ಒಂದು ಸುತ್ತು ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿ ನಡೆಯುತ್ತಲೇ ಮಹಿಳೆ ಮನೆಯ ಒಳಗೆ ಓಡಿದ್ದಾಳೆ. ಹೀಗಾಗಿ, ಹಾರಿ...





