Home Shivaram Hebbar

Tag: Shivaram Hebbar

Post
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!

KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!

KDCC ELECTION; ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ KDCC ಬ್ಯಾಂಕ್ ಚುನಾವಣೆಯಲ್ಲಿ ಉಸ್ತುವಾರಿ ಸಚಿವ ಮಂಕಾಳು ವೈದ್ಯರ ಟೀಂ ಗೆ ನಿರಾಸೆಯಾಗಿದೆ. ಶಾಸಕ ಹಾಗೂ ಹಾಲಿ KDCC ಅಧ್ಯಕ್ಷ ಶಿವರಾಮ್ ಹೆಬ್ಬಾರರ ಬಣ ಸಧ್ಯಕ್ಕೆ ಸ್ಪಷ್ಟ ಮುನ್ನಡೆ ಸಾಧಿಸಿದಂತಾಗಿದೆ. ಅಂದಹಾಗೆ, ಕೆಡಿಸಿಸಿ ಬ್ಯಾಂಕ್‌ನ ನಿರ್ದೇಶಕ ಮಂಡಳಿ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ಒಟ್ಟು 16 ನಿರ್ದೇಶಕ ಸ್ಥಾನಗಳಿಗೆ ನಡೆದ ಸ್ಪರ್ಧೆಯಲ್ಲಿ, ಈವರೆಗೆ ಏಳು ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದ್ದು, ಉಳಿದ ಕ್ಷೇತ್ರಗಳ ಮತ ಎಣಿಕೆ ಕುರಿತ ವಿಚಾರ ಕೋರ್ಟಿನಲ್ಲಿದೆ....

Post
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!

ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!

Marketing Society: ಮುಂಡಗೋಡ ತಾಲೂಕಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಹಿರಿಯ ಮುಖಂಡ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬುರಾವ್ ಲಾಡನವರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರವಿಗೌಡ್ರಿಗೆ “ಅನಾಯಾಸ” ಪಟ್ಟ..! ಅಸಲು, ಮುಂಡಗೋಡಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್ ಬೆಂಬಲಿತರು, ಬಿಜೆಪಿಯನ್ನು ಧೂಳಿಪಟ ಮಾಡಿದ್ದರು. ಹೀಗಾಗಿ, ಬಹುತೇಕ ಅಧ್ಯಕ್ಷರಾಗಿ ಹಿರಿಯ ದುರೀಣ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲರಿಗೆ ಅಧ್ಯಕ್ಷ ಪಟ್ಟ ಬಹುತೇಕ ಫಿಕ್ಸ್ ಆದಂತಾಗಿತ್ತು. ಅಲ್ದೆ,...

Post
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?

ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?

Marketing Society: ಮುಂಡಗೋಡ ತಾಲೂಕಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಹಿರಿಯ ಮುಖಂಡ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬಣ್ಣ ಲಾಡನವರ್ ಅವಿರೋಧವಾಗಿ ಆಯ್ಕೆಯಾಗೋದು ಬಹುತೇಕ ಖಚಿತವಾದಂತಾಗಿದೆ. ಶನಿವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಜಿ ಶಾಸಕ ವಿ.ಎಸ್.ಪಾಟೀಲ್, ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ನೇತೃತ್ವದಲ್ಲಿ ಸೇರಿದ್ದ ನೂತನ ಸದಸ್ಯರ ಸಭೆಯಲ್ಲಿ, ಅಧ್ಯಕ್ಷರನ್ನಾಗಿ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರನ್ನಾಗಿ ಬಾಬಣ್ಣ ಲಾಡನವರ್ ರನ್ನು ಅವಿರೋಧವಾಗಿ ಆಯ್ಕೆ...

Post
ಬಿಜೆಪಿಯಿಂದ ಉಚ್ಚಾಟನೆ ಮಾತು..! ಹೆಬ್ಬಾರ್ ಅಂಗಳದಲ್ಲಿ ಸಂಭ್ರಮವೋ ಸಂಭ್ರಮ..!!

ಬಿಜೆಪಿಯಿಂದ ಉಚ್ಚಾಟನೆ ಮಾತು..! ಹೆಬ್ಬಾರ್ ಅಂಗಳದಲ್ಲಿ ಸಂಭ್ರಮವೋ ಸಂಭ್ರಮ..!!

ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅಕ್ಷರಶಃ ಸಂಭ್ರಮಿಸಲು ತುದಿಗಾಲ ಮೇಲೆ ನಿಂತಿದ್ದಾರೆ. ಇನ್ನೇನು ಬಿಜೆಪಿಯಿಂದ ಉಚ್ಚಾಟನೆಯೋ ಅಥವಾ ಇನ್ಯಾವುದೋ ಕಠಿಣ ಕ್ರಮದ ಮಾತು ಹೊರಬಿದ್ದ ಗಳಿಗೆಯಿಂದ ಹೆಬ್ಬಾರ್ ಪಡಸಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ‌. ಯಾಕಂದ್ರೆ, ಇಲ್ಲಿ ರೋಗಿ ಬಯಸಿದ್ದು, ಡಾಕ್ಟರ್ ಹೇಳಿದ್ದು, ಎರಡೂ ಒಂದೇಯಾಗುವ ಸಮಯ ಬಹುತೇಕ ಹತ್ತಿರವಾಗಿದೆ ಅಂತಲೇ ಹೆಬ್ಬಾರ್ ಬಳಗದಲ್ಲಿ ಚರ್ಚೆಯಾಗ್ತಿದೆ. STS ಹಾಗೂ ಹೆಬ್ಬಾರ್ ಮೇಲೆ ಕ್ರಮ..! ಅಸಲು, ವಿಜಯಪುರ ಶಾಸಕ, ಬಿಜೆಪಿಯ ಫೈಯರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ...

Post
ರಾಜೀನಾಮೆ ಕೊಡಿ ಅಂದವ್ರಿಗೆ ಹೆಬ್ಬಾರ್ ಬೆಂಬಲಿಗರ ಖಡಕ್ ಉತ್ತರ..! ಅಷ್ಟಕ್ಕೂ ಈ ನೈತಿಕತೆ ಅದ್ಯಾರ ಸ್ವತ್ತು..?

ರಾಜೀನಾಮೆ ಕೊಡಿ ಅಂದವ್ರಿಗೆ ಹೆಬ್ಬಾರ್ ಬೆಂಬಲಿಗರ ಖಡಕ್ ಉತ್ತರ..! ಅಷ್ಟಕ್ಕೂ ಈ ನೈತಿಕತೆ ಅದ್ಯಾರ ಸ್ವತ್ತು..?

ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಯಲ್ಲಾಪುರ ಮುಂಡಗೋಡ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಮೇಲಾಟಗಳು, ಒದರಾಟಗಳ ಪರ್ವ ಶುರುವಾಗಿದೆ. ರೆಬೆಲ್ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ಧ ಮುಗಿಬಿದ್ದಿರೋ ಬಿಜೆಪಿ ಪಾಳಯ, ರಾಜೀನಾಮೆ ಬೀಸಾಕುವಂತೆ ಕಂಡ ಕಂಡಲ್ಲಿ ಕಹಳೆ ಮೊಳಗಿಸಿದೆ. ಮೊನ್ನೆ ಜೂನ್ 11 ರಂದು ಮುಂಡಗೋಡಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಬಿಜೆಪಿ ಮುಂಡಗೋಡ ಮಂಡಳಕ್ಕೆ ಗುರುವಾರ, ಹೆಬ್ಬಾರ್ ಬೆಂಬಲಿಗರು ಠಕ್ಕರ್ ಕೊಟ್ಟಿದ್ದಾರೆ. ಪತ್ರಿಕಾಗೋಷ್ಟಿಯ ಮೂಲಕವೇ ಪ್ರತ್ಯುತ್ತರ ನೀಡಿದ್ದಾರೆ. ನೈತಿಕತೆಯ ಪಾಠ ಮಾಡಿದ್ದಾರೆ. ಬಿಜೆಪಿ, ಪತ್ರಿಕಾಗೋಷ್ಠಿ ಮತ್ತು ಎಚ್ಚರಿಕೆ..! ಅಂದಹಾಗೆ, ಜೂನ್...

Post
ರಾಜಕೀಯ ತೊಳಲಾಟಗಳ ನಡುವೆಯೂ ಕ್ಷೇತ್ರದ ಜನರ ಕಾಳಜಿ ಮೆರೆದ ಶಾಸಕ ಹೆಬ್ಬಾರ್..!

ರಾಜಕೀಯ ತೊಳಲಾಟಗಳ ನಡುವೆಯೂ ಕ್ಷೇತ್ರದ ಜನರ ಕಾಳಜಿ ಮೆರೆದ ಶಾಸಕ ಹೆಬ್ಬಾರ್..!

ಮುಂಡಗೋಡ: ತಮ್ಮ ಬಿಡುವಿಲ್ಲದ ರಾಜಕೀಯ ತೊಳಲಾಟಗಳ ನಡುವೆಯೂ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಕ್ಷೇತ್ರದ ಜನರ ದುಃಖ ದುಮ್ಮಾನಗಳನ್ನು ಮರೆತಿಲ್ಲ. ಬದಲಾಗಿ, ಕ್ಷೇತ್ರದ ಜನರ ನೋವಿನಲ್ಲಿ ಭಾಗಿಯಾಗಿದ್ದಾರೆ. ಅಂದಹಾಗೆ, ಇಂದಷ್ಟೇ ನಿಧನರಾದ ಮುಂಡಗೋಡ ತಾಲೂಕಿನ ಉಗ್ಗಿನಕೇರಿ ಗ್ರಾಮದ ಹಿರಿಯ ಸಹಕಾರಿ ಧುರೀಣ ಬಸಯ್ಯ ನಡುವಿನಮನಿ ಯವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದುಕೊಂಡ್ರು. ಅಲ್ದೆ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತೆರಳಿದ್ದ ಶಾಸಕ ಶಿಚರಾಮ್ ಹೆಬ್ಬಾರ್, ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡದೇ...

Post
ಕರುಳ ಕುಡಿಗಳನ್ನು ಕಳೆದುಕೊಂಡಿದ್ದ ಸಿರಿಗೆರಿಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಹೆಬ್ಬಾರ್..!

ಕರುಳ ಕುಡಿಗಳನ್ನು ಕಳೆದುಕೊಂಡಿದ್ದ ಸಿರಿಗೆರಿಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಹೆಬ್ಬಾರ್..!

ಮುಂಡಗೋಡ ತಾಲೂಕಿನ ಸಿರಿಗೇರಿಯಲ್ಲಿ ತಮ್ಮ ಕರುಳ ಕುಡಿಗಳನ್ನು ಕಳೆದುಕೊಂಡು ನೊಂದಿದ್ದ ಕುಟುಂಬಗಳಿಗೆ ಶಿವರಾಮ್ ಹೆಬ್ಬಾರ್ ಸಾಂತ್ವನ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಐವರು ಯುವಕರು ದುರಂತ ಸಾವು ಕಂಡಿದ್ದರು. ಹೀಗಾಗಿ, ಆ ಯುವಕರ ಕುಟುಂಬಗಳು ಅಕ್ಷರಶಃ ದಿಕ್ಕೆ ತೋಚದಂತಾಗಿದ್ದವು. ಸಿರಿಗೇರಿ ಗ್ರಾಮದ ಸಂತೋಷ ಬಾಬು ಎಡಗೆ, ಅಜಯ ಬಾಬು ಜೋರೆ, ಕೃಷ್ಣ ಬಾಬು ಜೋರೆ ಹಾಗೂ ಆನಂದ್‌ ವಿಷ್ಣು ಕೋಕರೆ ಅವರ ಮನೆಗೆ ಭೇಟಿ ನೀಡಿದ ಶಿವರಾಮ್ ಹೆಬ್ಬಾರ್ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ,...

Post
ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ, ಜನಸಾಗರದ ಮದ್ಯೆ ಬೃಹತ್ “ರೋಡ್ ಶೋ”

ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ, ಜನಸಾಗರದ ಮದ್ಯೆ ಬೃಹತ್ “ರೋಡ್ ಶೋ”

ಯಲ್ಲಾಪುರದಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ‌. ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ. ಬೃಹತ್ ರೋಡ್ ಶೋ..! ಬೆಳಿಗ್ಗೆ ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ಗ್ರಾಮದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಅಲ್ಲಿಂದಲೇ ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ. ಕೇಸರಿಮಯ..! ಇನ್ನು, ಕ್ಷೇತ್ರದಾದ್ಯಂತದಿಂದ ನೂರಾರು ವಾಹನಗಳಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಆಗಮಿಸಿದ್ರು. ಕೇಸರಿ ಶಾಲು, ಟೋಪಿ,...

Post
ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ, ಯಲ್ಲಾಪುರಕ್ಕೆ ಕಾರ್ಯಕರ್ತರ ದಂಡು..!

ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ, ಯಲ್ಲಾಪುರಕ್ಕೆ ಕಾರ್ಯಕರ್ತರ ದಂಡು..!

ಯಲ್ಲಾಪುರದಲ್ಲಿ ಇಂದು ಸಚಿವ ಶಿವರಾಮ್ ಹೆಬ್ಬಾರ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ‌. ಸಾವಿರ ಸಾವಿರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಲಿರೋ ಹೆಬ್ಬಾರ್ ಯಲ್ಲಾಪುರದ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ.. ಅಂದಹಾಗೆ, ಇಂದು‌ ಮಂಗಳವಾರ ಬಳಿಗ್ಗೆ 10 ಗಂಟೆಗೆ ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅಲ್ಲಿಂದಲೇ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ನೂರಾರು ವಾಹನಗಳು..! ಕ್ಷೇತ್ರದಾದ್ಯಂತ ನೂರಾರು ವಾಹನಗಳಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ನಾಮಪತ್ರ ಸಲ್ಲಿಸುವ ಕಾರ್ಯಕ್ರಮಕ್ಕೆ ಆಗಮಿಸೊ...

Post
ಮುಂಡಗೋಡ ಬಿಜೆಪಿಗೆ ಬೂಸ್ಟ್ ನೀಡತ್ತಾ ಸೋಮವಾರದ ಬಿಜೆಪಿ ಸಮಾವೇಶ..? ಅಷ್ಟಕ್ಕೂ ಭಾಗವಹಿಸ್ತಿರೋ ರಾಜ್ಯ ನಾಯಕರು ಯಾರ್ಯಾರು..?

ಮುಂಡಗೋಡ ಬಿಜೆಪಿಗೆ ಬೂಸ್ಟ್ ನೀಡತ್ತಾ ಸೋಮವಾರದ ಬಿಜೆಪಿ ಸಮಾವೇಶ..? ಅಷ್ಟಕ್ಕೂ ಭಾಗವಹಿಸ್ತಿರೋ ರಾಜ್ಯ ನಾಯಕರು ಯಾರ್ಯಾರು..?

 ಮುಂಡಗೋಡಿನಲ್ಲಿ ಮಾರ್ಚ 20, ರ ಸೋಮವಾರ ಬಿಜೆಪಿಯ ಬೃಹತ್ ಸಮಾವೇಶ ನಡೆಯುತ್ತಿದೆ. ಈ ಮೂಲಕ ಕ್ಷೇತ್ರದಲ್ಲಿ ಕಮಲಪಡೆಗೆ ಬೂಸ್ಟ್ ನೀಡುವ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ. ಏನಿಲ್ಲವೆಂದರೂ 10 ರಿಂದ 15 ಸಾವಿರ ಜನ ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಅಂತಾ ಈಗಾಗಲೇ ಸಾರಿ ಸಾರಿ ಹೇಳಿದೆ ಇಲ್ಲಿನ ಕಮಲ ಪಡೆ. ಖದರ್ರೇ ಬದಲಾಗತ್ತಾ..? ಅಷ್ಟಕ್ಕೂ, ಸದ್ಯದ ಮಟ್ಟಿಗೆ ಯಲ್ಲಾಪುರ ಕ್ಷೇತ್ರದಲ್ಲಿ, ಅದ್ರಲ್ಲೂ ಮುಂಡಗೋಡ ತಾಲೂಕಿನಲ್ಲಿ ಈ ಚುನಾವಣೆ ದೃಷ್ಟಿ ಇಟ್ಟುಕೊಂಡು ಇದುವರೆಗೂ ಹೇಳಿಕೊಳ್ಳುವಂತ ಯಾವುದೇ ಸಮಾವೇಶಗಳು ಆಗಿಲ್ಲ....

error: Content is protected !!