Home ShivaramHebbar

Tag: ShivaramHebbar

Post
ಹೆಬ್ಬಾರ್ ಜನ್ಮದಿನ: ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಕೈ ಕಾರ್ಯಕರ್ತರು..!

ಹೆಬ್ಬಾರ್ ಜನ್ಮದಿನ: ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಕೈ ಕಾರ್ಯಕರ್ತರು..!

Hebbar Birthday: ಮುಂಡಗೋಡ: ಶಾಸಕ ಶಿವರಾಮ್ ಹೆಬ್ಬಾರ್ ರವರ 68 ನೇ ಹುಟ್ಟುಹಬ್ಬದ ಅಂಗವಾಗಿ, ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ತಾಲೂಕಾ ಕಾಂಗ್ರೆಸ್ ನ ಕಾರ್ಯಕರ್ತರು ಶಾಸಕರ ಹುಟ್ಟುಹಬ್ಬಕ್ಕೆ ಈ ಮೂಲಕ ಶುಭಕೋರಿದರು. ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ನೇತೃತ್ವದಲ್ಲಿ, ಹಿರಿಯ ಮುಖಂಡರಾದ ರವಿಗೌಡ ಪಾಟೀಲ್, ದೇವು ಪಾಟೀಲ್, ಧರ್ಮರಾಜ್ ನಡಗೇರಿ, ಪಟ್ಟಣ ಪಂಚಾಯತಿ ಸದಸ್ಯ ಶೇಖರ್ ಲಮಾಣಿ, ಅಹ್ಮದ್ ರಜಾ, ನಂದಿಗಟ್ಟಾ ಗ್ರಾಪಂ ಅಧ್ಯಕ್ಷ ಸಂತೋಷ ಭೋಸಲೆ, ಹುನಗುಂದ ಗ್ರಾಪಂ...

Post
ವಿ.ಎಸ್.ಪಾಟೀಲ್ “ಕೈ”ವಶ ಆಗ್ತಿದ್ದಂತೆ, ತಲೆ ಕೆಳಗಾಯ್ತಾ ಲೆಕ್ಕಾಚಾರ..? ಬೆವರುತ್ತಿದೆಯಾ ಬಿಜೆಪಿ..?

ವಿ.ಎಸ್.ಪಾಟೀಲ್ “ಕೈ”ವಶ ಆಗ್ತಿದ್ದಂತೆ, ತಲೆ ಕೆಳಗಾಯ್ತಾ ಲೆಕ್ಕಾಚಾರ..? ಬೆವರುತ್ತಿದೆಯಾ ಬಿಜೆಪಿ..?

 ಯಲ್ಲಾಪುರ ಕ್ಷೇತ್ರದ ಬಿಜೆಪಿಗೆ ಮರ್ಮಾಘಾತವಾಗಿದೆ. ಮಾಜಿ ಶಾಸಕ ವಿ.ಎಸ್.ಪಾಟೀಲ್ ಪಕ್ಷ ತೊರೆಯೋದು ಕನ್ಫರ್ಮ್ ಆಗಿದೆ. ಬಿಜೆಪಿ ತೊರೆದು ಇನ್ನೇನು ಕಾಂಗ್ರೆಸ್ ಸೇರಲು ಪಾಟೀಲರು ತುದಿಗಾಲಲ್ಲಿ ನಿಂತಾಗಿದೆ. ಹೀಗಾಗಿ, ಇಡೀ ಯಲ್ಲಾಪುರ ಕ್ಷೇತ್ರದಲ್ಲಿ ಅದೊಂದು ರೀತಿಯ ಸಂಚಲನಕ್ಕೆ ಕಾರಣವಾಗಿದೆ. ವಲಸಿಗರು ಹಾಗೂ ಮೂಲ ಬಿಜೆಪಿಗರ ನಡುವಿನ ಕಾಳಗಕ್ಕೆ ರಣಾಂಗಣ ಸಿದ್ದವಾಗ್ತಿದೆ. ಇದ್ರೊಂದಿಗೆ ಕಳೆದ ನಾಲ್ಕು ತಿಂಗಳ ಹಿಂದೆಯೇ “ಪಬ್ಲಿಕ್ ಫಸ್ಟ್” ನುಡಿದಿದ್ದ ಭವಿಷ್ಯ ನಿಜವಾಗಿದೆ.  ಸಂಭಾವಿತ ರಾಜಕಾರಣಿ..! ಅಸಲು, ವಿ.ಎಸ್.ಪಾಟೀಲ್ ಉತ್ತರ ಕನ್ನಡ ಕಂಡ ಸಂಭಾವಿತ...

Post
ಚುನಾವಣೆಗೆ “ಕಣಕಹಳೆ” ಮೊಳಗಿಸಿದ್ರಾ ಹೆಬ್ಬಾರ್..? “ಸಾಂತ್ವನ”ದ ಸಚಿವ ಮತದಾರನ ಮನೆ ಮಾತಾಗಿದ್ದಾದ್ರೂ ಹೇಗೆ..?

ಚುನಾವಣೆಗೆ “ಕಣಕಹಳೆ” ಮೊಳಗಿಸಿದ್ರಾ ಹೆಬ್ಬಾರ್..? “ಸಾಂತ್ವನ”ದ ಸಚಿವ ಮತದಾರನ ಮನೆ ಮಾತಾಗಿದ್ದಾದ್ರೂ ಹೇಗೆ..?

ಸಚಿವ ಶಿವರಾಮ್ ಹೆಬ್ಬಾರ್ ಮತ್ತೆ ಮೈ ಕೊಡವಿ ಎದ್ದಿದ್ದಾರೆ. ಚುನಾವಣೆ ವರ್ಷದಲ್ಲಿ ಬಿಜೆಪಿ ಜಯಭೇರಿ ಬಾರಿಸಲು ನಿನ್ನೆಯಿಂದಲೇ “ಪವರ್ ಫುಲ್” ರಣಕಹಳೆ ಮೊಳಗಿಸಿದ್ದಾರೆ. ಕ್ಷೇತ್ರದ ಪ್ರತೀ ಭಾಗದಲ್ಲಿ ಖುದ್ದು ಬೂತ್ ಮಟ್ಟದ ಕಾರ್ಯಕರ್ತರ ಮೈದಡವಿ ಮಾತಾಡಿಸುತ್ತಿದ್ದಾರೆ. ಈ ಮೂಲಕ ಕ್ಷೇತ್ರದ ತುಂಬ ಮತ್ತೊಮ್ಮೆ ತಮ್ಮದೇ ಆದ ಕಾರ್ಯಪಡೆ ರಚಿಸಿ ಹುರುಪು ತುಂಬಿಸುತ್ತಿದ್ದಾರೆ. ಮಳಗಿ ಭಾಗ..! ನಿನ್ನೆ ಮಂಗಳವಾರದಿಂದಲೇ ಸಚಿವ ಹೆಬ್ಬಾರ್, ಮಳಗಿ ಭಾಗದಿಂದ ತಮ್ಮ ಗೆಲುವಿನ ಕೇಕೆ ಹಾಕಲು ಬೇಕಾದ ರಹದಾರಿಗೆ ಹಸಿರು ನಿಶಾನೆ ತೋರಿದ್ದಾರೆ. ಅಂದಹಾಗೆ...