Home Sirsi Police

Tag: Sirsi Police

Post
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್,  ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!

ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!

Police Raid; ಶಿರಸಿ ಸಮೀಪದ ಹೋಂ ಸ್ಟೇ ನಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಹೆಡೆಮುರಿ ಕಟ್ಟಿರೋ ಕೇಸ್ ಹಿಂದೆ ಮುಂಡಗೋಡ ಪೊಲೀಸ್ರ ಬ್ರಿಲ್ಲಿಯಂಟ್ ಟ್ರೇಸಿಂಗ್ ಕಹಾನಿ ಇದೆ, ಹಾವೇರಿಯಿಂದ ಬಂದಿದ್ದ ಅದೊಂದು ಫೋನ್ ಕಾಲ್ ಬೆನ್ನತ್ತಿ ಹೋದ ರೋಚ”ಕತೆ”ಯಿದೆ. ಡಿವೈಎಸ್ಪಿ ಮೇಡಮ್ಮ ರವರ ದಕ್ಷತೆ ಇದೆ. ಈ ಕಾರಣಕ್ಕಾಗೆ ಎರಡು ವರ್ಷಗಳಿಂದ ಯಾರೂ ಕಂಡರಿಯದ ಬೃಹತ್ ಪೊಲೀಸ್ ದಾಳಿ ಯಶಸ್ವಿಯಾಗಿ ನಡೆದು ಹೋಗಿದೆ. ಅಸಲು, ದಾಳಿಯ ಕೆಲವು ರೋಚಕ ಕಹಾನಿಯನ್ನು ನಾವಿಲ್ಲಿ ನಿಮ್ಮ ಮುಂದೆ ಇಡ್ತಿದಿವಿ ಓದಿ.. ...

Post
ಶಿರಸಿ ಪೊಲೀಸರ ಕಾರ್ಯಾಚರಣೆ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ, ಇಬ್ಬರು ಆರೋಪಿಗಳು ಮಾಲು ಸಹಿತ ಅಂದರ್..!

ಶಿರಸಿ ಪೊಲೀಸರ ಕಾರ್ಯಾಚರಣೆ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ, ಇಬ್ಬರು ಆರೋಪಿಗಳು ಮಾಲು ಸಹಿತ ಅಂದರ್..!

Sirsi Police Operation; ಶಿರಸಿ ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಅನ್ನಭಾಗ್ಯದ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮಾಲು ಮತ್ತು ವಾಹನ ಸಮೇತ ಬಂಧಿಸಿದ್ದಾರೆ. ಶಿರಸಿಯ ಚಿಪಗಿ ನರೇಬೈಲಿನ ಉಬೇದ /ಸಲೀಂ ಜವಳಿ ಈತನು ಪಡಿತರ ಚೀಟಿದಾರರಿಂದ ಕಡಿಮೆ ಬೆಲೆಗೆ ಖರೀದಿಸಿದ ಅನ್ನಬಾಗ್ಯ ಯೋಜನೆಯ ಒಟ್ಟು 40 ಕ್ವಿಂಟಲ್ ಅಕ್ಕಿಯನ್ನು ತನ್ನ ಹಿಟ್ಟಿನ ಗಿರಣಿಯಲ್ಲಿ ಸಂಗ್ರಹಿಸಿಟ್ಟಿದ್ದ, ಹೀಗೆ ಸಂಗ್ರಹಿಸಿಟ್ಟ ಅನ್ನಭಾಗ್ಯದ ಅಕ್ಕಿಯನ್ನು ಈಸಳೂರಿನ ಸುನೀಲ್ ಮಹಾದೇವಪ್ಪ ನಡಗಿ ಎಂಬಾತ ಖರೀದಿಸಿದ್ದ. ಇನ್ನು,...

error: Content is protected !!