Home uttara kannada news

Tag: uttara kannada news

Post
ಉತ್ತರ ಕನ್ನಡ ಜಿಲ್ಲೆಗೆ ರಾತ್ರೋ ರಾತ್ರಿ ಎಂಟ್ರಿ ಕೊಟ್ರಾ ಪ್ರಧಾನಿ ಮೋದಿ..?

ಉತ್ತರ ಕನ್ನಡ ಜಿಲ್ಲೆಗೆ ರಾತ್ರೋ ರಾತ್ರಿ ಎಂಟ್ರಿ ಕೊಟ್ರಾ ಪ್ರಧಾನಿ ಮೋದಿ..?

 ಕುಮಟಾ: ಅಲ್ಲಿ ಎಲ್ಲಿ ನೋಡಿದರಲ್ಲಿ ಕೇಕೆ, ಚಪ್ಪಾಳೆ, ಜಯಘೋಷಗಳು..! ಮೋದಿ, ಮೋದಿ, ಮೋದಿ ಅನ್ನೋ ಅಭಿಮಾನದ ಹರ್ಷೋದ್ಘಾರ. ಅಭಿಮಾನಿಗಳತ್ತ ಕೈ ಬೀಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಯಘೋಷಗಳ ಹೂಮಳೆ. ಇದು ಕಂಡು ಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ.. ಅಂದಹಾಗೆ, ಉತ್ತರ ಕನ್ನಡ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ರಾತ್ರೊ ರಾತ್ರಿ ಎಂಟ್ರಿ ಕೊಟ್ಟಿದ್ದಾರೆ. ಸಾವಿರಾರು ಅಭಿಮಾನಿಗಳ ಮನಗೆದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಸಾರ್ವಜನಿಕ ಗಣಪತಿಯ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ‌ ಪ್ರಧಾನಿ ಮೋದಿ..! ಅಷ್ಟಕ್ಕೂ...

Post
ಉತ್ತರ ಕನ್ನಡ ಡಿಸಿ ಹಾಗೂ ಎಸ್ಪಿಯವರಿಗೆ ಮಾನವ ಹಕ್ಕುಗಳ ಆಯೋಗದಿಂದ ಸಮನ್ಸ್ ಜಾರಿ..!

ಉತ್ತರ ಕನ್ನಡ ಡಿಸಿ ಹಾಗೂ ಎಸ್ಪಿಯವರಿಗೆ ಮಾನವ ಹಕ್ಕುಗಳ ಆಯೋಗದಿಂದ ಸಮನ್ಸ್ ಜಾರಿ..!

ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ದಿಂದ ಸಮನ್ಸ್ ಜಾರಿಯಾಗಿದೆ. ಹೊನ್ನಾವರದ ಕಾಸರಕೋಡು ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ದೌರ್ಜನ್ಯದ ಕುರಿತು ದಾಖಲಾದ ದೂರಿನನ್ವಯ ಸಮನ್ಸ್ ಜಾರಿಯಾಗಿದೆ. ಕಾಸರಕೋಡ ಖಾಸಗಿ ಬಂದರು ಕಾಮಗಾರಿ ಸ್ಥಗಿತ ಗೊಳಿಸುವಂತೆ ಆಗ್ರಹಿಸಿ ದಿನಾಂಕ 24/1/22 ರಂದು ಮೀನುಗಾರರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಪ್ರತಿಭಟನಾ ನಿರತ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಹೀಗಾಗಿ,...

Post
ಕಾತೂರು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಮಾರಾಮಾರಿ, ಓರ್ವ ವಿದ್ಯಾರ್ಥಿಗೆ ಗಾಯ, ಲಘು ಲಾಠಿ ಚಾರ್ಜ್..!

ಕಾತೂರು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಮಾರಾಮಾರಿ, ಓರ್ವ ವಿದ್ಯಾರ್ಥಿಗೆ ಗಾಯ, ಲಘು ಲಾಠಿ ಚಾರ್ಜ್..!

 ಮುಂಡಗೋಡ; ತಾಲೂಕಿನ ಕಾತೂರಿನ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಮಾರಾಮಾರಿಯಾಗಿದೆ. ಪರಿಣಾಮ ಓರ್ವ ವಿದ್ಯಾರ್ಥಿಯ ತಲೆಗೆ ಗಾಯವಾಗಿದೆ. ಹೀಗಾಗಿ, ಗಲಾಟೆ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆ ಏನು..? ಇಂದು ಕಾತೂರು ಹೈಸ್ಕೂಲು ಮೈದಾನದಲ್ಲಿ ಪ್ರೌಢಶಾಲೆಗಳ ಕ್ರೀಡಾಕೂಟ ನಡೆದಿತ್ತು. ಈ ಕ್ರೀಡಾಕೂಟದಲ್ಲಿ ಮಳಗಿ ಪ್ರೌಢಶಾಲೆ ಹಾಗೂ ಕಾತೂರು ಪ್ರೌಡಶಾಲೆಯ ವಿದ್ಯಾರ್ಥಿಗಳ ಮದ್ಯೆ ಖೋಖೋ ಪಂದ್ಯ ಶುರುವಾಗಿತ್ತು. ಈ ವೇಳೆ ಅದ್ಯಾವನೋ ನಿರ್ಣಾಯಕ‌ ಮಾಡಿದ ಯಡವಟ್ಟಿನಿಂದ, ಹುದ್ದರಿ ನಷ್ಟದ ತೀರ್ಪಿನಿಂದ ಒಂದು ಅಂಕ ಮಿಸ್ ಆಗಿದೆ ಅನ್ನೋ...

Post
ಮಳಗಿ ಸಹಕಾರಿ ಬ್ಯಾಂಕಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆ, ಸೆಕ್ಯುರಿಟಿ ಗಾರ್ಡ್ ಕಟ್ಟಿ ಹಾಕಿದ್ರು ಖದೀಮರು.‌!

ಮಳಗಿ ಸಹಕಾರಿ ಬ್ಯಾಂಕಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆ, ಸೆಕ್ಯುರಿಟಿ ಗಾರ್ಡ್ ಕಟ್ಟಿ ಹಾಕಿದ್ರು ಖದೀಮರು.‌!

ಮುಂಡಗೋಡ ತಾಲೂಕಿನ ಮಳಗಿಯಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆಯಾಗಿದೆ. ನಿನ್ನೆ ರಾತ್ರಿ 9.30 ರ ಸಮಯದಲ್ಲೇ ಬಂದು, ಸೆಕ್ಯುರಿಟಿ ಗಾರ್ಡ್ ನನ್ನು ಕಟ್ಟಿಹಾಕಿ, ರಾತ್ರಿಯಿಡೀ ಅಲ್ಲೇ ಬೀಡು ಬಿಟ್ಟು, ಯಾರದ್ದೂ ಭಯವಿಲ್ಲದೇ ದರೋಡೆಕೋರರ ಗ್ಯಾಂಗ್ ಸಹಕಾರಿ ಸಂಘದಲ್ಲಿ ದರೋಡೆ ಮಾಡಿಕೊಂಡು ಹೋಗಿದೆ. ಗಾರ್ಡಿಗೆ ಕಟ್ಟಿ ಹಾಕಿ..! ಅಂದಹಾಗೆ, ನಿನ್ನೆ ರಾತ್ರಿ ಎಲ್ಲರೂ ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದರೆ, ದರೋಡೆಕೋರ ಗ್ಯಾಂಗ್ ಮಾತ್ರ ಕಳ್ಳತನದ ಪ್ಲ್ಯಾನ್ ಹಾಕಿದೆ. ಹೀಗಾಗಿ, ಇನ್ನೂ ಯಾರೂ ಮಲಗದ ವೇಳೆಯೇ ಮಳಗಿ ಸೇವಾ ಸಹಕಾರಿ ಸಂಘದ...

Post
ಬಿಜೆಪಿ ಮರಾಠಾ ಮುಖಂಡ ಎಲ್ಟಿ ಪಾಟೀಲ್ ಗೆ ಒಲಿಯತ್ತಾ ಅಧ್ಯಕ್ಷಗಿರಿ..? ಅಸಲು, ಪಾಟೀಲರ ಮನದೊಳಗಿನ ನೋವು ಎಂತಾದ್ದು ಗೊತ್ತಾ..?

ಬಿಜೆಪಿ ಮರಾಠಾ ಮುಖಂಡ ಎಲ್ಟಿ ಪಾಟೀಲ್ ಗೆ ಒಲಿಯತ್ತಾ ಅಧ್ಯಕ್ಷಗಿರಿ..? ಅಸಲು, ಪಾಟೀಲರ ಮನದೊಳಗಿನ ನೋವು ಎಂತಾದ್ದು ಗೊತ್ತಾ..?

  ಮುಂಡಗೋಡ ತಾಲೂಕಿನ ಮರಾಠಾ ಮುಖಂಡ, ತಾಲೂಕಿನ ಬಿಜೆಪಿ ನಾಯಕ, ಎಲ್. ಟಿ. ಪಾಟೀಲ್ ಒಳಗೊಳಗೆ ಕಿಚ್ಚು ಹೊತ್ತಿಸಿಕೊಂಡು ಕೂತಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಸದ್ಯದ ಸ್ಥಿತಿಗತಿಗಳ ಬಗ್ಗೆ ಆತಂಕಗೊಂಡಿದ್ದಾರೆ. ಜೊತೆಗೆ ಸದ್ಯ ಖಾಲಿಯಿರೋ NWKSRTC ಅಧ್ಯಕ್ಷಗಿರಿ ದಕ್ಕದೇ ಹೋದ್ರೆ ಬಿಜೆಪಿಗೆ ಠಕ್ಕರ್ ಕೊಡುವ ಸಾತ್ವಿಕ ಎಚ್ಚರಿಕೆ ನೀಡಿದ್ದಾರೆ. ಕ್ಷೇತ್ರದ ಬಿಜೆಪಿ ಸಂಕಷ್ಟದಲ್ಲಿ..! ಅಸಲು, ಬಿಜೆಪಿ ಮುಖಂಡ ಎಲ್.ಟಿ.ಪಾಟೀಲರೇ ನೇರವಾಗಿ ಪಬ್ಲಿಕ್ ಫಸ್ಟ್ ಎದುರು ತಮ್ಮ ಮನದಾಳ ಹಂಚಿಕೊಂಡಿದ್ದಾರೆ. ಶಿವರಾಮ್ ಹೆಬ್ಬಾರ್ ಪಡೆಯೊಳಗೇ ಗುರುತಿಸಿಕೊಂಡಿರೋ ಎಲ್ಟಿ...

Post
ಗಾಂಜಾ ಬೆಳೆದಿದ್ದ ಚಾಲಾಕಿ ಟಿಬೇಟಿಗನ ಬಂಧನ, ಹಸಿ ಹಸಿ ಗಾಂಜಾ ವಶಕ್ಕೆ ಪಡೆದ ಮುಂಡಗೋಡ ಪೊಲೀಸ್ರು..!

ಗಾಂಜಾ ಬೆಳೆದಿದ್ದ ಚಾಲಾಕಿ ಟಿಬೇಟಿಗನ ಬಂಧನ, ಹಸಿ ಹಸಿ ಗಾಂಜಾ ವಶಕ್ಕೆ ಪಡೆದ ಮುಂಡಗೋಡ ಪೊಲೀಸ್ರು..!

ಮುಂಡಗೋಡ: ಪೊಲೀಸರು ಸ್ವಾತಂತ್ರೋತ್ಸವದ ದಿನವೇ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಟಿಬೇಟಿಯನ್‌ ಕಾಲೋನಿಯಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಸಮೇತ ಆರೋಪಿಯನ್ನು ಎಳೆದು ತಂದಿದ್ದಾರೆ‌. ಅಂದಹಾಗೆ, ಟಿಬೇಟಿಯನ್ ಕಾಲೋನಿಯ ಕ್ಯಾಂಪ್ ನಂಬರ್ 4 ರ ನ್ಯಾಮಗೆಲ್ ಚೋಟೆನ್ ಎಂಬುವ ವ್ಯಕ್ತಿಯೇ ಆರೋಪಿಯಾಗಿದ್ದು ಸದ್ಯ ಅಂದರ್ ಆಗಿದ್ದಾನೆ. ಹಸಿ ಹಸಿಯಾದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದು ಬರೋಬ್ಬರಿ 6 ಕೆಜಿ 900 ಗ್ರಾಂ ತೂಕ ತೂಗಿದೆ. ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ, ಪಿಎಸ್ಐ ಬಸವರಾಜ್ ಮಬನೂರು, ಕ್ರೈಂ ಪಿಎಸ್ಐ ಎನ್.ಡಿ.ಜಕ್ಕಣ್ಣವರ್ ನೇತೃತ್ವದಲ್ಲಿ ದಾಳಿ...

Post
ನಮಗೆ ಬಸ್ ಬೇಕೇ ಬೇಕು..!  ಇಂದೂರಿನಲ್ಲಿ ವಿದ್ಯಾರ್ಥಿಗಳಿಂದ ಮಳೆಯಲ್ಲೇ ಬಸ್ ತಡೆದು ಪ್ರತಿಭಟನೆ..!

ನಮಗೆ ಬಸ್ ಬೇಕೇ ಬೇಕು..! ಇಂದೂರಿನಲ್ಲಿ ವಿದ್ಯಾರ್ಥಿಗಳಿಂದ ಮಳೆಯಲ್ಲೇ ಬಸ್ ತಡೆದು ಪ್ರತಿಭಟನೆ..!

 ಮುಂಡಗೋಡ: ತಾಲೂಕಿನ ಇಂದೂರು ಪ್ರೌಢಶಾಲೆ ಹತ್ತಿರ ಸುರಿವ ಮಳೆಯಲ್ಲೇ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ಮಾಡಿದ್ರು. ಅಸಲು, ಶಾಲಾ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇವ್ರ ಗೋಳು ಹೇಳತೀರದ್ದಾಗಿದೆ. ಹೀಗಾಗಿ, ಇವತ್ತು ನಂದಿಕಟ್ಟಾ ಕೆಂದಲಗೇರಿ, ಹುಲಿಹೊಂಡ, ಬಸಾಪುರ ಗ್ರಾಮದ ವಿದ್ಯಾರ್ಥಿಗಳು ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಬಸ್ ತಡೆ ನಡೆಸಿ ಪ್ರತಿಭಟಿಸಿದ್ದಾರೆ.  ಇಂದೂರುಹೈಸ್ಕೂಲ್ ಹತ್ತಿರ.. ಅಂದಹಾಗೆ, ಇಂದು ಸಂಜೆ ಶಾಲೆ ಬಿಟ್ಟ ನಂತರ ವಿದ್ಯಾರ್ಥಿಗಳು ಬಸ್ ಗಾಗಿ ಕಾಯುತ್ತಿದ್ದರು. ಈ ವೇಳೆ ಸುಮಾರು...

Post
ಮುಂಡಗೋಡ ಪಟ್ಟಣದಲ್ಲಿ ಮಳೆ ಬಂದ್ರೆ ಬದುಕೇ ದುಸ್ತರವಾಗ್ತಿದೆ, ಘನತೆವೆತ್ತ “ಚೀಫ್” ಆಫೀಸರ್ರೇ ಎಲ್ಲಿದ್ದೀರಿ..?

ಮುಂಡಗೋಡ ಪಟ್ಟಣದಲ್ಲಿ ಮಳೆ ಬಂದ್ರೆ ಬದುಕೇ ದುಸ್ತರವಾಗ್ತಿದೆ, ಘನತೆವೆತ್ತ “ಚೀಫ್” ಆಫೀಸರ್ರೇ ಎಲ್ಲಿದ್ದೀರಿ..?

 ಮುಂಡಗೋಡ: ಪಟ್ಟಣ ಪಂಚಾಯತಿಯ ಅಧಿಕಾರಿಗಳಿಗೆ ಅದ್ಯಾವ ಭಾಷೆಯಲ್ಲಿ ಹೇಳಬೇಕೋ ಅರ್ಥವೇ ಆಗ್ತಿಲ್ಲ. ಪಟ್ಟಣದಲ್ಲಿನ ಸಮಸ್ಯೆಗಳ ಬಗ್ಗೆ ಕಣ್ಣೆತ್ತಿಯೂ ನೋಡ್ತಿಲ್ಲ. ಯಾಕಂದ್ರೆ, ಪಟ್ಟಣದ ಬಂಕಾಪುರ ರಸ್ತೆಯ ನಿವಾಸಿಗಳಿಗೆ ಮಳೆ ಬಂದ್ರೆ ಸಾಕು ಜೀವ ಅಂಗೈಯಲ್ಲೇ ಹಿಡಿದು ಬದುಕಬೇಕಾದ ಸ್ಥಿತಿ ಇದೆ. ಚೀಪ್ ಆಫೀಸರ್ ಅನ್ನೋ ಹುದ್ದೆ ನೆತ್ತಿಗೇರಿಸಿಕೊಂಡು ಅದೇನು ಕಡೆದು ಗುಡ್ಡೆ ಹಾಕ್ತಿದಾರೋ ಆ “ಆಫಿ” ಸರ್ರು..! ಇಡೀ ಪಟ್ಟಣವೇ ಗಬ್ಬೆದ್ದು ಹೋಗಿಸಿದ್ದಾರೆ. ಥೇಟು ಶಿಗ್ಗಾವಿ ಪಟ್ಟಣದ ರೀತಿಯಲ್ಲೇ ಮುಂಡಗೋಡನ್ನೂ ಬದಲಾಯಿಸಿ ಬಿಡ್ತಾರಾ..? ಅನ್ನುವ ಅನುಮಾನ ಶುರುವಾಗಿದೆ....

Post
ಮುಂಡಗೋಡ APMC ಸಮೀಪ ಜಿಂಕೆಗೆ ಡಿಕ್ಕಿ ಹೊಡೆದ KSRTC ಬಸ್, ಜಿಂಕೆ ಸಾವು..!

ಮುಂಡಗೋಡ APMC ಸಮೀಪ ಜಿಂಕೆಗೆ ಡಿಕ್ಕಿ ಹೊಡೆದ KSRTC ಬಸ್, ಜಿಂಕೆ ಸಾವು..!

ಮುಂಡಗೋಡ: ಪಟ್ಟಣದ APMC ಹತ್ತಿರ KSRTC ಬಸ್ ಡಿಕ್ಕಿಯಾಗಿ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ KSRTC ಬಸ್ APMC ಸಮೀಪದ ರಸ್ತೆಯಲ್ಲಿ ಏಕಾಏಕಿ ಜಿಂಕೆ ಅಡ್ಡ ಬಂದ ಪರಿಣಾಮ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಜಿಂಕೆ ಸ್ಥಳದಲ್ಲೇ‌ ಮೃತಪಟ್ಟಿದೆ. ಇನ್ನು, ಮೃತಪಟ್ಟ ಜಿಂಕೆ ರಸ್ತೆಯಲ್ಲೇ ಬಿದ್ದಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕಿದೆ.

Post
ಭಟ್ಕಳದಲ್ಲಿ ಮನೆ ಮೇಲೆ ಗುಡ್ಡ ಕುಸಿತ, ಇಬ್ಬರ ಮೃತ ದೇಹ ಪತ್ತೆ..!

ಭಟ್ಕಳದಲ್ಲಿ ಮನೆ ಮೇಲೆ ಗುಡ್ಡ ಕುಸಿತ, ಇಬ್ಬರ ಮೃತ ದೇಹ ಪತ್ತೆ..!

 ಭಟ್ಕಳ: ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಮನೆಯ ಮೇಲೆ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೃತದೇಹ ಪತ್ತೆಯಾಗಿದೆ. ಮನೆಯಲ್ಲಿ ಮಲುಗಿದ್ದಾಗ ಗುಡ್ಡ ಕುಸಿದು ನಾಲ್ವರು ಮನೆಯ ಅಡಿಯಲ್ಲ ಸಿಲುಕಿದ್ದರು, ಹೀಗಾಗಿ, ಸದ್ಯ ಇಬ್ಬರ ಶವವನ್ನು ರಕ್ಷಣಾ ಸಿಬ್ಬಂದಿ ಹೊರತೆಗೆಗಿದ್ದಾರೆ. ಲಕ್ಷ್ಮಿ ನಾಯ್ಕ ಎನ್ನುವವರ ಮನೆಯ ಮೇಲೆ ಗುಡ್ಡ ಕುಸಿತ ವಾಗಿತ್ತು. ಲಕ್ಷ್ಮೀ ನಾಯ್ಕ, ಆಕೆಯ ಪುತ್ರಿ ಲಕ್ಷ್ಮೀ ನಾಯ್ಕ, ಪುತ್ರ ಅನಂತ ನಾಯ್ಕ (32) ಹಾಗೂ ಸಹೋದರಿಯ ಮಗ ಪ್ರವೀಣ್ ನಾಯ್ಕ (20) ಗುಡ್ಡ ಕುಸಿತದಿಂದ...

error: Content is protected !!