Home V.S.Patil

Tag: V.S.Patil

Post
ಯಲ್ಲಾಪುರ ಕ್ಷೇತ್ರ: ವಿ.ಎಸ್. ಪಾಟೀಲ್ “ಕೈ” ಅಭ್ಯರ್ಥಿ ಫಿಕ್ಸ್,  ರೆಡಿಯಾಯ್ತು ಅಖಾಡ..! ಒಳ ಮಸಲತ್ತುಗಳ “ಆಟ”ದಲ್ಲಿ ಗೆಲುವು ಯಾರ ಕಡೆ..?

ಯಲ್ಲಾಪುರ ಕ್ಷೇತ್ರ: ವಿ.ಎಸ್. ಪಾಟೀಲ್ “ಕೈ” ಅಭ್ಯರ್ಥಿ ಫಿಕ್ಸ್, ರೆಡಿಯಾಯ್ತು ಅಖಾಡ..! ಒಳ ಮಸಲತ್ತುಗಳ “ಆಟ”ದಲ್ಲಿ ಗೆಲುವು ಯಾರ ಕಡೆ..?

ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ನಿರೀಕ್ಷಿಸಿದಂತೆ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯೋದು ಕನ್ಪರ್ಮ್ ಆಗಿದೆ. ಈ ಮೂಲಕ ಕ್ಷೇತ್ರದಲ್ಲಿ ಸುಳಿದಾಡುತ್ತಿದ್ದ ಹಲವು ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ‌. ಕಾಂಗ್ರೆಸ್ ಕೊನೆಗೂ “ನಮ್ಮ ಅಭ್ಯರ್ಥಿ” ಇವರೇ ಅಂತಾ ಅಧಿಕೃತ ಮುದ್ರೆ ಒತ್ತಿದೆ. ಇದ್ರ ಜೊತೆ ಯಲ್ಲಾಪುರ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗುವತ್ತ ಮತ್ತೆ ಹೊರಳಿಕೊಂಡಿದೆ. ಮೂರು ತಿಂಗಳ ಹಿಂದೆಯೇ..! ಅಸಲಿಗೆ, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ವಿ.ಎಸ್.ಪಾಟೀಲರಿಗೆ ಅವತ್ತೇ ಇಂತಹದ್ದೊಂದು “ಗ್ಯಾರಂಟಿ” ನೀಡಲಾಗಿತ್ತಂತೆ. ನೀವು...

Post
ಡಿಸೇಲ್ ದರ ಹೆಚ್ಚಳವಾದ್ರೂ ಬಸ್ ದರ ಹೆಚ್ಚಳವಿಲ್ಲ- ಖಾಸಗಿ ಬಂಕ್ ಗಳಲ್ಲಿ ಡಿಸೇಲ್ ಖರೀದಿಗೆ ಚಿಂತನೆ- ವಿ.ಎಸ್.ಪಾಟೀಲ್

ಡಿಸೇಲ್ ದರ ಹೆಚ್ಚಳವಾದ್ರೂ ಬಸ್ ದರ ಹೆಚ್ಚಳವಿಲ್ಲ- ಖಾಸಗಿ ಬಂಕ್ ಗಳಲ್ಲಿ ಡಿಸೇಲ್ ಖರೀದಿಗೆ ಚಿಂತನೆ- ವಿ.ಎಸ್.ಪಾಟೀಲ್

ಮುಂಡಗೋಡ: ಡಿಸೇಲ್ ದರ ಸಗಟು ಖರೀದಿದಾರರಿಗೆ ಪ್ರತೀ ಲೀಟರ್ ಗೆ 25 ರೂ. ಏರಿಕೆಯಾಗಿದೆ, ಇದ್ರಿಂದ ನಿಗಮಗಳಿಗೆ ಸಾಕಷ್ಟು ಹೊರೆಯಾಗಿದೆ ಆದ್ರೂ ಸಾರಿಗೆ ಬಸ್ ಟಿಕೇಟ್ ದರ ಹೆಚ್ಚಳ ಮಾಡಲ್ಲ, ಅಂತಾ ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್ ತಿಳಿಸಿದ್ರು‌. ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ಅವ್ರು, ಕೊರೋನಾ ಸಂದರ್ಭದಲ್ಲಿ‌ನ ಹಾನಿಯಿಂದ ಅದೇಷ್ಟೋ ನಿಗಮಗಳು ತೀವ್ರ ಸಂಕಷ್ಟದಲ್ಲಿವೆ. ಈ ಮದ್ಯೆ ಮತ್ತೆ ಸದ್ಯ ಡಿಸೆಲ್ ದರ ಹೆಚ್ಚಳವಾಗಿದ್ದು ಅದನ್ನ...