Home #war

Tag: #war

Post
“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!

“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!

ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಭಾರತೀಯರ ಹತ್ಯಾಕಾಂಡಕ್ಕೆ ಪ್ರತಿಕಾರದಲ್ಲಿ, ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆಯ “ಆಪರೇಷನ್ ಸಿಂಧೂರ” ಹೆಸರಿನ ಸರ್ಜಿಕಲ್ ಸ್ಟ್ರೈಕ್ ಕಾರ್ಯಾಚರಣೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯ ಖುರೇಷಿ ಬೆಳಗಾವಿಯ ಸೊಸೆಯಾಗಿದ್ದು, ಈಗ ಭಾಥದ ಹೆಮ್ಮೆಯಾಗಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನ ಜಗತ್ತಿಗೆ ಬಿಚ್ಚಿಟ್ಟಿದ್ದ ಕರ್ನಲ್ ಸೋಫೀಯಾ ಕುರೆಷಿ, ಬಹುರಾಷ್ಟ್ರೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಭಾರತೀಯ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ‌. ಸೋಫೀಯಾ ಪತಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು...