Home ಆರೋಪಿಗಳ ಬಂಧನ

Tag: ಆರೋಪಿಗಳ ಬಂಧನ

Post
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!

ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!

Police Raid; ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಭೈರುಂಬೆ ಗ್ರಾಮ ಪಂಚಾಯತನ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಂದರ್ ಬಾಹರ್ ಆಟ ಆಡುತ್ತಿದ್ದವರನ್ನು ಬಂಧಿಸಿದ್ದಾರೆ. ಬಂಧಿತರೇಲ್ಲರೂ ಬಹುತೇಕ ಹಾವೇರಿ, ದಾವಣಗೇರೆ, ಶಿವಮೊಗ್ಗ ಜಿಲ್ಲೆಯವರಾಗಿದ್ದು, ಹಾವೇರಿ ಮೂಲದ ವೈದ್ಯರೊಬ್ಬರ ಮಾಲೀಕತ್ವದ ಹೋಂ ಸ್ಟೇ ಹೆಸರಲ್ಲಿ ಇಂತಹದ್ದೊಂದು ಅಕ್ರಮ ದಂಧೆ ನಡೀತಿತ್ತು ಎನ್ನಲಾಗಿದೆ. ಇವ್ರೇ ಬಂಧಿತರಾದ ಆರೋಪಿಗಳು.! 1.ದಾವಣಗೇರೆ ಜಿಲ್ಲೆಯ ಹರಿಹರ ತಾಲೂಕಿನ ಅನೀಲಕುಮಾರ ಜಿ.ಆರ್. ರುದ್ರಪ್ಪ ರೆಡ್ಡಿ(30), 2. ಹಾವೇರಿ...

Post
ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಕೇಸ್, ಇಬ್ಬರು ಆರೋಪಿಗಳು ಅರೆಸ್ಟ್..!

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಕೇಸ್, ಇಬ್ಬರು ಆರೋಪಿಗಳು ಅರೆಸ್ಟ್..!

ಮಂಗಳೂರು: ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ ಕೊಟ್ಟಾರು ಹತ್ಯೆ ಕೇಸ್ ನಲ್ಲಿ ಇಬ್ಬರು ಆತೋಪಿಗಳು ಅರೆಸ್ಟ್ ಆಗಿದ್ದಾರೆ. ಝಾಕೀರ್ ಮತ್ತು ಮಹ್ಮದ್ ಶಫೀಕ್ ಎಂಬುವ ಇಬ್ಬರು ಆರೋಪಿಗಳನ್ನು ಬಂಧಿಸಿ ತೀವ್ರ ವಿಚಾರಣೆ ಮಾಡಲಾಗುತ್ತಿದೆ ಅಂತಾ ದಕ್ಷಿಣ ಕನ್ನಡ ಎಸ್ಪಿ ಹೃಷಿಕೇಶ್ ಸೋನಾವಣೆ ಹೇಳಿಕೆ ನೀಡಿದ್ದಾರೆ‌. ಬೆಳ್ಳಾರೆ ನಿವಾಸಿ ಶಫೀಕ್ ಹಾಗೂ ಸವಣೂರು ನಿವಾಸಿ ಝಾಕೀರ್ ನನ್ನು ಬಂಧಿಸಿರೋ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಇನ್ನು ಬಂಧಿತ ಇಬ್ಬರೂ ಆರೋಪಿಗಳಿಗೆ PPI ಸಂಘಟನೆ ನಂಟು ಇದೆಯಾ...

error: Content is protected !!