Home ಶಿಗ್ಗಾವಿ ಸುದ್ದಿ

Tag: ಶಿಗ್ಗಾವಿ ಸುದ್ದಿ

Post
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!

ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!

Shiggaon Crime News; ಶಿಗ್ಗಾವಿಯಲ್ಲಿ ಮಚ್ಚಿನಿಂದ ಯುವಕನ ಮೇಲೆ ಹಲ್ಲೆ ಮಾಡಲಾಗಿದೆ. ಪಟ್ಟಣದ ಅಪೊಲೋ ಫಾರ್ಮಸಿ ಎದುರು ಘಟನೆ ನಡೆದಿದ್ದು, ಮಚ್ಚಿನಿಂದ ಹಲ್ಲೆ ಮಾಡಿದ ಆರೋಪಿಯನ್ನು ಪೊಲೀಸ್ರು ಬಂಧಿಸಿದ್ದಾರೆ. ಅಂದಹಾಗೆ, ಶಿಗ್ಗಾವಿ ಪಟ್ಟಣದ ಅಪೋಲೋ ಫಾರ್ಮಸಿ ಅಂಗಡಿಯ ಎದುರು ಮಹಮ್ಮದ್ ಸಲೀಮ್ ಶೇಕ್ (27) ಎಂಬಾತನು, ಚಂದಾಪುರ ಗ್ರಾಮದ ಪಿಗ್ಮಿ ಕಲೆಕ್ಟರ್ ಗಂಗಪ್ಪ ಹೂವಣ್ಣನವರ್(32) ಎಂಬುವವನ ಮೇಲೆ ಹಲ್ಲೆ ಮಾಡಿದ್ದಾನೆ. ಅಸಲು, ಎರಡು ತಿಂಗಳ ಹಿಂದೆ 2 ಲಕ್ಷ ರೂ ಗಳನ್ನು ಬಡ್ಡಿಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ, ಗಂಗಪ್ಪನನ್ನು...

Post
ಶಿಗ್ಗಾವಿ ವಾರ್ಡ್ ನಂ.21 ರ ಜಯನಗರದಲ್ಲಿ ಸಮಸ್ಯೆಗಳದ್ದೇ ಕಾರುಬಾರು, ಅಧ್ಯಕ್ಷೆ ಮೇಡಮ್ಮು ಕೊಂಚ ಕಣ್ಣೆತ್ತಿ ನೋಡಿ ತಾಯಿ..!

ಶಿಗ್ಗಾವಿ ವಾರ್ಡ್ ನಂ.21 ರ ಜಯನಗರದಲ್ಲಿ ಸಮಸ್ಯೆಗಳದ್ದೇ ಕಾರುಬಾರು, ಅಧ್ಯಕ್ಷೆ ಮೇಡಮ್ಮು ಕೊಂಚ ಕಣ್ಣೆತ್ತಿ ನೋಡಿ ತಾಯಿ..!

ಶಿಗ್ಗಾವಿ: ಪುರಸಭೆ, ವಾರ್ಡ್‌ ನಂ.21 ರ ಜನ ರೋಸಿ ಹೋಗಿದ್ದಾರೆ. ಇಲ್ಲಿ ಆಡಳಿತ ವ್ಯವಸ್ಥೆ ಅನ್ನೋದು ಇದೆಯೊ ಇಲ್ಲವೋ ಅಂತಾ ನಿತ್ಯವೂ ಹಿಡಿಶಾಪ ಹಾಕ್ತಿದಾರೆ. ಯಾಕಂದ್ರೆ, ಈ ವಾರ್ಡಿನ ರಸ್ತೆಗಳು ಇವತ್ತು ನಡೆದಾಡಲೂ ಆಗದ ಸ್ಥಿತಿಯಲ್ಲಿವೆ. ಚರಂಡಿ ವ್ಯವಸ್ಥೆ ಅನ್ನೋದು ಗಬ್ಬೇದ್ದು ಹೋಗಿದೆ. ಈ ಕಾರಣಕ್ಕಾಗಿ ಈ ವಾರ್ಡಿನ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಶುರುವಾಗಿದೆ. ಹೀಗಾಗಿನೇ ಇಲ್ಲಿನ ಜನ ನಮ್ಮ ಕಡೆ ಗಮನವಹಿಸಿ ಅಂತಾ ಪುರಸಭೆಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಅಂದಹಾಗೆ, ಇದು ಸಿಎಂ ತವರುಕ್ಷೇತ್ರ..!...

error: Content is protected !!