Home ಶಿರಸಿ ಸುದ್ದಿ

Tag: ಶಿರಸಿ ಸುದ್ದಿ

Post
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!

ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!

ZP CEO VISIT; ಮುಂಡಗೋಡ/ಶಿರಸಿ; ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗೂ ಮುಂಡಗೋಡ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಅನುಷ್ಠಾನಗೊಳಿಸಲಾದ ಜೆಜೆಎಮ್ ಕಾಮಗಾರಿ ಸ್ಥಳಗಳಿಗೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ದಿಲೀಷ್ ಶಶಿ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಮಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಧರ್ಮಾ ಜಲಾಶಯದಲ್ಲಿ ಬಹು ಗ್ರಾಮ ಕುಡಿಯುವ ನೀರು ಯೋಜನೆಯನ್ನು ಪರಿಶೀಲಿಸಿದರು. ಬಳಿಕ ಕಾತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಲಳ್ಳಿ, ಚವಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ...

Post
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?

ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?

ಶಿರಸಿ-ಇಡೀ ಜಿಲ್ಲೆಯಲ್ಲೇ ಎರಡು ವರ್ಷಗಳಿಂದೀಚೆ ನಡೆಯದ ಭರ್ಜರಿ ಪೊಲೀಸ್ ದಾಳಿ ನಡೆದಿದೆ. ಇಸ್ಪೀಟು ಅಡ್ಡೆಯ ಮೇಲೆ ದಾಳಿ ನಡೆಸಿರೋ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ನೇತೃತ್ವದ ತಂಡ, 49 ಲಕ್ಷ ಹಣ, ನಾಲಕ್ಉ ಕಾರು ಸೇರಿ 19 ಜನರನ್ನ ಬಂಧಿಸಿದೆ. ಅಲ್ಲಿ ಕೈ ಬದಲಾಯಿದ್ದು ಲಕ್ಷ ಲಕ್ಷ ಹಣ..! ಶಿರಸಿ ತಾಲೂಕಿನ ಬೈರುಂಬೆ ಸಮೀಪದ ರೆಸಾರ್ಟ್ ಒಂದರಲ್ಲಿ ಭರ್ಜರಿಯಾಗಿ ನಡೆಯುತ್ತಿದ್ದ ಇಸ್ಪೀಟ್ ದಂಧೆ ಮಾಹಿತಿ ಖುದ್ದು ಡಿವೈಎಸ್ಪಿ ಮೇಡಮಮ್ಮಿಗೆ ಹೋಗಿದೆ. ಹೀಗಾಗಿ, ಭರ್ಜರಿ ಪ್ಲಾನ್ ಮೂಲಕ ದಾಳಿ...

error: Content is protected !!