ಮುಂಡಗೋಡ: ತಾಲೂಕಿನ ಇಂದೂರು ಹೊರವಲಯದ ಶರೀಪ ಗೋವಿಂದ ದೇವಸ್ಥಾನದ ಹತ್ತಿರ, ಬೈಕ್ ಹಾಗೂ ಕ್ರೂಸರ್ ನಡುವೆ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ.

ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.