ಕಾರವಾರದಲ್ಲಿ ಬೆಳ್ಳಂ ಬೆಳಗ್ಗೆ ಅಧಿಕಾರಿಗಳ ಮನೆಯ ಮೇಲೆ ಎಸಿಬಿ ದಾಳಿ ನಡೆಸಿ ಶಾಕ್ ನೀಡಿದೆ. ಕಾರವಾರದ ಎಸಿಬಿ ಡಿವೈ ಎಸ್ ಪಿ ಪ್ರಕಾಶ್ ನೇತ್ರತ್ವದ ತಂಡ ಹಾಗೂ ಹುಬ್ಬಳ್ಳಿಯ ಎಸಿಬಿ ಅಧಿಕಾರಿಗಳು ಪ್ರತ್ಯೇಕವಾಗಿ ಎರಡು ತಂಡಗಳ ಮೂಲಕ ದಾಳಿ ನಡೆಸಿದೆ.