ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
ಮುಂಡಗೋಡ ಸುದ್ದಿಕೊಪ್ಪ ಗ್ರಾಮದಲ್ಲಿ ನೇಣಿಗೆ ಶರಣಾದ ಗೃಹಿಣಿ..!by adminJuly 1, 2021July 1, 2021 ಮುಂಡಗೋಡ: ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ಗೃಹಿಣಿಯೊಬ್ಬರು ನೇಣಿಗೆ ಶರಣಾದ ಘಟನೆ ನಡೆದಿದೆ. ಸ್ವಾತಿ ಮಂಜುನಾಥ್ ಹೊಸೂರು(26) ನೇಣಿಗೆ ಶರಣಾದ ಗೃಹಿಣಿಯಾಗಿದ್ದಾಳೆ. ತನ್ನ ಮನೆಯ ಕೋಣೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.