PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಮುಂಡಗೋಡ ಸುದ್ದಿಪಾಳಾ ಬಳಿ ಬಸ್- ಲಾರಿ ನಡುವೆ ಮುಖಾಮುಕಿ ಡಿಕ್ಕಿ..!by adminJuly 26, 2021July 26, 2021 ಮುಂಡಗೋಡ: ತಾಲೂಕಿನ ಪಾಳಾ ಬಳಿಯ ಗೋಟಗೋಡಿಕೊಪ್ಪ ಕ್ರಾಸ್ ಬಳಿ KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಸಾವು, ನೋವು ಸಂಭವಿಸಿಲ್ಲ. ಲಾರಿ ಚಾಲಕನ ನಿರ್ಲಕ್ಷದಿಂದಲೇ ಅಪಘಾತವಾಗಿದೆ ಅಂತಾ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದು, ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.