ಪುತ್ರನ ವಿರುದ್ಧ ಪ್ರಕಟಣೆ ಹೊರಡಿಸಿದ್ದು ನಾನೇ ಅಂದ್ರು, ವಿ.ಎಸ್.ಪಾಟೀಲ್, ಮಾಜಿ ಶಾಸಕರ ಮನದಾಳದ ಮಾತು ಎಂಥಾದ್ದು ಗೊತ್ತಾ..?


ಮುಂಡಗೋಡ: ತಮ್ಮ ಸುಪುತ್ರನ ವಿರುದ್ಧ ಪ್ರಕಟಣೆ ಹೊರಡಿಸಿದ್ದು ನಾನೇ ಅಂತಾ ಮಾಜಿ ಶಾಸಕ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ತಮ್ಮ ಮನದಾಳದ ನೋವು ಹಂಚಿಕೊಂಡಿರೋ ಪಾಟೀಲರು, ಮಮ್ಮಲ ಮರುಗಿದ್ದಾರೆ. ಯಾವ ತಂದೆಗೂ ಈ ಪರಿಸ್ಥಿತಿ ಬರೋದು ಬೇಡ ಅಂತ ಅಳಲು ತೋಡಿಕೊಂಡಿದ್ದಾರೆ.