ಮುಂಡಗೋಡ: ಪಟ್ಟಣದ ನ್ಯಾಸರ್ಗಿ ರಸ್ತೆಯ ಮೈಲಾರಲಿಂಗ ದೇವಸ್ಥಾನದ ಹತ್ತಿರ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಗಾಂಜಾ ವಶಪಡಿಸಿಕೊಂಡ ಘಟನೆ ನಡೆದಿದೆ.