ಉತ್ತರ ಕನ್ನಡಹುನಗುಂದದಲ್ಲಿ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನby adminJanuary 17, 2021January 17, 2021 ಮುಂಡಗೋಡ- ತಾಲೂಕಿನ ಹುನಗುಂದದಲ್ಲಿ ಇಂದು ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ನಡೆಯಿತು.. ಗ್ರಾಮದ ಬಿಜೆಪಿ ಮುಖಂಡರು ಸೇರಿದಂತೆ, ಹತ್ತಾರು ಯುವಕರು ಮನೆ ಮನೆಗೆ ತೆರಳಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಿದರು.. ಈ ವೇಳೆ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು..