ಕಾರವಾರ: ಕಾರವಾರ ಲೋಕಾಯುಕ್ತ ವತಿಯಿಂದ ಮೇ.20 ರಂದು ನಾಳೆ ಮುಂಡಗೋಡದಲ್ಲಿ ನಡೆಯಬೇಕಿದ್ದ ದೂರು/ಅವಹಾಲು ಸ್ವೀಕಾರ ಸಭೆಯನ್ನು ಕಾರಣಾಂತರದಿಂದ ಮೇ.28 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಮುಂಡಗೋಡ ತಹಶೀಲ್ದಾರ ಕಚೇರಿ ಸಭಾಭವನದಲ್ಲಿ ನಿಗಧಿಪಡಿಸಲಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 08382-295293/2201198/222250/222022/229988 ನ್ನು ಸಂಪರ್ಕಿಸುವAತೆ ಕರ್ನಾಟಕ ಲೋಕಯುಕ್ತ ಪೊಲೀಸ್ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Top Stories
Rain Alert News: ಭಾರಿ ಮಳೆಯ ಮುನ್ಸೂಚನೆ, ಉತ್ತರ ಕನ್ನಡದಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಎಚ್ಚರಿಕೆ ವಹಿಸಿ; ಡಿಸಿ ಲಕ್ಷ್ಮೀಪ್ರಿಯ
Death News: ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ದಾರುಣ ಸಾವು..!
ಬಂಗಾರದ ಬೆಲೆ ಮತ್ತೆ ₹380 ಹೆಚ್ಚಳ; ಬೆಳ್ಳಿ ₹1000 ತುಟ್ಟಿ, ಈ ದರ ಏರಿಕೆಗೆ ಕಾರಣಗಳೇನು ಗೊತ್ತಾ..?
ಸತತ 2ನೇ ದಿನ ಕುಸಿದ ಷೇರುಪೇಟೆ : ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆ, ಟಾಪ್ ಗೇನರ್ ಮತ್ತು ಲೂಸರ್ಸ್ ಇಲ್ಲಿವೆ
Lokayukta Raid News :ಅಡ್ಮಿಶನ್ ಮಾಡಿಕೊಳ್ಳಲು ಲಂಚ ಸ್ವೀಕಾರ, ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕನ ಬಂಧನ..!
Accident News: ಕಾರ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ BJP ತಾಲೂಕಾ ಮಾಜಿ ಅಧ್ಯಕ್ಷ ಸೇರಿ ಮೂವರು ದುರಂತ ಸಾವು..!
FIRE MISHAP News: ಹೈದರಾಬಾದ್ ಬೆಂಕಿ ಅವಘಡ, ಒಂದೇ ಕುಟುಂಬದ 17 ಜನರ ಸಾವು..!
Terrorist Death News: ಬೆಂಗಳೂರಿನ IISC ಮೇಲಿನ ದಾಳಿ ರೂವಾರಿ, ಲಷ್ಕರ್-ಎ-ತೊಯ್ಬಾದ ಡೇಂಜರಸ್ ಉಗ್ರ ಸೈಫುಲ್ಲಾ ಖಾಲಿದ್ ಹತ್ಯೆ..!
Shashi Taroor News: ಉಗ್ರ ಮುಖವಾಡ ಬಯಲು ಟೀಂನಲ್ಲಿ ಶಶಿ ತರೂರ್ ಗೆ ಸ್ಥಾನ, ಬಿಜೆಪಿ- ಕಾಂಗ್ರೆಸ್ ನಡುವೆ ಭಾರೀ ತಿಕ್ಕಾಟ..!
Gold Rate Today: ರವಿವಾರವೂ ಚಿನ್ನ- ಬೆಳ್ಳಿ ಬೆಲೆಗಳು ಸ್ಥಿರ; ಪ್ರಸ್ತುತ ಬೆಂಗಳೂರಲ್ಲಿ ಗೋಲ್ಡ್ ರೇಟ್ ಎಷ್ಟಿದೆ?
Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್
Covid News: 3 ವರ್ಷಗಳಿಗೂ ಅಧಿಕ ಕಾಲ ವಿಶ್ವವನ್ನು ಕಾಡಿ ತೆರೆಮರೆಗೆ ಸರಿದಿದ್ದ ಕೊರೋನಾ ಮತ್ತೆ ಸದ್ದು..!
Gold Price Today : ವೀಕೆಂಡ್ ಚಿನ್ನದ ಬೆಲೆ, ಸ್ಥಿರತೆ ಕಾಯ್ದುಕೊಂಡ ಬಂಗಾರ..!
IPL T20 News: ಮಳೆರಾಯನ ಅರ್ಭಟಕ್ಕೆ ಕೊಚ್ಚಿ ಹೋಯ್ತು ಐಪಿಎಲ್ ಪುನಾರಂಭದ ಪಂದ್ಯ! RCB ಪ್ಲೇ ಆಫ್ಗೆ ಎಂಟ್ರಿ, ಟೂರ್ನಿಯಿಂದ ಹೊರಬಿದ್ದ ಹಾಲಿ ಚಾಂಪಿಯನ್ಸ್
‘ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ, ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಬಹುದೇ ? ಸುಪ್ರೀಂ ಕೋರ್ಟಿಗೆ ರಾಷ್ಟ್ರಪತಿ ಮುರ್ಮು 14 ಪ್ರಶ್ನೆ..!
ರಾಜ್ಯದ 200 ಪೊಲೀಸ್ರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ಪುರಸ್ಕಾರ ಘೋಷಣೆ..!
ಸೇನೆ ಬರ್ಲಿ ನೋಡ್ಕೊಳ್ತೇನೆ; ಎನ್ಕೌಂಟರಿನಲ್ಲಿ ಸಾಯುವ ಸ್ವಲ್ಪ ಮೊದಲು ತಾಯಿ ಜೊತೆ ಭಯೋತ್ಪಾದಕ ವೀಡಿಯೊ ಕರೆಯಲ್ಲಿ ಮಾತನಾಡಿದ ದೃಶ್ಯ ವೈರಲ್..!
ಭಾರತೀಯ ಸಂಜಾತ ಲೇಖಕ ಸಲ್ಮಾನ್ ರಶ್ದಿ ಇರಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ..!
ಈಗ ಯೂ ಟರ್ನ್ ; ಪಾಕಿಸ್ತಾನ ಸೇನೆ ವಾಯುನೆಲೆಗಳ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪ್ರಧಾನಿ ಶೆಹಬಾಜ್ ಷರೀಫ್..!
Rain Alert News: ಭಾರಿ ಮಳೆಯ ಮುನ್ಸೂಚನೆ, ಉತ್ತರ ಕನ್ನಡದಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಎಚ್ಚರಿಕೆ ವಹಿಸಿ; ಡಿಸಿ ಲಕ್ಷ್ಮೀಪ್ರಿಯ
Rain Alert News: ಕಾರವಾರ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 2 ದಿನಗಳ ಕಾಲ (ಮೇ.20 ರಿಂದ 21 ವರೆಗೆ) ರೆಡ್ ಅಲರ್ಟ್ ಇದ್ದು. ಈ ದಿನಗಳಲ್ಲಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಿರುತ್ತಾರೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಗಿನ ಸೂಚನೆಗಳನ್ನು ಪಾಲಿಸುವಂತೆ ತಿಳಿಸಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿನ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದ್ದು, ಸಾರ್ವಜನಿಕರು ಜಿಲ್ಲೆಯ ಹವಾಮಾನ ಪರಿಸ್ಥಿತಿಯ ಕುರಿತಂತೆ 24*7 ವರದಿಗಳನ್ನು ಜಿಲ್ಲಾಧಿಕಾರಿಗಳ ಸಾಮಾಜಿಕ ಜಾಲತಾಣ ಹಾಗೂ ಸ್ಥಳೀಯ ಸುದ್ದಿ ಪತ್ರಿಕೆಗಳನ್ನು ಪರಿಶೀಲಿಸಬಹುದಾಗಿರುತ್ತದೆ. ಹಾಗೂ ಸಾರ್ವಜನಿಕರು ಯಾವುದೇ ಅನಧೀಕೃತ/ವದಂತಿಗಳಿಗೆ ಕಿವಿಗೊಡಬೇಡಿ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಹೋಗದಂತೆ ಸಾರ್ವಜನಿಕರು ಹಾಗೂ ಮುಖ್ಯವಾಗಿ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ...
Death News: ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ದಾರುಣ ಸಾವು..!
ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ವೈಜಿ ಗುಡ್ಡ ಜಲಾಶಯದ ಹಿನ್ನೀರಿನಲ್ಲಿ ಮೂವರು ಯುವತಿಯರು ಮುಳುಗಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅವರ ಜತೆಗಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಜಲಾಶಯದ ಹಿನೀರಿನಲ್ಲಿ ಮುಳುಗಿದವರನ್ನು ಬೆಂಗಳೂರು ಮೂಲದ ಭಾರ್ಗವಿ (22) ಮಧು (25) ಹಾಗೂ ರಮ್ಯಾ (20) ಎಂದು ಗುರುತಿಸಲಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ವೈ.ಜಿ. ಗುಡ್ಡ ಗ್ರಾಮದ ಸಂಬಂಧಿಕರ ಮನೆಗೆ ಯುವತಿಯರು ಬಂದಿದ್ದು, ಮಧ್ಯಾಹ್ನ ಮನೆಯಿಂದ ಏಳು ಮಂದಿ ಸಮೀಪದ ಜಲಾಶಯಕ್ಕೆ ಭೇಟಿ ನೀಡಿದ್ದರು. ಹಿನ್ನೀರಿಗೆ ಇಳಿದು ಆಟವಾಡುತ್ತಿದ್ದ ಯುವತಿಯರ ಪೈಕಿ, ಒಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾರೆ. ಆಗ ಯುವತಿಯನ್ನು ರಕ್ಷಿಸಲು ಇಬ್ಬರು ಮುಂದಾಗಿದ್ದಾರೆ. ಆಗ ಅವರು ಸಹ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾರೆ. ಉಳಿದವರು ನೆರವಿಗಾಗಿ ಕೂಗಿಕೊಂಡಿದ್ದಾರೆ. ಸ್ಥಳೀಯರು ಬರುವಷ್ಟರಲ್ಲಿ ಮೂವರು ಯುವತಿಯರು ನೀರು ಪಾಲಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ತೆರಳಿ ಮೂವರು ಯುವತಿಯರನ್ನು ಶವವನ್ನು ನೀರಿನಿಂದ ಮೇಲಕ್ಕೆತ್ತಿ, ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ಒಯ್ಯಲಾಗಿದೆ. ಮಾಗಡಿ ಪೊಲೀಸ್ ಠಾಣೆಯಲ್ಲಿ...
ಬಂಗಾರದ ಬೆಲೆ ಮತ್ತೆ ₹380 ಹೆಚ್ಚಳ; ಬೆಳ್ಳಿ ₹1000 ತುಟ್ಟಿ, ಈ ದರ ಏರಿಕೆಗೆ ಕಾರಣಗಳೇನು ಗೊತ್ತಾ..?
Gold Price Today: ಕಳೆದ ವಾರ ಭಾರೀ ಇಳಿಕೆಯ ನಂತರ ವೀಕೆಂಡ್ನಲ್ಲಿ ಸ್ಥಿರವಾಗಿದ್ದ ಚಿನ್ನದ ಬೆಲೆ ಈ ವಾರ ಮೊದಲ ದಿನವೇ ಸ್ವಲ್ಪ ಏರಿಕೆ ಕಂಡಿದೆ. ಅಪರಂಜಿ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ ₹380 ಏರಿಕೆಯಾಗಿದೆ. ಬೆಳ್ಳಿ ಬೆಲೆ ಕೂಡ ಕೆಜಿಗೆ ₹1000 ಜಿಗಿತ ಕಂಡಿದೆ. ಚಿನ್ನದ ಬೆಲೆ ಏರಿಕೆ ಕಾರಣಗಳೇನು? ಪ್ರಸ್ತತ ಬೆಂಗಳೂರಲ್ಲಿ ಚಿನ್ನ- ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಕಳೆದ ವಾರ ಭಾರೀ ಇಳಿಕೆ ಕಂಡು ವಾರಾಂತ್ಯದಲ್ಲಿ ಸ್ಥಿರವಾಗಿದ್ದ ಚಿನ್ನದ ಬೆಲೆಗಳು ಈ ವಾರ ಮೊದಲ ದಿನವೇ ಸ್ವಲ್ಪ ಏರಿಕೆ ಕಂಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮತ್ತೆ ಅನಿಶ್ಚಿತತೆ ಎದುರಾಗಿದ್ದು, ಇದು ಭಾರತೀಯ ಷೇರುಪೇಟೆ ಮೇಲೂ ಪರಿಣಾಮ ಬೀರಿದೆ. ಭಾರತದಲ್ಲಿ ಮದುವೆ ಸೀಸನ್ ಕೂಡ ಇದ್ದು, ಚಿನ್ನದ ಬೇಡಿಕೆ ಹೆಚ್ಚಿದೆ. ಇದೆಲ್ಲ ಕಾರಣದಿಂದ ಚಿನ್ನದ ಬೆಲೆಗಳು ಮತ್ತೆ ಏರಿಕೆಯ ಹಾದಿ ಹಿಡಿದಿದೆ. ಬೆಂಗಳೂರಲ್ಲಿ ಚಿನ್ನದ ಬೆಲೆ ಎಷ್ಟಿದೆ? ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆಯ...
ಸತತ 2ನೇ ದಿನ ಕುಸಿದ ಷೇರುಪೇಟೆ : ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆ, ಟಾಪ್ ಗೇನರ್ ಮತ್ತು ಲೂಸರ್ಸ್ ಇಲ್ಲಿವೆ
Stock Market Highlights : ಭಾರತೀಯ ಷೇರು ಮಾರುಕಟ್ಟೆಯು ಸೋಮವಾರ ರೆಡ್ ಮಾರ್ಕ್ನಲ್ಲಿ ಮುಚ್ಚಿದ್ದು, ಸತತ ಎರಡನೇ ದಿನ ನಷ್ಟಕ್ಕೆ ಗುರಿಯಾಗಿದೆ. ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಸೆನ್ಸೆಕ್ಸ್ 271 ಪಾಯಿಂಟ್ಸ್ ಇಳಿಕೆಗೊಂಡಿದ್ದು, ನಿಫ್ಟಿ ಸೂಚ್ಯಂಕವು 24950 ಗಡಿಯ ಮಾರ್ಕ್ನಲ್ಲಿ ಕೊನೆಗೊಂಡಿದೆ. ದಿನದ ವಹಿವಾಟಿನ ಟಾಪ್ ಗೇನರ್ ಹಾಗೂ ಲೂಸರ್ಸ್ ಮಾಹಿತಿ ಇಲ್ಲಿದೆ. ದೇಶೀಯ ಷೇರು ಮಾರುಕಟ್ಟೆಯು ಸೋಮವಾರ ಕುಸಿತಕ್ಕೆ ಒಳಗಾಗಿದೆ. ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ 270 ಪಾಯಿಂಟ್ಸ್ ಇಳಿಕೆಗೊಂಡು 82,059 ಮಾರ್ಕ್ನಲ್ಲಿ ಕೊನೆಗೊಂಡಿದೆ. ಇದೇ ವೇಳೆಯಲ್ಲಿ ನಿಫ್ಟಿ ಸೂಚ್ಯಂಕವು 74 ಪಾಯಿಂಟ್ಸ್ ಇಳಿಕೆಯಾಗಿ 24,945 ಮಾರ್ಕ್ನಲ್ಲಿ ಮುಚ್ಚಿದೆ. ಬಿಎಸ್ಇನಲ್ಲಿ ಸುಮಾರು 2,524 ಷೇರುಗಳು ಏರಿಕೆಗೊಂಡಿದ್ದು, 1,571 ಷೇರುಗಳು ಕುಸಿತಕ್ಕೆ ಒಳಗಾಗಿವೆ ಹಾಗೂ 178 ಷೇರುಗಳ ಮೌಲ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಜಾಗತಿಕ ರೇಟಿಂಗ್ ಸಂಸ್ಥೆ ಮೂಡಿಸ್ ಯುಎಸ್ ಆರ್ಥಿಕತೆ ಕುರಿತಾಗಿ ರೇಟಿಂಗ್ ಡೌನ್ಗ್ರೇಡ್ ಮಾಡಿದ್ದರಿಂದ ಐಟಿ ಸ್ಟಾಕ್ಗಳು ಕುಸಿತಕ್ಕೆ ಒಳಗಾಗಿವೆ. ಪಿಎಸ್ಯು ಬ್ಯಾಂಕ್ಸ್, ರಿಯಾಲ್ಟಿ ಸ್ಟಾಕ್ಗಳು ಔಟ್ಪರ್ಫಾಮೆನ್ಸ್ ನೀಡಿವೆ. Lokayukta Raid...
Lokayukta Raid News :ಅಡ್ಮಿಶನ್ ಮಾಡಿಕೊಳ್ಳಲು ಲಂಚ ಸ್ವೀಕಾರ, ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕನ ಬಂಧನ..!
Lokayukta Raid News: ಹಾವೇರಿ,ಅಡ್ಮಿಶನ್ ಮಾಡಿಕೊಳ್ಳಲು ಲಂಚದ ಬೇಡಿಕೆಯಿಟ್ಟು ಪಾಲಕರ ಕಡೆಯಿಂದ ಲಂಚ ಸ್ವೀಕಾರಿಸುತ್ತಿದ್ದ ವೇಳೆ ಜಿಲ್ಲೆಯ ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕನನ್ನು ಲೋಕಾಯುಕ್ತರು ಸೋಮವಾರ ಬಂಧಿಸಿದ್ದಾರೆ. ಸವಣೂರು ಖಾದರಭಾಗ ಓಣಿಯ ಅಕ್ಟರ್ ಅಬ್ದುಲ್ ಹಮೀದ ಕಂದಿಲವಾಲೆ ತಮ್ಮ ಎರಡನೇ ಮಗನ ಅಡ್ಮಿಶನ್ ಮಾಡಿಸಲು ದಿನಾಂಕ 16-05-2025 ರಂದು ಆಪಾದಿತ ಸವಣೂರು ಕರ್ನಾಟಕ ಪಬ್ಲಿಕ್ ಶಾಲೆ ಪ್ರಭಾರ ಮುಖ್ಯೋಪಾದ್ಯಾಯರ ಮಂಜುನಾಥ ಕಲ್ಲಪ್ಪ ಕಾಟೇನಹಳ್ಳಿ, ಯನ್ನು ಬೇಟಿಯಾಗಿದ್ದು, ಸದರಿಯವರು ಅಡ್ಮಿಶನ್ ಮಾಡಿಕೊಳ್ಳಲು ರೂ50,000/- ಗಳ ಲಂಚದ ಹಣಕ್ಕೆ ಬೇಡಿಕೆ ಇಟ್ಟು, ರೂ 10,000/- ಗಳಿಗೆ ಒಪ್ಪಿಕೊಂಡಿದ್ದು, ದಿನಾಂಕ 17-05-2025 ರಂದು ರೂ 5,000/- ಗಳನ್ನು ಮುಂಗಡವಾಗಿ ಸ್ವೀಕರಿಸಿಕೊಂಡು, ದಿನಾಂಕ 19-05-2025 ರ ಸೋಮವಾರ ಬಾಕಿ ರೂ 5,000/- ಗಳ ಲಂಚದ ಹಣವನ್ನು ಪಡೆದುಕೊಳ್ಳುವಾಗ ಸವಣೂರು ನಗರದ ಹಾವಣಗಿ ಪ್ಲಾಟ್ನಲ್ಲಿರುವ ಆಪಾದಿತನ ಮನೆಯಲ್ಲಿಲೋಕಾಯುಕ್ತರು ಯಶಸ್ವಿಯಾಗಿ ಟ್ರ್ಯಾಪ್ ಮಾಡಿದ್ದಾರೆ. ಪ್ರಕರಣದ ತನಿಖೆಯನ್ನು ಶ್ರೀ ಎಮ್ ಎಸ್ ಕೌಲಾಪುರೆ, ಪೊಲೀಸ್ ಅಧೀಕ್ಷಕರು, ಕಲೋ, ದಾವಣಗೆರೆ...
Accident News: ಕಾರ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ BJP ತಾಲೂಕಾ ಮಾಜಿ ಅಧ್ಯಕ್ಷ ಸೇರಿ ಮೂವರು ದುರಂತ ಸಾವು..!
Accident News:ತುಮಕೂರಿನಿಂದ ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮಾಜಿ ತಾಲೂಕು ಅಧ್ಯಕ್ಷ ಸೇರಿ ಮೂವರು ಕಾರು ಅಪಘಾತದಲ್ಲಿ ಸಾವು ಕಂಡಿದ್ದಾರೆ. ಆಂಧ್ರದ ಕರ್ನೂಲು ಬಳಿ ತೆರಳುವಾಗ ಕಾರು ಅಪಘಾತವಾಗಿ, ಮೂವರು ಸ್ಥಳದಲ್ಲೆ ಸಾವು ಕಂಡಿದ್ದಾರೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಂಕೆರೆ ಗ್ರಾಮದ ನಿವಾಸಿಗಳಾದ ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ನವೀನ್(48), ಖಜಾಂಚಿ ಸಂತೋಷ್(35), ಲೋಕೇಶ್ (38) ಮೃತ ದುರ್ದೈವಿಗಳು. Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್ ಆಂಧ್ರಪ್ರದೇಶದ ಕಡೆಗೆ ಪ್ರವಾಸಕ್ಕೆ ತೆರಳಿದ್ದ ನವೀನ್, ಸಂತೋಷ್, ಹಾಗೂ ಲೋಕೇಶ್ ಸೇರಿದಂತೆ ಒಟ್ಟು 6 ಜನ, ಕಾರಿನಲ್ಲಿ ಆಂಧ್ರದ ಕರ್ನೂಲು ಬಳಿ ತೆರಳುವಾಗ ಕಾರು ಅಪಘಾತ. ಅಪಘಾತದಲ್ಲಿ ಮೂವರು ಸ್ಥಳದಲ್ಲೆ ಸಾವು ಕಂಡಿದ್ದಾರೆ.
FIRE MISHAP News: ಹೈದರಾಬಾದ್ ಬೆಂಕಿ ಅವಘಡ, ಒಂದೇ ಕುಟುಂಬದ 17 ಜನರ ಸಾವು..!
ಹೈದರಾಬಾದ್ : ಐತಿಹಾಸಿಕ ಸ್ಮಾರಕ ಚಾರ್ಮಿನಾರ್ ಬಳಿಯ ಪ್ರದೇಶವಾದ ಹೈದರಾಬಾದ್ ಓಲ್ಡ್ ಸಿಟಿಯಲ್ಲಿರುವ ಗುಲ್ಜಾರ್ ಹೌಸ್ ಬಳಿ ಶನಿವಾರ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಎಂಟು ಮಕ್ಕಳು ಸೇರಿದಂತೆ ಹದಿನೇಳು ಜನರು ಮೃತಪಟ್ಟಿದ್ದಾರೆ. ತೆಲಂಗಾಣ ಸಚಿವ ಪೊನ್ನಮ್ ಪ್ರಭಾಕರ್ ಅವರ ಪ್ರಕಾರ, ಮೃತಪಟ್ಟವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು. ಮೃತರನ್ನು ಪ್ರಹ್ಲಾದ (70), ಮುನ್ನಿ (70), ರಾಜೇಂದರ (65), ಸುಮಿತ್ರಾ (60), ಹಮ್ಯೆ (7), ಅಭಿಷೇಕ್ (31), ಶೀತಲ್ (35), ಪ್ರಿಯನ್ಸ್ (4), ಇರಾಜ್ (2), ಆರುಷಿ (3), ರಿಷಭ್ (4), ಪ್ರಥಮ್ (1), ಅನುಯನ್ (3), ವರ್ಷ (35), ಪಂಕಜ (36), ರಜ್ಜಿನಿ (32), ಇಡ್ಡು (4) ಸೇರಿದ್ದಾರೆ. Shashi Taroor News: ಉಗ್ರ ಮುಖವಾಡ ಬಯಲು ಟೀಂನಲ್ಲಿ ಶಶಿ ತರೂರ್ ಗೆ ಸ್ಥಾನ, ಬಿಜೆಪಿ- ಕಾಂಗ್ರೆಸ್ ನಡುವೆ ಭಾರೀ ತಿಕ್ಕಾಟ..! ತೆಲಂಗಾಣ ಅಗ್ನಿಶಾಮಕ ಸೇವೆಗಳ ಮಹಾನಿರ್ದೇಶಕ ವೈ ನಾಗಿ ರೆಡ್ಡಿ ಅವರ ಪ್ರಕಾರ, ಬೆಂಕಿ ಕೃಷ್ಣ ಪರ್ಲ್ಸ್ನಲ್ಲಿ ಪ್ರಾರಂಭವಾಯಿತು ಮತ್ತು...
Terrorist Death News: ಬೆಂಗಳೂರಿನ IISC ಮೇಲಿನ ದಾಳಿ ರೂವಾರಿ, ಲಷ್ಕರ್-ಎ-ತೊಯ್ಬಾದ ಡೇಂಜರಸ್ ಉಗ್ರ ಸೈಫುಲ್ಲಾ ಖಾಲಿದ್ ಹತ್ಯೆ..!
ಇಸ್ಲಾಮಾಬಾದ್: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (ಎಲ್ಇಟಿ) ನ ಉನ್ನತ ಕಮಾಂಡರ್ ಸೈಫುಲ್ಲಾನನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಅಪರಿಚಿತ ದಾಳಿಕೋರರು ಕೊಂದಿದ್ದಾರೆ ಎಂದು ವರದಿಯಾಗಿದೆ. ಈತ ಪಾಕಿಸ್ತಾನದ ಸಿಂಧ್ನ ಬಾಡಿನ್ ಜಿಲ್ಲೆಯಲ್ಲಿ ಕೊಲ್ಲಲ್ಪಟ್ಟ. ಮೂಲಗಳ ಪ್ರಕಾರ, ಭಾನುವಾರ ಸಿಂಧ್ನ ಬಾಡಿನ್ ಜಿಲ್ಲೆಯ ಮಟ್ಲಿ ತಾಲೂಕಿನಲ್ಲಿ ಸೈಫುಲ್ಲಾ ಕೊಲ್ಲಲ್ಪಟ್ಟ. ಈತನ ಸಾವು ಈ ಪ್ರದೇಶದಲ್ಲಿ ಎಲ್ಇಟಿಯ ಕಾರ್ಯಾಚರಣೆಗಳಿಗೆ ಗಮನಾರ್ಹ ಹೊಡೆತ ಎಂದು ಹೇಳಲಾಗಿದೆ. Shashi Taroor News: ಉಗ್ರ ಮುಖವಾಡ ಬಯಲು ಟೀಂನಲ್ಲಿ ಶಶಿ ತರೂರ್ ಗೆ ಸ್ಥಾನ, ಬಿಜೆಪಿ- ಕಾಂಗ್ರೆಸ್ ನಡುವೆ ಭಾರೀ ತಿಕ್ಕಾಟ..! ಮೊಹಮ್ಮದ್ ಸಲೀಮ್, ವಿನೋದಕುಮಾರ, ಖಾಲಿದ್, ವನಿಯಾಲ್, ವಾಜಿದ್ ಮತ್ತು ಸಲೀಂ ಭಾಯ್ ಸೇರಿದಂತೆ ಬಹು ಹೆಸರುಗಳಿಂದ ಕರೆಯಲ್ಪಡುತ್ತಿದ್ದ ಸೈಫುಲ್ಲಾ, ಎಲ್ಇಟಿಯ ಕಾರ್ಯಾಚರಣೆಗಳು, ನೇಮಕಾತಿ, ನಿಧಿಸಂಗ್ರಹಣೆ ಮತ್ತು ಗಡಿಯಾಚೆಗಿನ ಒಳನುಸುಳುವಿಕೆಯಲ್ಲಿ ಪ್ರಮುಖವಾಗಿ ಭಾಗಿಯಾಗಿದ್ದ. Gold Rate Today: ರವಿವಾರವೂ ಚಿನ್ನ- ಬೆಳ್ಳಿ ಬೆಲೆಗಳು ಸ್ಥಿರ; ಪ್ರಸ್ತುತ ಬೆಂಗಳೂರಲ್ಲಿ ಗೋಲ್ಡ್ ರೇಟ್ ಎಷ್ಟಿದೆ? ಸೈಫುಲ್ಲಾ ಭಾರತದಲ್ಲಿ ಹಲವಾರು...
Shashi Taroor News: ಉಗ್ರ ಮುಖವಾಡ ಬಯಲು ಟೀಂನಲ್ಲಿ ಶಶಿ ತರೂರ್ ಗೆ ಸ್ಥಾನ, ಬಿಜೆಪಿ- ಕಾಂಗ್ರೆಸ್ ನಡುವೆ ಭಾರೀ ತಿಕ್ಕಾಟ..!
ನವದೆಹಲಿ: ಪಾಕಿಸ್ತಾನದ ಉಗ್ರ ಮುಖವಾಡ ಬಯಲು ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ನಿಯೋಗಕ್ಕೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರನ್ನು ಆಯ್ಕೆ ಮಾಡಿದ ವಿಷಯವು ಇದೀಗ ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್ ನಡುವೆ ಭಾರೀ ವಾಕ್ಸಮರಕ್ಕೆ ಕಾರಣವಾಗಿದೆ. ಜೊತೆಗೆ ಕಾಂಗ್ರೆಸ್ನೊಳಗೂ ದೊಡ್ಡ ಆಕ್ರೋಶಕ್ಕೆ ನಾಂದಿ ಹಾಡಿದೆ. ತಾನು ತರೂರ್ ಹೆಸರು ಶಿಫಾರಸು ಮಾಡದೇ ಇದ್ದರೂ ಅವರನ್ನು ಆಯ್ಕೆ ಮಾಡಿದ ಕೇಂದ್ರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ‘ಮೋದಿ ಸರ್ಕಾರ ರಾಜಕೀಯದ ಆಟ ಆಡುತ್ತಿದೆ’ ಎಂದಿದೆ. ಆದರೆ ‘ಇದು ನನಗೆ ಗೌರವದ ಸಂಗತಿ. ರಾಷ್ಟ್ರೀಯ ಹಿತಾಸಕ್ತಿ ವಿಷಯದಲ್ಲಿ ನನ್ನ ಸೇವೆ ಅಗತ್ಯವಿದ್ದಾಗ, ನಾನು ಅದಕ್ಕೆ ಅರ್ಹನಾಗಿದ್ದೇನೆ. ನನ್ನ ಆಯ್ಕೆಯಲ್ಲಿ ರಾಜಕೀಯ ಏನೂ ಇಲ್ಲ ಎನ್ನುವ ಮೂಲಕ ಕಾಂಗ್ರೆಸ್ ತರೂರ್ ತಿರುಗೇಟು ನೀಡಿದ್ದಾರೆ. Gold Rate Today: ರವಿವಾರವೂ ಚಿನ್ನ- ಬೆಳ್ಳಿ ಬೆಲೆಗಳು ಸ್ಥಿರ; ಪ್ರಸ್ತುತ ಬೆಂಗಳೂರಲ್ಲಿ ಗೋಲ್ಡ್ ರೇಟ್ ಎಷ್ಟಿದೆ? ಕಾಂಗ್ರೆಸ್ಗೆ ಶಾಕ್: ವಿದೇಶಕ್ಕೆ ಕಳುಹಿಸುವ ನಿಯೋಗಕ್ಕೆ ನಿಮ್ಮ ನಿಮ್ಮ...